Sunday, Oct 24 2021 | Time 01:29 Hrs(IST)
International Share

ಜರ್ಮನ್ ಇಂಧನ ಸಚಿವ ಆಸ್ಪತ್ರೆಗೆ ದಾಖಲು

ಬರ್ಲಿನ್, ಸೆ. 07 (ಯುಎನ್‌ಐ/ಸ್ಪುಟ್ನಿಕ್) ಜರ್ಮನ್ ಹಣಕಾಸು ಮತ್ತು ಇಂಧನ ಸಚಿವ ಪೀಟರ್ ಆಲ್ಟ್‌ಮೇರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಂಡೆಸ್ಟ್ಯಾಗ್ ಸಮಿತಿಯ ಸಭೆಯಲ್ಲಿ ಪಾಲ್ಗೊಂಡಿದ್ದ ಅವರನ್ನು ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾದ ಸಂದರ್ಭದ ನಿಖರವಾದ ಕಾರಣ ತಿಳಿದಿಲ್ಲ ಎಂದು ಬಿಲ್ಡ್ ಪತ್ರಿಕೆ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

63 ವರ್ಷದ ಮಂತ್ರಿ ಬರ್ಲಿನ್‌ನ ರಿಟ್ಜ್-ಕಾರ್ಲ್ಟನ್ ಹೋಟೆಲ್‌ನಲ್ಲಿ ಬುಂಡೆಸ್ಟ್ಯಾಗ್ ಆರ್ಥಿಕ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು. ಸ್ಥಳೀಯ ಸಮಯ ಸುಮಾರು 9 ಗಂಟೆಗೆ ಆಂಬ್ಯುಲೆನ್ಸ್ ಅವರನ್ನು ಚರಿಟ್ ಕ್ಲಿನಿಕ್‌ಗೆ ಕರೆದುಕೊಂಡು ಹೋಯಿತು.

ಸಭೆಗೆ ಮುಂಚೆಯೇ, ಆಲ್ಟ್ಮೇರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಾತನಾಡುವುದಕ್ಕೂ ಕಷ್ಟವಾಗುತ್ತಿತ್ತು ಎಂದು ಹೇಳಲಾಗುತ್ತಿದೆಯಾದರೂ, ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಯುಎನ್ಐ ಎಸ್ಎ 0644
More News
ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

23 Oct 2021 | 12:27 PM

ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.

 Sharesee more..
ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

22 Oct 2021 | 7:50 PM

ಮುಂಬೈ: ಅ, 22 (ಯುಎನ್‌ಐ) ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

 Sharesee more..
ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ  !

ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ !

22 Oct 2021 | 4:50 PM

ವಾಷಿಂಗ್ಟನ್ : ಅ, 22 (ಯುಎನ್‌ಐ) ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕಾರಣಿಗಳು, ಸಿನಿಮಾ ನಟ-ನಟಿಯರು ತಮ್ಮದೇ ಆದ ಹವಾವನ್ನು ಕ್ರಿಯೇಟ್​ ಮಾಡಿರುತ್ತಾರೆ.

 Sharesee more..
ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

22 Oct 2021 | 3:23 PM

ಢಾಕಾ,ಅ.

 Sharesee more..
ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

22 Oct 2021 | 3:22 PM

ಅಮೆರಿಕಾ,ಅ.

 Sharesee more..