Sunday, Oct 24 2021 | Time 01:15 Hrs(IST)
International Share

ಹೊಸ ಸರ್ಕಾರದ ರೂಪುರೇಷೆ ಘೋಷಿಸಲು ಸಿದ್ಧ : ತಾಲಿಬಾನ್

ಕಾಬೂಲ್, ಸೆ. 07 (ಯುಎನ್ಐ/ಸ್ಪುಟ್ನಿಕ್) ಹೊಸ ಅಫ್ಘಾನ್ ಸರ್ಕಾರದ ರೂಪುರೇಷೆ ಘೋಷಿಸಲು ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ತಾಲಿಬಾನ್ ವಕ್ತಾರ ಅಹ್ಮದುಲ್ಲಾ ಮುತ್ತಕಿ ಹೇಳಿದ್ದಾರೆ.

"ಇಸ್ಲಾಮಿಕ್ ಸರ್ಕಾರದ ಘೋಷಣೆಯ ಸಿದ್ಧತೆಗಳು ಮುಗಿದಿವೆ" ಎಂದು ಮುತ್ತಕಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇದಕ್ಕೂ ಮುನ್ನ ಹೊಸ ಅಫ್ಘಾನಿಸ್ತಾನ ಸರ್ಕಾರ ರಚನೆಗೆ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ತಾಂತ್ರಿಕ ಸಮಸ್ಯೆಗಳು ಉಳಿದಿವೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ತಿಳಿಸಿದ್ದರು.

ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರದ ಘೋಷಣೆ ಅತಿಶೀಘ್ರದಲ್ಲಿಯೇ ಆಗಲಿದೆ ಎಂದು ತಾಲಿಬಾನ್ ವಕ್ತಾರರು ಹೇಳಿಕೊಂಡಿದ್ದಾರೆ.

ಯುಎನ್ಐ ಎಸ್ಎ 0738
More News
ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

23 Oct 2021 | 12:27 PM

ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.

 Sharesee more..
ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

22 Oct 2021 | 7:50 PM

ಮುಂಬೈ: ಅ, 22 (ಯುಎನ್‌ಐ) ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

 Sharesee more..
ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ  !

ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ !

22 Oct 2021 | 4:50 PM

ವಾಷಿಂಗ್ಟನ್ : ಅ, 22 (ಯುಎನ್‌ಐ) ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕಾರಣಿಗಳು, ಸಿನಿಮಾ ನಟ-ನಟಿಯರು ತಮ್ಮದೇ ಆದ ಹವಾವನ್ನು ಕ್ರಿಯೇಟ್​ ಮಾಡಿರುತ್ತಾರೆ.

 Sharesee more..
ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

22 Oct 2021 | 3:23 PM

ಢಾಕಾ,ಅ.

 Sharesee more..
ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

22 Oct 2021 | 3:22 PM

ಅಮೆರಿಕಾ,ಅ.

 Sharesee more..