Friday, Oct 22 2021 | Time 05:48 Hrs(IST)
Sports Share

ಬ್ಯಾಟ್ಸ್ ಮನ್ ಗಳ ನಿರಾಶಾದಾಯಕ ಪ್ರದರ್ಶನ: ರೋಹಿತ್

ದುಬೈ, ಸೆ.27 (ಯುಎನ್ಐ)- ತಂಡದ ಬೌಲರ್ ಗಳು ಉತ್ತಮ ಬೌಲಿಂಗ್ ನಡೆಸಿದ್ದಾರೆ. ಬ್ಯಾಟ್ಸ್ ಮನ್ ಗಳೆ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಎಡವಿದ್ದಾರೆ ಎಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಒಂದು ಹಂತದಲ್ಲಿ, ಬೆಂಗಳೂರು ತಂಡವು 180 ಕ್ಕಿಂತ ಹೆಚ್ಚು ರನ್ ಕಲೆ ಹಾಕುವತ್ತ ಚಿತ್ತ ನೆಟ್ಟಿತ್ತು. ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದ್ಧಾರೆ. ನಿರಂತರ ಬ್ಯಾಟಿಂಗ್ ನಿರಾಶಾದಾಯಕ ಪ್ರದರ್ಶನ ನೀಡುತ್ತಿದೆ. ಕೆಲವು ವಿಕೆಟ್ ಪತನದ ನಂತರ, ಎದುರಾಳಿ ತಂಡವು ನಮ್ಮ ಮೇಲೆ ಒತ್ತಡ ಹೇರಿತು. ನಾವು ಯಾವುದೇ ಪರಿಸ್ಥಿತಿಯಲ್ಲಿ ಇದ್ದರೂ ನಾವು ಹಿಂತಿರುಗಬೇಕಾಗಿತ್ತು. ನಾವು ಒತ್ತಡವನ್ನು ಮೆಟ್ಟಿನಿಲ್ಲುತ್ತಿದ್ದೇವು ಈ ಋತುವಿನಲ್ಲಿ ಮಾತ್ರ ರೀತಿ ಆಗಲಿಲ್ಲ. ಇಶಾನ್ ಕಿಶನ್ ಒಬ್ಬ ಪ್ರತಿಭಾವಂತ ಆಟಗಾರ. ಅವರು ಕಳೆದ ವರ್ಷ ಉತ್ತಮವಾಗಿ ಆಡಿದ್ದರು. ಅವರು ತಮ್ಮ ಸಹಜ ಆಟವನ್ನು ಆಡಬೇಕೆಂದು ನಾವು ಬಯಸುತ್ತೇವೆ. ಅವರು ಸೂರ್ಯಕುಮಾರ್ ಅವರಿಗಿಂತಲೂ ಮೊದಲು ಬ್ಯಾಟಿಂಗ್ ಮಾಡಲು ಬರುತ್ತಾತೆ. ನಾವು ಅವರ ಮೇಲೆ ಹೆಚ್ಚು ಒತ್ತಡ ಹೇರಲು ಬಯಸುವುದಿಲ್ಲ” ಎಂದಿದ್ದಾರೆ.

ಯುಎನ್ಐ ವಿಎನ್ಎಲ್ 1950
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..
ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

21 Oct 2021 | 11:07 AM

ಭಾರತೀಯ ಕ್ರಿಕೆಟ್ ನ ಗೋಡೆ ಎಂದೇ ಕರೆಯಲ್ಪಡುವ ರಾಹುಲ್ ದ್ರಾವಿಡ್ ಬಿಸಿಸಿಐನಲ್ಲಿ ಹೊಸ ಜವಾಬ್ದಾರಿ ಹೊರುವುದು ಫಿಕ್ಸ್ ಆಗಿದೆ. ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಲಿರುವ ರಾಹುಲ್ ಅವರ ಹೆಸರು ಔಪಚಾರಿಕವಾಗಿ ಘೋಷಣೆ ಮಾಡೋದು ಮಾತ್ರ ಬಾಕಿ ಉಳಿದಿದೆ.

 Sharesee more..
ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

21 Oct 2021 | 10:32 AM

ಐರ್ಲೆಂಡ್ ವಿರುದ್ಧ ಸಿಂಹಳೀಯರು ಸುಲಭ ಗೆಲುವು ದಾಖಲಿಸಿದ್ದಾರೆ. ಎರಡೂ ಪಂದ್ಯಗಳಲ್ಲಿ ವಿಜಯ ಸಾಧಿಸುವುದರ ಮೂಲಕ ಶ್ರೀಲಂಕಾ ಸೂಪರ್ 12 ಘಟ್ಟಕ್ಕೆ ಜಿಗಿಯಿತು.

 Sharesee more..
ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

20 Oct 2021 | 7:55 PM

ದುಬೈ ಕ್ರಿಕೆಟ್ ಗ್ರೌಂಡ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾಣಿಸಿತು. ಅದುವೇ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದು.

 Sharesee more..