Wednesday, Feb 26 2020 | Time 10:35 Hrs(IST)
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
National Share

ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ, ಜ.1 (ಯುಎನ್ಐ) ಪ್ರಧಾನಿ ನರೇಂದ್ರ ಮೋದಿ ಬುಧವಾರ ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
2020 ಅದ್ಭುತ ವರ್ಷವಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
"ಹೊಸ ವರ್ಷ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ. ಎಲ್ಲರೂ ಆರೋಗ್ಯ ಲಭಿಸಲಿ ಮತ್ತು ಎಲ್ಲರ ಆಕಾಂಕ್ಷೆಗಳು ಈಡೇರಲಿ" ಎಂದು ಪ್ರಧಾನಿ ಹಾರೈಸಿದ್ದಾರೆ.
ಭಾರತದ ಪರಿವರ್ತನೆ ಮತ್ತು ಜೀವನವನ್ನು ಸಶಕ್ತಗೊಳಿಸಲು ಜನರು ನಡೆಸುವ ಪ್ರಯತ್ನಗಳು 2020ರಲ್ಲಿಯೂ ಮುಂದುವರಿಯಲಿದೆ ಎಂದು ಎಂದು ಪ್ರಧಾನಿ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದರು.
"ಭಾರತವನ್ನು ಪರಿವರ್ತಿಸಲು ಮತ್ತು 130 ಕೋಟಿ ಭಾರತೀಯರ ಜೀವನವನ್ನು ಸಶಕ್ತಗೊಳಿಸಲು ಜನರು ನಡೆಸುವ ಪ್ರಯತ್ನಗಳ ಮುಂದುವರಿಕೆ 2020ರಲ್ಲಿಯೂ ಆಗಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಸರ್ಕಾರದ ಸಾಧನೆಯನ್ನು ಬಿಂಬಿಸುವ ಒಂದು ಹಾಡನ್ನು ಕೂಡ ಇದೊಂದಿಗೆ ಪೋಸ್ಟ್ ಮಾಡಲಾಗಿದೆ.
ಯುಎನ್ಐ ಎಎಚ್ 1134