Saturday, Mar 28 2020 | Time 23:29 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
Entertainment Share

’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್
’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

ಬೆಂಗಳೂರು, ಫೆ 27 (ಯುಎನ್‍ಐ) ಬಿಗ್ ಬಾಸ್ ವಿನ್ನರ್ ಪ್ರಥಮ್ ಅಭಿನಯದ ಹೈ ವೋಲ್ಟೇಜ್ ಕಾಮಿಡಿ ಹಾರರ್ ‘ನಟ ಭಯಂಕರ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಪರೀಕ್ಷೆಗಳು ಮುಗಿದ ನಂತರ ರಿಲೀಸ್ ಆಗಲಿದೆ



ಇದರ ನಡುವೆಯೇ ’99 ಲಕ್ಷಕ್ಕೊಬ್ಬ’ ಚಿತ್ರ ಕೈಗೆತ್ತಿಕೊಂಡಿರೋ ಪ್ರಥಮ್, ಟೈಟಲ್ ಲಾಂಚ್ ಮಾಡಿದ್ದಾರೆ ಚಿತ್ರದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಭಿನಯಿಸಲಿದ್ದು, ಸದ್ಯದಲ್ಲೇ ಅವರ ಹೆಸರನ್ನು ಪ್ರಥಮ್ ರಿವೀಲ್ ಮಾಡ್ತಾರಂತೆ



“99 ಲಕ್ಷಕ್ಕೊಬ್ಬ’ ಕ್ರಿಕೆಟ್ ಬೆಟ್ಟಿಂಗ್ ಗೆ ಸಂಬಂಧಿಸಿದ್ದು, ಸೂಪರ್ ನ್ಯಾಚುರಲ್ ವಿಷಯವನ್ನು ಒಳಗೊಂಡಿದೆ ಈ ಚಿತ್ರದ ಮೂಲಕ ಬಾಲಿವುಡ್ ಸೂಪರ್ ಸ್ಟಾರ್ ಸೌತ್ ಇಂಡಿಯಾಗೆ ಮೊದಲ ಸಲ ಬರಲಿದ್ದು, ಪೋಲೀಸ್ ಕಮಿಷನರ್ ಪಾತ್ರ ನಿರ್ವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದ್ರು



ಚಿತ್ರಕ್ಕೆ ಉದ್ಯಮಿ ನೀಲೇಶ್ ಬಂಡವಾಳ ಹೂಡಿದ್ದು, ‘ಹಳ್ಳಿ ಹೈದ ಪ್ಯಾಟೆಗ್ ಬಂದ’ ರಿಯಾಲಿಟಿ ಶೋ’ ರನ್ನರ್ ಅಪ್ ನಿಹಾರಿಕಾ ಶೆಣೈ ಸೇರಿದಂತೆ ಇಬ್ಬರು ನಾಯಕಿಯರಿದ್ದಾರೆ ಹಿರಿಯ ನಟ ಉಮೇಶ್ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ





ಯುಎನ್‍ಐ ಎಸ್‍ಎ ವಿಎನ್ 2045