Sunday, Nov 1 2020 | Time 00:46 Hrs(IST)
Entertainment Share

ಹಿರಿಯ ಕಾರ್ಯನಿರ್ವಾಹಕ ನಿರ್ಮಾಪಕ ಕೆ.ಎಸ್. ಪ್ರಕಾಶ್ ನಿಧನ

ಹಿರಿಯ ಕಾರ್ಯನಿರ್ವಾಹಕ ನಿರ್ಮಾಪಕ ಕೆ.ಎಸ್. ಪ್ರಕಾಶ್ ನಿಧನ
ಹಿರಿಯ ಕಾರ್ಯನಿರ್ವಾಹಕ ನಿರ್ಮಾಪಕ ಕೆ.ಎಸ್. ಪ್ರಕಾಶ್ ನಿಧನ

ಬೆಂಗಳೂರು, ಸೆ 15 (ಯುಎನ್‍ಐ) ಕನ್ನಡ ಚಿತ್ರರಂಗದ ಹಿರಿಯ ಕಾರ್ಯನಿರ್ವಾಹಕ ನಿರ್ಮಾಪಕ ಕೆ ಎಸ್‍ ಪ್ರಕಾಶ್ ನಿಧನರಾಗಿದ್ದಾರೆ.ಸುದ್ದಿ ತಡವಾಗಿ ಬೆಳಕಿಗೆ ಬಂದಿದ್ದು, ಇದೇ 10ರಂದು ಜೆ ಪಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.ಮೇಕಪ್ ಕಲಾವಿದರಾಗಿ, ಆನಂತರ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಕಳೆದ 4 ದಶಕಗಳಿಂದ ಚಿತ್ರರಂಗದಲ್ಲಿ ಹಲವಾರು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ 300ಕ್ಕೂ ಹೆಚ್ಚು ಚಿತ್ರಗಳಿಗೆ ದುಡಿದಿದ್ದರು.ರಂಗಭೂಮಿ ಕಲಾವಿದರೂ ಆಗಿದ್ದ ಪ್ರಕಾಶ್, ಅನೇಕ ನಾಟಕಗಳಲ್ಲಿಯೂ ಅಭಿನಯಿಸಿದ್ದರು. ಚಿತ್ರರಂಗದಲ್ಲಿ ತಮ್ಮ ಕಾರ್ಯವೈಖರಿಯಿಂದಾಗಿ ಎಲ್ಲ ನಿರ್ಮಾಪಕರ, ನಟ, ನಟಿಯರ ಗೌರವಕ್ಕೆ ಪಾತ್ರರಾಗಿದ್ದರು.ಯುಎನ್‍ಐ ಎಸ್‍ಎ 1134

More News

ನಟ, ನಿರ್ಮಾಪಕ ದಿನೇಶ್ ಗಾಂಧಿ ನಿಧನ

31 Oct 2020 | 1:53 PM

 Sharesee more..

ಕಮಲ ಹಾಸನ್ ಜನ್ಮದಿನದಂದು 232ನೇ ಫಸ್ಟ್ ಲುಕ್

31 Oct 2020 | 12:15 PM

 Sharesee more..

ಡಿ ಬಾಸ್ ರೀತಿ ಹೆಸರು ಮಾಡ್ಬೇಕು : ಅಮೂಲ್ಯ

31 Oct 2020 | 8:32 AM

 Sharesee more..

ಕಾಜಲ್ - ಕಿಚ್ಲು ಕಲ್ಯಾಣ

30 Oct 2020 | 3:03 PM

 Sharesee more..