Wednesday, Oct 20 2021 | Time 15:01 Hrs(IST)
Karnataka Share

ಆರ್ಥಿಕ ನಷ್ಟ ಮೇಲೆತ್ತ ಬೇಕಿದೆ : ಬೊಮ್ಮಾಯಿ

ಬೆಂಗಳೂರು, ಸೆ 13 (ಯುಎನ್ಐ) ಕರೋನಾ ಮತ್ತು ಇತ್ತೀಚಿಗೆ ಸುರಿದ ಧಾರಾಕಾರ ಮಳೆ ಮತ್ತು ಪ್ರವಾಹದಿಂದ ಸಾಕಷ್ಟು ಜನರನ್ನು ಕಳೆದುಕೊಂಡಿದ್ದು, ನಿಜವಾಗಿಯೂ ಆರ್ಥಿಕವಾಗಿ ದೊಡ್ಡ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿಂದು ಸಂತಾಪ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಅವರು,ಕೊರೊನ ಕಾಲಘಟ್ಟದಲ್ಲಿ ವೈದ್ಯರು ಮತ್ತು ದಾದಿಯರನ್ನು ಕಳೆದುಕೊಂಡಿದ್ದೇವೆ, ಇದರ ಜೊತೆಗೆ ರಾಜಕ್ಕೆ, ದೇಶಕ್ಕೆ ದೊಡ್ಡ ಆರ್ಥಿಕ ನಷ್ಟವಾಗಿದೆ. ಮುಂಬರುವ ದಿನಗಳಲ್ಲಿ ಇದನ್ನು ಆರ್ಥಿಕವಾಗಿ ಮೇಲೆತ್ತಲು ಎಲ್ಲರೂ ಒಂದು ಗೂಡಿ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಒತ್ತಿ ಹೇಳಿದರು.
ಯುಎನ್ಐ ಕೆಎಸ್ಆರ್ 1235
More News
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..