Friday, Feb 28 2020 | Time 09:50 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Entertainment Share

ಹುತಾತ್ಮ ಭಗತ್ ಸಿಂಗ್ ಪಾತ್ರದಲ್ಲಿ ಅಜಯ್ ದೇವಗನ್!

ಮುಂಬೈ, ಜ 23 (ಯುಎನ್ಐ) ಬಾಲಿವುಡ್ ಸಿಂಗಂ ಸ್ಟಾರ್ ಅಜಯ್ ದೇವಗನ್, ತಮ್ಮ ಮುಂಬರುವ ಚಿತ್ರದಲ್ಲಿ ಹುತಾತ್ಮ‌ ಭಗತ್ ಸಿಂಗ್ ಪಾತ್ರಕ್ಕೆ ಬಣ್ಣ ಹಚ್ಚಲು ಸಜ್ಜಾಗಿದ್ದಾರಂತೆ.
ಬಾಹುಬಲಿ ಚಿತ್ರ ಖ್ಯಾತಿಯ ನಿರ್ದೇಶಕ ರಾಜ ಮೌಳಿ, 400 ಕೋಟಿ ರೂ ಬಂಡವಾಳದಲ್ಲಿ ಆರ್ ಆರ್ ಆರ್ ಚಿತ್ರ ನಿರ್ದೇಶಿಸುತ್ತಿದ್ದಾರೆ. ಈ‌ ಚಿತ್ರವು ಒಟ್ಟು 10 ಭಾಷೆಗಳಲ್ಲಿ ತೆರೆ ಕಾಣಲಿದ್ದು, ಈ ಚಿತ್ರದಲ್ಲಿ ನಟ ಅಜಯ್ ದೇವಗನ್, ಹುತಾತ್ಮ ಭಗತ್ ಸಿಂಗ್ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತೊಂದು ಬಿಟೌನ್ ನಲ್ಲಿ ಕೇಳಿಬರುತ್ತಿದೆ.
ಭಗತ್ ಸಿಂಗ್ ಅವರ ಪಾತ್ರ ಈ ಚಿತ್ರದಲ್ಲಿ ಬಹಳ ಮಹತ್ವಪೂರ್ಣವಾಗಿದೆ.
ಈ ಚಿತ್ರದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ರಾಮ್‌ಚರಣ್, ಕೋಮರಂ ಭೀಮ್ ಪಾತ್ರದಲ್ಲಿ ಎನ್‍ಟಿಆರ್ ಅಭಿನಯಿಸಿದ್ದಾರೆ.
ಇನ್ನು ಈ ಚಿತ್ರದಲ್ಲಿ ಬಾಲಿವುಡ್ ನಟಿ ಆಲಿಯಾ ಭಟ್, ರಾಮ್ ಚರಣ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದು, ಹಾಲಿವುಡ್ ತಾರೆಗಳಾದ ಸ್ಟೀವೆನ್ ಸನ್, ಒಲಿವಿಯಾ ಮೋರಿಸ್, ಅಲಿಸನ್ ಡೂಡಿ ಸಹ ಅಭಿನಯಿಸುತ್ತಿದ್ದಾರೆ.
ಈ ಚಿತ್ರ ದಸರಾ ಹಬ್ಬಕ್ಕೆ ಅಕ್ಟೋಬರ್‌ನಲ್ಲಿ ತೆರೆಕಾಣಲಿದೆ.
ಯುಎನ್ಐ ಪಿಕೆ ಎಎಚ್ 1907
More News
’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

27 Feb 2020 | 9:00 PM

ಬೆಂಗಳೂರು, ಫೆ 27 (ಯುಎನ್‍ಐ) ಬಿಗ್ ಬಾಸ್ ವಿನ್ನರ್ ಪ್ರಥಮ್ ಅಭಿನಯದ ಹೈ ವೋಲ್ಟೇಜ್ ಕಾಮಿಡಿ ಹಾರರ್ ‘ನಟ ಭಯಂಕರ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಪರೀಕ್ಷೆಗಳು ಮುಗಿದ ನಂತರ ರಿಲೀಸ್ ಆಗಲಿದೆ

 Sharesee more..
‘ಎಂಆರ್ ಪಿ  ಚಿತ್ರದ ತುಣುಕು-ಹಾಸ್ಯದ ಮಿಣುಕು

‘ಎಂಆರ್ ಪಿ ಚಿತ್ರದ ತುಣುಕು-ಹಾಸ್ಯದ ಮಿಣುಕು

26 Feb 2020 | 10:25 PM

ಬೆಂಗಳೂರು, ಫೆ 26 (ಯುಎನ್‍ಐ) ಹಾಸ್ಯ ಲೇಪನದೊಡನೆ ಸಂದೇಶವನ್ನೂ ಒಳಗೊಂಡಿರುವ ಮನರಂಜನಾತ್ಮಕ ಚಿತ್ರ ‘ಎಂಆರ್‍ಪಿ’ ಯ ಟ್ರೇಲರ್ ಬಿಡುಗಡೆಯಾಗಿದೆ

 Sharesee more..