Sunday, Oct 24 2021 | Time 02:47 Hrs(IST)
International Share

ಅಫ್ಘಾನಿಸ್ತಾನ ಭದ್ರತೆ : ಕತಾರ್-ಅಮೆರಿಕ ಚರ್ಚೆ

ದೋಹಾ, ಸೆ. 07 (ಯುಎನ್ಐ/ಸ್ಪುಟ್ನಿಕ್) ತಾಲಿಬಾನ್ ಸಂಘಟನೆಯು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅಲ್ಲಿನ ಭದ್ರತೆ ಬಲಪಡಿಸುವ ಪ್ರಯತ್ನಗಳ ಬಗ್ಗೆ ಕತಾರ್ ಎಮಿರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಮತ್ತು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರೊಂದಿಗೆ ದೋಹಾದಲ್ಲಿ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಕತಾರ್ ಎಮಿರ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. "ಅಫ್ಘಾನಿಸ್ತಾನದಲ್ಲಿನ ಘಟನೆಗಳ ಬೆಳವಣಿಗೆ ಮತ್ತು ಆ ದೇಶದಲ್ಲಿ ಭದ್ರತೆ ಹಾಗೂ ಸ್ಥಿರತೆಯನ್ನು ಬಲಪಡಿಸುವ ಪ್ರಯತ್ನಗಳನ್ನು ಚರ್ಚಿಸಿದರು" ಎಂದು ಕಚೇರಿ ಹೇಳಿದೆ.

ಅಫ್ಘಾನಿಸ್ತಾನದಲ್ಲಿ ಶಾಂತಿ ಪ್ರಕ್ರಿಯೆಯನ್ನು ಬೆಂಬಲಿಸಲು ಕತಾರ್ ಮಾಡಿದ ಪ್ರಯತ್ನಗಳಿಗೆ, ಈ ಪ್ರದೇಶದಲ್ಲಿ ಶಾಂತಿಯನ್ನು ಕಾಪಾಡುವಲ್ಲಿ ಕತಾರ್ ನ ರಾಜತಾಂತ್ರಿಕ ಪಾತ್ರ ಮತ್ತು ಅಮೆರಿಕದ ನಾಗರಿಕರು, ಮಿತ್ರ ರಾಷ್ಟ್ರಗಳ ನಾಗರಿಕರು ಮತ್ತು ಅಫ್ಘಾನಿಸ್ತಾನವನ್ನು ದೇಶದಿಂದ ಸ್ಥಳಾಂತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಕತಾರ್ ನ ಎಮಿರ್ ಗೆ ಮಂತ್ರಿಗಳು ಕೃತಜ್ಞತೆ ಹಾಗೂ ಮೆಚ್ಚುಗೆಯನ್ನು ತಿಳಿಸಿದ್ದಾರೆ ಎಂದು ಅದು ಹೇಳಿದೆ.

ಯುಎನ್ಐ ಎಸ್‍ಎ 0632
More News
ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

23 Oct 2021 | 12:27 PM

ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.

 Sharesee more..
ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

22 Oct 2021 | 7:50 PM

ಮುಂಬೈ: ಅ, 22 (ಯುಎನ್‌ಐ) ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

 Sharesee more..
ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ  !

ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ !

22 Oct 2021 | 4:50 PM

ವಾಷಿಂಗ್ಟನ್ : ಅ, 22 (ಯುಎನ್‌ಐ) ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕಾರಣಿಗಳು, ಸಿನಿಮಾ ನಟ-ನಟಿಯರು ತಮ್ಮದೇ ಆದ ಹವಾವನ್ನು ಕ್ರಿಯೇಟ್​ ಮಾಡಿರುತ್ತಾರೆ.

 Sharesee more..
ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

22 Oct 2021 | 3:23 PM

ಢಾಕಾ,ಅ.

 Sharesee more..
ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

22 Oct 2021 | 3:22 PM

ಅಮೆರಿಕಾ,ಅ.

 Sharesee more..