Wednesday, Feb 26 2020 | Time 10:48 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
Entertainment Share

“ಓಲೆ ಓಲೆ” ಹಾಡನ್ನು ಮರು ಸೃಷ್ಟಿಸಿದ ಸೈಫ್

ಮುಂಬೈ, ಜ.23 (ಯುಎನ್ಐ)- ಬಾಲಿವುಡ್‌ನ ಸ್ಟಾರ್ ನಟ ಸೈಫ್ ಅಲಿ ಖಾನ್ ತಮ್ಮ ಸೂಪರ್ ಹಿಟ್ ಹಾಡು ಓಲೆ ಓಲೆ ಹಾಡನ್ನು ಮರು ಸೃಷ್ಟಿಸಿದ್ದಾರೆ.

ಸೈಫ್ ಅಲಿ ಖಾನ್ ಮತ್ತು ಆಲಿಯಾ ಅಭಿನಯದ ಚಿತ್ರ ಜವಾನಿ ಜಾನೇಮನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಸೈಫ್ ಈ ಚಿತ್ರದಲ್ಲಿ ಓಲೆ ಓಲೆ ಎಂಬ ತನ್ನ ಸೂಪರ್ ಹಿಟ್ ಹಾಡನ್ನು ರಿಕ್ರಿಯೇಟ್ ಮಾಡಿದ್ದಾರೆ. 1994 ರಲ್ಲಿ ಬಿಡುಗಡೆಯಾದ ಯೆ ದಿಲ್ಲಗಿ ಚಿತ್ರದಲ್ಲಿ ಓಲೆ ಓಲೆ ಹಾಡು ಚಿತ್ರೀಕರಿಸಲಾಗಿತ್ತು. ಹೊಸ ಹಾಡಿನ ಸಾಹಿತ್ಯವನ್ನು ಶಬ್ಬೀರ್ ಅಹ್ಮದ್ ಬರೆದಿದ್ದು, ಅಮಿತ್ ಮಿಶ್ರಾ ಧ್ವನಿ ನೀಡಿದ್ದಾರೆ. ಈ ಹಾಡಿಗೆ ಸಾಮಾಜಿಕ ತಾಣದಲ್ಲಿ ಉತ್ತಮ ಪ್ರತಿಕ್ರಿಯೆ ಲಭಿಸಿದೆ.

ಜವಾನಿ ಜಾನೆಮನ್ ಚಿತ್ರದಲ್ಲಿ ಸೈಫ್ ಅಲಿ ಖಾನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆಲಿಯಾ ಸೈಫ್ ಅಲಿ ಖಾನ್ ಅವರ ಮಗಳಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಟಬು ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ.

ಯುಎನ್ಐ ವಿಎನ್ಎಲ್ 1518
More News
‘ಬೊಮ್ಮನಗುಡ್ಡೆ’ ಚಿತ್ರಕ್ಕೆ ಚಾಲನೆ

‘ಬೊಮ್ಮನಗುಡ್ಡೆ’ ಚಿತ್ರಕ್ಕೆ ಚಾಲನೆ

25 Feb 2020 | 9:33 PM

ಬೆಂಗಳೂರು, ಫೆ 25 (ಯುಎನ್‍ಐ) ಜೆ ಕೆ ಪ್ರೊಡಕ್ಶನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಎಡೆಯೂರು ಸುರೇಶ್ ಹಾಗೂ ಭದ್ರಣ್ಣ ಸಹ ನಿರ್ಮಾಣವಿರುವ ‘ಬೊಮ್ಮನ ಗುಡ್ಡೆ‘ ಚಿತ್ರದ ಮುಹೂರ್ತ ಸಮಾರಂಭ ಮಹಾ ಶಿವರಾತ್ರಿ ಶುಭದಿನದಂದು ಬೊಮ್ಮನಗುಡ್ಡೆ ಮುನೇಶ್ವರ ದೇವಸ್ಥಾನದಲ್ಲಿ ನೆರವೇರಿತು

