Wednesday, Oct 20 2021 | Time 15:59 Hrs(IST)
Karnataka Share

ಕಾಂಗ್ರೆಸ್ ಪ್ರತಿಭಟನೆಗೆ ಸುಧಾಕರ್ ವ್ಯಂಗ್ಯ

ಬೆಂಗಳೂರು,ಸೆ.13(ಯುಎನ್‌ಐ)ಕಾಂಗ್ರೆಸ್ ಪ್ರತಿಭಟನೆಗೆ ವ್ಯಂಗ್ಯವಾಡಿರುವ ಸಚಿವ ಸುಧಾಕರ್ ಸುಮ್ಮನೆ ಎತ್ತುಗಳಿಗೆ ಹಿಂಸೆ ಮಾಡುವ ಬದಲು ಸೈಕಲ್ ಅಥವಾ ನಡೆದುಕೊಂಡು ಬಂದಿದ್ದರೆ ಒಳ್ಳೆಯದು ಇತ್ತು ಎಂದಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸುಧಾಕರ್,ಯಾರ ಕಾಲದಲ್ಲಿ ಬೆಲೆ ಏರಿಕೆ ಆಗಿದೆ ಎಂದು ಸದನದಲ್ಲಿ ಮಾತನಾಡುತ್ತೇವೆ.ಕಾಂಗ್ರೆಸ್‌ನವರ ಈ ಎತ್ತಿನಗಾಡಿ,ಸೈಕಲ್ ಪ್ರತಿಭಟನೆಯಿಂದ ಟ್ರಾಫಿಕ್ ಸಮಸ್ಯೆಯಾಗಿದೆ.ಕಾಂಗ್ರೆಸ್‌ನವರ ಈ ಪ್ರತಿಭಟನೆಯಿಂದ ಮುಕ್ಕಾಲು ಗಂಟೆ ತಡವಾಗಿ ತಾವು ವಿಧಾನಸೌಧಕ್ಕೆ ಬರುವಂತಾಯಿತು ಎಂದರು.
ಯುಎನ್ಐ ಯುಎಲ್2302
More News
ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

ಕಾನೂನು ತಜ್ಞರ ಸಲಹೆ ಪಡೆಯಿತ್ತಿರುವ ಸರ್ಕಾರ

20 Oct 2021 | 2:57 PM

ಬೆಂಗಳೂರು,ಅ.

 Sharesee more..
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..