Wednesday, Oct 20 2021 | Time 15:09 Hrs(IST)
Karnataka Share

ಮಾಜಿ ಸೇನಾ ಯೋಧ, ಪೊಲೀಸ್ ಮುಖ್ಯಪೇದೆ ಆತ್ಮಹತ್ಯೆ

ಬೆಂಗಳೂರು, ಆ.30 (ಯುಎನ್ಐ) ಸೈಬರ್ ಕ್ರೈಮ್ ಪೊಲೀಸ್ ಠಾಣೆಯ ಮುಖ್ಯಪೇದೆ ಓರ್ವರು ಗಿರಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
47 ವರ್ಷದ ಸದಾಶಿವ ತಮ್ಮ ನಿವಾಸದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಮುಖ್ಯಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಸದಾಶಿವ ಅವರು, ಇಂದು ಬೆಳಿಗ್ಗೆ 5.30 ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸದಾಶಿವ ಅವರು 17 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ಬಳಿಕ ಪೊಲೀಸ್​ ಇಲಾಖೆಗೆ ಸೇರಿದ್ದರು. 9 ವರ್ಷಗಳಿಂದ ನಗರದ ಪೊಲೀಸ್ ಇಲಾಖೆಯಲ್ಲಿದ್ದ ಅವರು ಸೈಬರ್ ಕ್ರೈಮ್ ಠಾಣೆಗೂ ಮುನ್ನ ವಿಜಯನಗರ ಪೊಲೀಸ್ ಠಾಣೆ ಮೊದಲಾದೆಡೆ ಕಾರ್ಯನಿರ್ವಹಿಸಿದ್ದರು.
ಯುಎನ್ಐ ಪಿಕೆ ಎಸ್ಎಚ್
More News
ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಪ್ರತಿಭಟನೆ

20 Oct 2021 | 2:56 PM

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡ ಮೋಹನಗೌಡ, "ನವರಾತ್ರಿಯ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ ದಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದರು ಮತ್ತು 1500 ಹಿಂದೂ ಮನೆಗಳ ಧ್ವಂಸ ಮಾಡಿದರು.

 Sharesee more..
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರನ್ನು ಕೊಡಿ

20 Oct 2021 | 2:53 PM

ಬೆಂಗಳೂರು,ಅ.

 Sharesee more..
ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

ಪರಿಶಿಷ್ಟ ಸಮುದಾಯದವರಷ್ಟೇ ಪಾಯಖಾನ ತೊಳೆಯಬೇಕೇ?

20 Oct 2021 | 2:52 PM

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸ್ವಾಮೀಜಿ,ಎಸ್ಸಿಎಸ್ಟಿಯವರಷ್ಟೇ ಪಾಯಖಾನೆ ತೊಳೆಯಬೇಕೇ?ಮೇಲ್ವರ್ಗ ಸಮುದಾಯವೇನು ಇದರಿಂದ ಹೊರತೇ?ಪಾಯಿಖಾನೆ ತೊಳೆಯುವುದನ್ನೂ ಕೆಲಸವೆಂದು ಪರಿಗಣಿಸಬೇಕು.

 Sharesee more..