 Sharesee more..
ಡ್ರಗ್ಸ್ ಸಮಸ್ಯೆಯ ಮೇಲೆ ಬೆಳಕು ಚೆಲ್ಲುವ ‘ಕೆ 3’ ಟೆಲಿಚಿತ್ರ

ಡ್ರಗ್ಸ್ ಸಮಸ್ಯೆಯ ಮೇಲೆ ಬೆಳಕು ಚೆಲ್ಲುವ ‘ಕೆ 3’ ಟೆಲಿಚಿತ್ರ

25 Feb 2020 | 8:53 PM

ಬೆಂಗಳೂರು, ಫೆ 25 (ಯುಎನ್‍ಐ) ಸಾಕಷ್ಟು ಭರವಸೆ ಹುಟ್ಟಿಸುವ ಕಿರುಚಿತ್ರಗಳು ಕನ್ನಡದಲ್ಲಿ ಬರುತ್ತಿದ್ದು, ಆ ಸಾಲಿಗೆ ಸೇರಿರುವ ಮತ್ತೊಂದು ಟೆಲಿಚಿತ್ರ ‘ಕೆ 3’ ಸುಮಾರು 23 ನಿಮಿಷಗಳ ಈ ಟೆಲಿಚಿತ್ರವನ್ನು ಶ್ರೀಸಾಯಿ ವೆಂಕಟೇಶ್ವರ ಟಾಕೀಸ್ ಲಾಂಛನದಲ್ಲಿ ಶಿಲ್ಪ ಶ್ರೀನಾಥ್ ನಿರ್ಮಿಸಿದ್ದಾರೆ.

 Sharesee more..
‘ನಿನ್ನ ಸನಿಹಕೆ’ ಅಣ್ಣಾವ್ರ ಮೊಮ್ಮಗಳ ಮೊದಲ ಚಿತ್ರ ; ಸೂರಜ್ ಗೌಡ ಆಕ್ಸಿಡೆಂಟಲ್ ಡೈರೆಕ್ಟರ್!

‘ನಿನ್ನ ಸನಿಹಕೆ’ ಅಣ್ಣಾವ್ರ ಮೊಮ್ಮಗಳ ಮೊದಲ ಚಿತ್ರ ; ಸೂರಜ್ ಗೌಡ ಆಕ್ಸಿಡೆಂಟಲ್ ಡೈರೆಕ್ಟರ್!

25 Feb 2020 | 8:49 PM

ಬೆಂಗಳೂರು, ಫೆ 25 (ಯುಎನ್‍ಐ) ಡಾ ರಾಜ್ ಕುಮಾರ್ ಕುಟುಂಬದ ಕುಡಿ, ನಟ ರಾಮ್ ಕುಮಾರ್ ಪುತ್ರಿ ಧನ್ಯಾ ರಾಮ್ ಕುಮಾರ್ ನಟನೆಯ ‘ನಿನ್ನ ಸನಿಹಕೆ’ ಚಿತ್ರೀಕರಣ ಮುಗಿದಿದ್ದು, ತೆರೆಹಿಂದಿನ ತುಣುಕುಗಳು ಬಿಡುಗಡೆಯಾಗಿದೆ ಏಪ್ರಿಲ್ ಕೊನೆಯ ವಾರದಲ್ಲಿ ಚಿತ್ರ ತೆರೆ ಕಾಣುವ ನಿರೀಕ್ಷೆಯಿದೆ

 Sharesee more..
ರಘು ದೀಕ್ಷಿತ್ ಹಾಡಿದ ಕೆಟ್ಟ ಹಾಡು ಯಾವುದು?

ರಘು ದೀಕ್ಷಿತ್ ಹಾಡಿದ ಕೆಟ್ಟ ಹಾಡು ಯಾವುದು?

25 Feb 2020 | 7:52 PM

ಬೆಂಗಳೂರು, ಫೆ 25 (ಯುಎನ್‍ಐ) ವಿಶಿಷ್ಟ ಕಂಠಸಿರಿಯ, ‘ನಿನ್ನಾ ಪೂಜೆಗೆ ಬಂದೆ ಮಾದೇಶ್ವರ’ ಹಾಡಿನಿಂದ ಜನಪ್ರಿಯರಾಗಿರುವ ಖ್ಯಾತ ಗಾಯಕ ರಘು ದೀಕ್ಷಿತ್ ಇತ್ತೀಚಿಗೆ ದನಿಯಾಗಿರುವ ಕೆಲ ಗೀತೆಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ

 Sharesee more..

ಫೆ 28ರಂದು ‘ಜಗ್ಗಿ ಜಗನ್ನಾಥ್’ ತೆರೆಗೆ

25 Feb 2020 | 7:03 AM

 Sharesee more..