Wednesday, Dec 1 2021 | Time 21:23 Hrs(IST)
International Share

ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು

ರೋಹಿಂಗ್ಯಾ ಗುಂಪುಗಳ ನಡುವೆ ಘರ್ಷಣೆ- ಸಾವು
ROHINGYA FIGHT

ಢಾಕಾ,ಅ.22(ಯುಎನ್ಐ) ಬಾಂಗ್ಲಾದೇಶದ ಕಾಕ್ಸ್ ಬಜಾರ್ ನಲ್ಲಿ ಶುಕ್ರವಾರ ರೋಹಿಂಗ್ಯಾ ನಿರಾಶ್ರಿತರ ಎರಡು ಪ್ರತಿಸ್ಪರ್ಧಿ ಗುಂಪುಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.

ಉಖಿಯಾ ನಿರಾಶ್ರಿತರ ಶಿಬಿರದಲ್ಲಿ ಬೆಳಗ್ಗೆ 4.15 ಕ್ಕೆ ನಡೆದ ಗುಂಡಿನ ದಾಳಿಯಲ್ಲಿ ಏಳು ಜನರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಶಿಹಾಬ್ ಕೈಸರ್ ಖಾನ್ ಹೇಳಿದ್ದಾರೆ.

ಘಟನೆಗೆ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳು ಶಿಬಿರದ ಸಮೀಪದಲ್ಲಿರುವ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಶಿಬಿರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಘಟನೆಯಲ್ಲಿ‌ಭಾಗಿಯಾದವರನ್ನು ಬಂಧಿಸಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಶಿಹಾಬ್ ಕೈಸರ್ ತಿಳಿಸಿದ್ದಾರೆ.

More News
ಅಜರ್​​​ಬೈಜಾನ್ ಮಿಲಿಟರಿ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ

ಅಜರ್​​​ಬೈಜಾನ್ ಮಿಲಿಟರಿ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ

30 Nov 2021 | 9:53 PM

ಅಜರ್‌ಬೈಜಾನ್: ನ.

 Sharesee more..
“ಅಗತ್ಯಬಿದ್ದರೆ ಓಮಿಕ್ರಾನ್‌ಗಾಗಿ 2 ತಿಂಗಳಲ್ಲಿ ಪ್ರತ್ಯೇಕ ಲಸಿಕೆ ಸಿದ್ಧಪಡಿಸುತ್ತೇವೆ” – ಮಾಡರ್ನ ಕಂಪನಿ

“ಅಗತ್ಯಬಿದ್ದರೆ ಓಮಿಕ್ರಾನ್‌ಗಾಗಿ 2 ತಿಂಗಳಲ್ಲಿ ಪ್ರತ್ಯೇಕ ಲಸಿಕೆ ಸಿದ್ಧಪಡಿಸುತ್ತೇವೆ” – ಮಾಡರ್ನ ಕಂಪನಿ

30 Nov 2021 | 10:12 AM

ಹೆಚ್ಚುತ್ತಿರುವ ಆತಂಕದ ಮಧ್ಯೆ, ಲಸಿಕೆ ಕಂಪನಿ ಮೊಡರ್ನಾ, ಒಮಿಕ್ರಾನ್‌ ಹೂಸ ರೂಪಾಂತರಿ ವಿರುದ್ಧ ಹೋರಾಡಲು ಪ್ರತ್ಯೇಕ ಲಸಿಕೆ ಅಗತ್ಯವಿದ್ದರೆ, ಅದು ಎರಡು ಮೂರು ತಿಂಗಳಲ್ಲಿ ಸಿದ್ಧಪಡಿಸಲಿದೆ ಅಂತಾ ಕಂಪನಿ ತಿಳಿಸಿದೆ.

 Sharesee more..

ಹೊಸ ಕೋವಿಡ್ ಸೊಂಕು, ಭಯ ಬೇಡ: ಜೋ ಬೈಡೆನ್

30 Nov 2021 | 8:48 AM

 Sharesee more..