Sunday, Oct 24 2021 | Time 02:31 Hrs(IST)
International Share

ಯೆಲೆಟ್ಸ್ : ಅನಿಲ ಸ್ಫೋಟದಲ್ಲಿ ಇಬ್ಬರ ಸಾವು

ವೊರೊನೆಜ್, ರಷ್ಯಾ, ಸೆ. 11 (ಯುಎನ್ಐ/ಸ್ಪುಟ್ನಿಕ್) ರಷ್ಯಾದ ಯೆಲೆಟ್ಸ್ ಬಳಿಯ 2 ಅಂತಸ್ತಿನ ವಸತಿ ಗೃಹದಲ್ಲಿ ಅನಿಲ ಸ್ಫೋಟಿಸಿದ್ದು, ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೆ ಏರಿದೆ ಎಂದು ಲಿಪೆಟ್ಸ್ಕ್ ಅಧಿಕಾರಿಗಳು ಪ್ರದೇಶವು ಶನಿವಾರ ಹೇಳಿದೆ.

ಯೆಲೆಟ್ಸ್ ಬಳಿಯ ಸಾಲಿಡಾರ್ನೊಸ್ಟ್ ವಸಾಹತಿನಲ್ಲಿರುವ ಮನೆಯಲ್ಲಿ ಶುಕ್ರವಾರ ಅವಘಡ ಜರುಗಿದ್ದು, ಗೋಡೆಯೊಂದು ನಾಶಗೊಂಡು 6 ಜನರು ಗಾಯಗೊಂಡಿದ್ದಾರೆ.

"ಗೋಡೆಯ ಮಣ್ಣಿನ ಅವಶೇಷಗಳಲ್ಲಿ ಹುದುಗಿದ್ದ 11 ವರ್ಷದ ಮಗು ಹಾಗೂ1971 ರಲ್ಲಿ ಜನಿಸಿದ ಮಹಿಳೆಯ ಶವ ಪತ್ತೆಯಾಗಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುಎನ್ಐ ಎಸ್ಎ 0810
More News
ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

ಭುಗಿಲೆದ್ದ ಹಿಂಸಾಚಾರ – ಪಾಕಿಸ್ತಾನದಲ್ಲಿ ನಾಲ್ವರು ಸಾವು

23 Oct 2021 | 12:27 PM

ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಅಸುನೀಗಿದ್ದಾರೆ.

 Sharesee more..
ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

ಅನನ್ಯ ಪಾಂಡೆ ಆರ್ಯನ್ ಖಾನ್​ಗೂ ಇರುವ ಸಂಬಂಧ ಏನು ಗೊತ್ತಾ? : ಚಾಟ್ ನಿಂದ ಬಹಿರಂಗವಾಯ್ತು ಡ್ರಗ್ಸ್ ಪೂರೈಕೆ ವಿಚಾರ

22 Oct 2021 | 7:50 PM

ಮುಂಬೈ: ಅ, 22 (ಯುಎನ್‌ಐ) ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

 Sharesee more..
ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ  !

ಈ ಪುಟ್ಟ ಪೋರನ ದುಡಿಮೆ ತಿಂಗಳಿಗೆ 75 ಸಾವಿರ ರೂ !

22 Oct 2021 | 4:50 PM

ವಾಷಿಂಗ್ಟನ್ : ಅ, 22 (ಯುಎನ್‌ಐ) ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕಾರಣಿಗಳು, ಸಿನಿಮಾ ನಟ-ನಟಿಯರು ತಮ್ಮದೇ ಆದ ಹವಾವನ್ನು ಕ್ರಿಯೇಟ್​ ಮಾಡಿರುತ್ತಾರೆ.

 Sharesee more..
ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

22 Oct 2021 | 3:23 PM

ಢಾಕಾ,ಅ.

 Sharesee more..
ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

ಮಧುಮಗಳ ಜೊತೆ ವೈರಲ್ ಆಗುತ್ತಿದೆ ನಾಯಿ

22 Oct 2021 | 3:22 PM

ಅಮೆರಿಕಾ,ಅ.

 Sharesee more..