Wednesday, Jan 29 2020 | Time 14:31 Hrs(IST)
 • ಅಮೆರಿಕಾದಲ್ಲಿ ಸಿನಿಮಾಗಳಿಗಿಂತ, ಗ್ರಂಥಾಲಯಗಳಿಗೆ ತೆರಳುವವರ ಸಂಖ್ಯೆಯೇ ಹೆಚ್ಚಂತೆ !
 • ವುಹಾನ್‌ನಿಂದ ವಿದೇಶಿ ನಾಗರಿಕರ ಸ್ಥಳಾಂತರಕ್ಕೆ ಚೀನಾ ಸಹಾಯ
 • ಎಂ ಎಸ್ ಧೋನಿ ದಾಖಲೆ ಮುರಿದ ನಾಯಕ ವಿರಾಟ್ ಕೊಹ್ಲಿ
 • ರೋಹಿತ್ ಸ್ಪೋಟಕ ಅರ್ಧಶತಕ: ನ್ಯೂಜಿಲೆಂಡ್‌ಗೆ 180 ರನ್ ಗುರಿ
 • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
 • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
 • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
 • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
 • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
 • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
 • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
 • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
 • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
 • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
 • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
business economy Share

ಹೊಸ ಜಿ ಎಸ್ ಟಿ ರಿಟರ್ನ್ಸ್ : ರಾಷ್ಟ್ರೀಯ ಪ್ರತಿಕ್ರಿಯಾ ದಿನಾಚರಣೆ

ನವದೆಹಲಿ, ಡಿ 7 (ಯುಎನ್ಐ) ಹೊಸ ಜಿ ಎಸ್ ಟಿ ರಿಟರ್ನ್ಸ್ ಕುರಿತಂತೆ ಸಂಬಂಧಿತರಿಂದ ಪ್ರತಿಕ್ರಿಯೆ ಪಡೆಯಲು ಇಂದು ರಾಷ್ಟ್ರವ್ಯಾಪಿ ಪ್ರತಿಕ್ರಿಯಾ ದಿನ ಆಚರಿಸಲಾಗುತ್ತಿದೆ ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಅಬಕಾರಿ ಮಂಡಳಿ ತಿಳಿಸಿದೆ.

ಬರುವ ವರ್ಷದ ಏಪ್ರಿಲ್ 1 ರಿಂದ ಜಿ ಎಸ್ ಟಿ ರಿಟರ್ನ್ ಸಲ್ಲಿಕೆ ಪ್ರಕ್ರಿಯೆ ಪರಿಷ್ಕರಣೆಯಾಗಲಿದ್ದು ಪ್ರಾಯೋಗಿಕವಾಗಿ ಈ ವ್ಯವಸ್ಥೆ ಈಗಲೇ ಜಾರಿ ಮಾಡಲಾಗಿದ್ದು ಈ ವಲಯಕ್ಕೆ ಸಂಬಂಧಿಸಿದವರಿಗೆ ಇದರ ಬಗ್ಗೆ ಮಾಹಿತಿ ಪಡೆಯಲು ಉದ್ದೇಶಿಸಲಾಗಿದೆ ಎಂದು ಮಂಡಳಿಯ ಅಧ್ಯಕ್ಷ ಪ್ರಣಬ್ ಕುಮಾರ್ ದಾಸ್ ಹೇಳಿದ್ದಾರೆ.

ಹೊಸ ಜಿ ಎಸ್ ಟಿ ವ್ಯವಸ್ಥೆ ಬಗ್ಗೆ ವರ್ತಕರು, ತೆರಿಗೆ ಸಲಹೆಗಾರರು, ಲೆಕ್ಕಪರಿಶೋಧಕರು, ಕೈಗಾರಿಕಾ ಮಂಡಳಿ ಸೇರಿದಂತೆ ಈ ವಲಯಕ್ಕೆ ಸಂಬಂಧಪಟ್ಟವರಿಂದ ಸ್ಥಳದಲ್ಲೇ ಮಾಹಿತಿ ಪಡೆಯುವುದರಿಂದ ಹೊಸ ವ್ಯವಸ್ಥೆಯಲ್ಲಿನ ಲೋಪದೋಷಗಳ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ನಿವಾರಣೆಯತ್ತ ಗಮನಹರಿಸಲು ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಜಿ ಎಸ್ ಟಿ ಪ್ರಕ್ರಿಯೆ ಕುರಿತಂತೆ ಅದರಲ್ಲೂ ಹೊಸದಾಗಿ ಜಾರಿಗೆ ಬರಲಿರುವ ವಿವರ ಸಲ್ಲಿಕೆ ಪ್ರಕ್ರಿಯೆ ಕುರಿತಂತೆ ಅಭಿಪ್ರಾಯ ಸಂಗ್ರಹಿಸಲು ಕೆಲವು ಜಿ ಎಸ್ ಟಿ ಪಾವತಿದಾರರು, ಲೆಕ್ಕ ಪರಿಶೋಧಕರು ಮತ್ತು ತೆರಿಗೆ ಸಲಹೆಗಾರರೊಂದಿಗೆ ಕಳೆದ ತಿಂಗಳು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮಾಲೋಚನೆ ನಡೆಸಿದ್ದರು.
ಯುಎನ್ಐ ಜಿಎಸ್ಆರ್ 0945
More News

ಡಾಲರ್ ಎದುರು ರೂಪಾಯಿ ಮೌಲ್ಯ 12 ಪೈಸೆ ಏರಿಕೆ

29 Jan 2020 | 12:25 PM

 Sharesee more..
ಸೆನ್ಸೆಕ್ಸ್ 144 ಅಂಕ ಏರಿಕೆ

ಸೆನ್ಸೆಕ್ಸ್ 144 ಅಂಕ ಏರಿಕೆ

28 Jan 2020 | 5:46 PM

ಮುಂಬೈ, ಜ 28 (ಯುಎನ್ಐ) ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 144 ಅಂಕ ಏರಿಕೆ ಕಂಡು 41,299.68 ರಲ್ಲಿತ್ತು.

 Sharesee more..
ಡಾಲರ್ ಎದುರು ರೂಪಾಯಿ ಮೌಲ್ಯ 7 ಪೈಸೆ ಏರಿಕೆ

ಡಾಲರ್ ಎದುರು ರೂಪಾಯಿ ಮೌಲ್ಯ 7 ಪೈಸೆ ಏರಿಕೆ

28 Jan 2020 | 5:38 PM

ಮುಂಬೈ, ಜ 28 (ಯುಎನ್ಐ) ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 7 ಪೈಸೆ ಏರಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 37 ಪೈಸೆಯಷ್ಟಿದೆ.

 Sharesee more..