Wednesday, Oct 20 2021 | Time 16:07 Hrs(IST)
Karnataka Share

ಭೀಕರ ಅಪಘಾತದಲ್ಲಿ 6 ಜನ ಸಾವು: ಮಿಥುನ್ ಕುಮಾರ್

ಚಿಕ್ಕಬಳ್ಳಾಪುರ, ಸೆ.12 (ಯುಎನ್ಐ) ಲಾರಿ ಹಾಗೂ ಜೀಪ್ ನಡುವೆ ಸಂಬಂಧಿಸಿದ ಅಪಘಾತದಲ್ಲಿ ಇಬ್ಬರೂ ಮಹಿಳೆಯರು, ನಾಲ್ವರು ಪುರುಷರು ಸೇರಿ ಒಟ್ಟು ಆರು ಜನ ಮೃತಪಟ್ಟಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್​ಪಿ ಜಿ.ಜೆ. ಮಿಥುನ್ ಕುಮಾರ್ ಖಚಿತ ಪಡಿಸಿದ್ದಾರೆ.
ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪಘಾತವಾದ ಜೀಪ್‌ನಲ್ಲಿ ಒಟ್ಟು 14 ಪ್ರಯಾಣಿಕರಿದ್ದರು. ಜೀಪ್​ನಲ್ಲಿದ್ದ ಇಬ್ಬರೂ ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ ಎಂದರು.
ಗಾಯಾಳುಗಳನ್ನು ಜೀರೋ ಟ್ರಾಫಿಕ್‌ನಲ್ಲಿ ಕೋಲಾರಕ್ಕೆ ರವಾನಿಸಲಾಗಿದೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪ್​ನಲ್ಲಿ ಇಬ್ಬರೂ ಮಕ್ಕಳು ಕೂಡ ಇದ್ದರು ಎಂದು ತಿಳಿಸಿದರು.
ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಘಟನಾಸ್ಥಳಕ್ಕೆ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳದಲ್ಲಿ ಪ್ರಯಾಣಿಕರ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಮನಕಲಕುವಂತಿತ್ತು.
ಯುಎನ್ಐ ಪಿಕೆ ಎಸ್ಎಚ್
More News
ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

20 Oct 2021 | 2:57 PM

ಬೆಂಗಳೂರು,ಅ.

 Sharesee more..
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..