Wednesday, Feb 26 2020 | Time 10:36 Hrs(IST)
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
National Share

“#ಇಂಡಿಯಾ ಸಫೋರ್ಟ್ಸ್ ಸಿಎಎ” ಅಭಿಯಾನಕ್ಕೆ ಮೋದಿ ಸೇರ್ಪಡೆ

ನವದೆಹಲಿ, ಡಿ 30 (ಯುಎನ್ಐ) ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ “#ಇಂಡಿಯಾಸಪೋರ್ಟ್ಸ್ ಸಿಎಎ” ಎಂಬ ಹ್ಯಾಷ್ ಟ್ಯಾಗ್ ಅಭಿಯಾನವನ್ನು ಸೇರ್ಪಡೆಯಾಗಿದ್ದಾರೆ.

ಇತ್ತೀಚಿಗೆ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿ ಕಾಯ್ದೆ ಕುರಿತು ವಿವರಿಸಿದ ವಿಡಿಯೋ ಒಂದನ್ನು ಕೂಡ ಇದರೊಂದಿಗೆ ಹಂಚಿಕೊಂಡಿದ್ದಾರೆ.

ಜೊತೆಗೆ, ದೇಶಾದ್ಯಂತದ ಜನರು ಕಾಯ್ದೆ ಕುರಿತು ತಪ್ಪು ಮಾಹಿತಿಯನ್ನು ತಿರಸ್ಕರಿಸಲು ಮುಂದಾಗಬೇಕು ಎಂದು ಬಿಜೆಪಿ ಅದೇ ಹ್ಯಾಷ್ ಟ್ಯಾಗ್ ಬಳಸಿ ಮನವಿ ಮಾಡಿದೆ.


ಕಾಯ್ದೆ ಅನ್ವಯ ಯಾವುದೇ ವಿದೇಶಿಗರು ಹಠಾತ್ ಆಗಿ ಪೌರತ್ವ ಪಡೆದುಕೊಳ್ಳುವುದಿಲ್ಲ. ಸಂಬಂಧಿಸಿದ ಪ್ರಾಧಿಕಾರಗಳು ಅರ್ಜಿಗಳನ್ನು ಪರಿಶೀಲಿಸಿ, ಕಾಯ್ದೆ ಅನುಸಾರ ಪೌರತ್ವ ನೀಡಬಹುದೇ ಎಂಬುದನ್ನು ನಿರ್ಧರಿಸುತ್ತವೆ ಎಂದು ಪಕ್ಷ ಸ್ಪಷ್ಟೀಕರಣ ನೀಡಿದೆ.

ಸಿಎಎ ಇಡೀ ದೇಶಕ್ಕೆ ಅನ್ವಯವಾಗುತ್ತದೆ. ನೆರೆ ರಾಜ್ಯಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾಗಿರುವವರು ಕೇವಲ ಅಸ್ಸಾಂನಲ್ಲಿ ನೆಲೆಸಿಲ್ಲ. ಬದಲಿಗೆ ದೇಶದ ಇತರ ಭಾಗಗಳಲ್ಲಿಯೂ ಇದ್ದಾರೆ ಎಂದು ಪಕ್ಷ ಟ್ವೀಟ್ ಮಾಡಿದೆ.

ಯುಎನ್ಐ ಎಸ್ಎಚ್ 1219