Saturday, Oct 23 2021 | Time 04:41 Hrs(IST)
Sports Share

ಅಂಡರ್-19 ಮಹಿಳಾ ಕ್ರಿಕೆಟ್: ಕರ್ನಾಟಕಕ್ಕೆ ಜಯ

ಜೈಪುರ್, ಸೆ.28 (ಯುಎನ್ಐ)- ಯುವ ಆಟಗಾರ್ತಿಯರಾದ ಪ್ರೇರಣಾ (ಅಜೇಯ 60) ಹಾಗೂ ಛಂದಸಿ (36ಕ್ಕೆ 3) ಇವರುಗಳ ಉತ್ತಮವಾದ ಆಟದ ನೆರವಿನಿಂದ ಕರ್ನಾಟಕ ಮಹಿಳಾ ತಂಡ ಅಂಡರ್-19 ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಓಡಿಶಾ ತಂಡವನ್ನು ಮಣಿಸಿತು.

ಮೊದಲು ಬ್ಯಾಟ್ ಮಾಡಿದ ಓಡಿಶಾ ತಂಡ 50 ಓವರ್ ಗಳಲ್ಲಿ 8 ವಿಕೆಟ್ ಗೆ 175 ರನ್ ಸೇರಿಸಿತು. ತಂಡದ ಪರ ಅಲಿಪ್ಸಾ ಬಿಸ್ವಾಲ್ 22, ಸುಬ್ರಾ ಎನ್.28 ರನ್ ಬಾರಿಸಿದರು. ತನ್ಮಯಿ ಬೆಹೆರಾ 106 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಸಹಾಯದಿಂದ 66 ರನ್ ಸಿಡಿಸಿದರು. ಕರ್ನಟಕದ ಪರ ಮಿಥಿಲಾ ವಿನೋದ್ 35 ರನ್ ನೀಡಿ ಎರಡು ವಿಕೆಟ್ ಕಬಳಿಸಿದರೆ, ಛಂದಸಿ 36 ರನ್ ನೀಡಿ ಮೂರು ವಿಕೆಟ್ ಪಡೆದರು.

ಗುರಿಯನ್ನು ಹಿಂಬಾಲಿಸಿದ ಕರ್ನಾಟಕ 42.5 ಓವರ್ ಗಳಲ್ಲಿ 3 ವಿಕೆಟ್ ಗೆ 177 ರನ್ ಸಿಡಿಸಿದರು. ಪ್ರೇರಣಾ 116 ಎಸೆತಗಳಲ್ಲಿ 6 ಬೌಂಡರಿ ನೆರವಿನಿಂದ ಅಜೇಯ 60 ರನ್ ಸಿಡಿಸಿದರು. ಪೂಜಾ ಕುಮಾರಿ 27, ನಿಕಿ ಪ್ರಸಾದ್ ಅಜೇಯ 41 ರನ್ ಕಲೆ ಹಾಕಿದರು.

ಯುಎನ್ಐ ವಿಎನ್ಎಲ್ 2042
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..
ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

21 Oct 2021 | 11:07 AM

ಭಾರತೀಯ ಕ್ರಿಕೆಟ್ ನ ಗೋಡೆ ಎಂದೇ ಕರೆಯಲ್ಪಡುವ ರಾಹುಲ್ ದ್ರಾವಿಡ್ ಬಿಸಿಸಿಐನಲ್ಲಿ ಹೊಸ ಜವಾಬ್ದಾರಿ ಹೊರುವುದು ಫಿಕ್ಸ್ ಆಗಿದೆ. ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಲಿರುವ ರಾಹುಲ್ ಅವರ ಹೆಸರು ಔಪಚಾರಿಕವಾಗಿ ಘೋಷಣೆ ಮಾಡೋದು ಮಾತ್ರ ಬಾಕಿ ಉಳಿದಿದೆ.

 Sharesee more..
ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

21 Oct 2021 | 10:32 AM

ಐರ್ಲೆಂಡ್ ವಿರುದ್ಧ ಸಿಂಹಳೀಯರು ಸುಲಭ ಗೆಲುವು ದಾಖಲಿಸಿದ್ದಾರೆ. ಎರಡೂ ಪಂದ್ಯಗಳಲ್ಲಿ ವಿಜಯ ಸಾಧಿಸುವುದರ ಮೂಲಕ ಶ್ರೀಲಂಕಾ ಸೂಪರ್ 12 ಘಟ್ಟಕ್ಕೆ ಜಿಗಿಯಿತು.

 Sharesee more..
ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

20 Oct 2021 | 7:55 PM

ದುಬೈ ಕ್ರಿಕೆಟ್ ಗ್ರೌಂಡ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾಣಿಸಿತು. ಅದುವೇ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದು.

 Sharesee more..