Thursday, Dec 9 2021 | Time 00:44 Hrs(IST)
Sports Share

ಐಪಿಎಲ್ ಫೈನಲ್: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

ಐಪಿಎಲ್ ಫೈನಲ್: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

ದುಬೈ, ಅ.15 (ಯುಎನ್ಐ)- ಐಪಿಎಲ್ 14 ರ ಫೈನಲ್‌ನಲ್ಲಿ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಾಯಕ ಇಐಅನ್ ಮಾರ್ಗನ್ ಬೌಲಿಂಗ್ ಆಯ್ಕೆ ಮಾಡಿದರು. ಕೋಲ್ಕತಾ ಮತ್ತು ಚೆನ್ನೈ ಎರಡೂ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಮತ್ತು ಹಿಂದಿನ ಪಂದ್ಯದ ತಂಡದೊಂದಿಗೆ ಆಡುತ್ತಿವೆ.ಎರಡು ತಂಡಗಳು ಹೀಗಿವೆ:ಕೋಲ್ಕತ್ತಾ ನೈಟ್ ರೈಡರ್ಸ್: ಇಯಾನ್ ಮಾರ್ಗನ್ (ನಾಯಕ), ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ.ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ (ನಾಯಕ ಮತ್ತು ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹಜಲ್‌ವುಡ್.ಯುಎನ್ಐ ವಿಎನ್ಎಲ್ 1930