Sunday, Aug 9 2020 | Time 14:11 Hrs(IST)
  • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
  • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
  • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
  • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
  • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
  • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
  • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
  • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
  • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
  • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
  • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
  • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
  • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
  • ಟ್ವಿಟರ್‌-ಟಿಕ್‌ಟಾಕ್‌ ವಿಲೀನ?-ಪ್ರಾಥಮಿಕ ಮಾತುಕತೆ ಹಂತದಲ್ಲಿ ಪ್ರಸ್ತಾವನೆ
  • ವಿಜಯವಾಡದ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಘಟನೆ: ಶೋಕ ವ್ಯಕ್ತಪಡಿಸಿದ ಪ್ರಧಾನಿ
Karnataka Share

ಹಾಸನದ ಆಸ್ಪತ್ರೆಗೆ ಸೇರಿದ ಸಾಲು ಮರದ ತಿಮ್ಮಕ್ಕ

ಹಾಸನ, ಮೇ 23 [ಯುಎನ್ಐ] ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾಧಿಕಾರಿ ಆರ್.ಗಿರೀಶ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಆಸ್ಪತ್ರೆಗೆ ಭೇಟಿ ನೀಡಿ, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ತಿಮ್ಮಕ್ಕ ಅವರ ಆರೋಗ್ಯ ವಿಚಾರಿಸಿದರು.
ಯುಎನ್ಐ ವಿಎನ್ 2007
More News