Sunday, Oct 24 2021 | Time 01:50 Hrs(IST)
International Share

ತಾಲಿಬಾನ್‌ ಘರ್ಷಣೆ : ಪಂಜ್ ಶಿರ್ ಪ್ರತಿರೋಧ ವಕ್ತಾರ ಸಾವು

ಕಾಬೂಲ್, ಸೆ. 06 (ಯುಎನ್ಐ/ಸ್ಪುಟ್ನಿಕ್) ಪಂಜ್ ಶಿರ್ ಪ್ರತಿರೋಧ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ವಕ್ತಾರ ಫಾಹೀಮ್ ದಷ್ಟಿ ಭಾನುವಾರ ತಾಲಿಬಾನ್ ಜೊತೆಗಿನ ಘರ್ಷಣೆಯಲ್ಲಿ ನಿಧನರಾಗಿದ್ದಾರೆ ಎಂದು ಪ್ರತಿರೋಧ ಪಡೆಗಳ ಮೂಲಗಳು ತಿಳಿಸಿವೆ.
ಪ್ರತಿರೋಧ ವಕ್ತಾರರ ಸಾವನ್ನು ಅಫಘಾನ್ ಸುದ್ದಿ ಸಂಸ್ಥೆ ಖಾಮಾ ಪ್ರೆಸ್ ಇಂದು ವರದಿ ಮಾಡಿದೆ. "ಪಂಜಶೀರ್ ಪ್ರತಿರೋಧದ ವಕ್ತಾರ ಫಾಹೀಮ್ ದುಷ್ಟಿಯು ತಾಲಿಬಾನ್ ಜೊತೆಗಿನ ಯುದ್ಧದಲ್ಲಿ ಗಳಲ್ಲಿ ನಿಧನರಾದರು" ಎಂದು ಹೇಳಲಾಗಿದೆ.
“ದಬ್ಬಾಳಿಕೆ ಮತ್ತು ಆಕ್ರಮಣಶೀಲತೆಯ ವಿರುದ್ಧದ ಪವಿತ್ರ ಪ್ರತಿರೋಧದಲ್ಲಿ ಇಬ್ಬರು ಸಹಚರರನ್ನು ಕಳೆದುಕೊಳ್ಳಲಾಗಿದೆ. ಫಾಹಿಮ್ ದಷ್ಟಿ, ಎನ್ ಆರ್ ಎಫ್ ವಕ್ತಾರ ಮತ್ತು ಜನರಲ್ ಅಬ್ದುಲ್ ವೂಡೋಡ್ ಜಾರಾ ಹುತಾತ್ಮರಾದರು. ಅವರ ಸ್ಮರಣೆ ಶಾಶ್ವತವಾಗಿರಲಿ!" ಎಂದು ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ಟ್ವೀಟ್ ತಿಳಿಸಿದೆ.
ಅಹ್ಮದ್ ಮಸೂದ್ ಮುಂದಾಳತ್ವದಲ್ಲಿ ಪಂಜ್ ಶಿರ್ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ಹೋರಾಟ ನಡೆಸುತ್ತಿದೆ. ತಾಲಿಬಾನ್ ಪಂಜ್ ಶಿರ್ ಪ್ರಾಂತ್ಯವನ್ನು ಕೈಬಿಟ್ಟರೆ ಹೋರಾಟವನ್ನು ನಿಲ್ಲಿಸಲು ಮತ್ತು ಮಾತುಕತೆಗಳನ್ನು ಪ್ರಾರಂಭಿಸಲು ತಾನು ಸಿದ್ಧ ಎಂದು ಮಸೂದ್ ಹೇಳಿದ್ದರು.
ಯುಎನ್ಐ ಎಸ್ಎ 0711
More News
ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

23 Oct 2021 | 12:27 PM

ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.

 Sharesee more..
ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

22 Oct 2021 | 7:50 PM

ಮುಂಬೈ: ಅ, 22 (ಯುಎನ್‌ಐ) ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

 Sharesee more..
ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ  !

ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ !

22 Oct 2021 | 4:50 PM

ವಾಷಿಂಗ್ಟನ್ : ಅ, 22 (ಯುಎನ್‌ಐ) ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕಾರಣಿಗಳು, ಸಿನಿಮಾ ನಟ-ನಟಿಯರು ತಮ್ಮದೇ ಆದ ಹವಾವನ್ನು ಕ್ರಿಯೇಟ್​ ಮಾಡಿರುತ್ತಾರೆ.

 Sharesee more..
ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

22 Oct 2021 | 3:23 PM

ಢಾಕಾ,ಅ.

 Sharesee more..
ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

22 Oct 2021 | 3:22 PM

ಅಮೆರಿಕಾ,ಅ.

 Sharesee more..