Monday, Sep 20 2021 | Time 07:23 Hrs(IST)
National Share

ದೇಶದಲ್ಲಿ 41, 87 ಜನರಿಗೆ ಹೊಸದಾಗಿ ಕೊರೊನಾ ಸೋಂಕು, 518 ಸಾವು

ದೇಶದಲ್ಲಿ 41, 87 ಜನರಿಗೆ ಹೊಸದಾಗಿ ಕೊರೊನಾ ಸೋಂಕು, 518 ಸಾವು
ದೇಶದಲ್ಲಿ 41, 87 ಜನರಿಗೆ ಹೊಸದಾಗಿ ಕೊರೊನಾ ಸೋಂಕು, 518 ಸಾವು

ನವದೆಹಲಿ, ಜುಲೈ 18 (ಯುಎನ್ಐ) ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 41, 187 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ. ಇದೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ 518 ಜನರು ರೋಗಿಗಳು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.



ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 518 ಜನರು ಕೊರೋನ ಬಲಿಯಾಗಿದ್ದು ಸಾವಿನ ಸಂಖ್ಯೆ ಈವರೆಗೆ 4ಲಕ್ಷ 13,ಸಾವಿರಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 42,004 ಜನರು ಮಾರಕ ಸೋಂಕಿನಿಂದ ರೋಗದಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಲ್ಲಿ 4 ಲಕ್ಷ ಸಕ್ರೀಯ ಪ್ರಕರಣಗಳಿವೆ ಎಂದೂ ಇಲಾಖೆ ವರದಿ ಹೇಳಿದೆ.



ಯುಎನ್ಐ ಕೆಎಸ್ ಆರ್ 1048