Monday, Sep 16 2019 | Time 06:14 Hrs(IST)
Entertainment Share

2,100 ರೈತರ ಸಾಲ ತೀರಿಸಿದ ಅಮಿತಾಬ್

2,100 ರೈತರ ಸಾಲ ತೀರಿಸಿದ ಅಮಿತಾಬ್
2,100 ರೈತರ ಸಾಲ ತೀರಿಸಿದ ಅಮಿತಾಬ್

ಮುಂಬೈ, ಜೂನ್ 12 (ಯುಎನ್ಐ) ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸುಮಾರು 2,100 ಬಡ ರೈತರ ಸಾಲ ತೀರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬಿಹಾರ ರಾಜ್ಯದ 2100 ರೈತರ ಸಾಲವನ್ನು ಪಾವತಿಸಲಾಗಿದೆ ಎಂದು ಅವರು ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ.

'ರೈತರಿಗೆ ನೀಡಿದ ಭರವಸೆಯನ್ನು ಈಡೇರಿಸಲಾಗಿದೆ. ಸಾಲ ಹೊಂದಿದ 2100 ರೈತರ ಸಾಲವನ್ನು ಮರು ಪಾವತಿಸಲಾಗಿದೆ. ಇನ್ನು ಕೆಲವರಿಗೆ ವೈಯಕ್ತಿಕವಾಗಿ ಕರೆದು ಶ್ವೇತಾ ಹಾಗೂ ಅಭಿಷೇಕ್ ಅವರ ಮೂಲಕ ನೀಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಅಮಿತಾಬ್ ರೈತರಿಗೆ ಸಹಾಯ ಹಸ್ತ ನೀಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷವು ಅವರು ಉತ್ತರ ಪ್ರದೇಶದ ಸಾವಿರಾರು ರೈತರ ಸಾಲ ಪಾವತಿಸಿ ಗಮನ ಸೆಳೆದಿದ್ದರು.

ಯುಎನ್ಐ ಪಿಕೆ ಎಸ್ಎಚ್ 1629

More News

ಯೂಟ್ಯೂಬ್ ಚಾನೆಲ್ ಗೆ ದಿಶಾ ಪಟಾನಿ ಚಾಲನೆ

14 Sep 2019 | 6:42 PM

 Sharesee more..
ಮೇಕಪ್ ಇಲ್ಲದ ಸಮಂತಾ ಫೋಟೋಗೆ ಅಭಿಮಾನಿಗಳು ಫಿದಾ

ಮೇಕಪ್ ಇಲ್ಲದ ಸಮಂತಾ ಫೋಟೋಗೆ ಅಭಿಮಾನಿಗಳು ಫಿದಾ

14 Sep 2019 | 5:11 PM

ಬೆಂಗಳೂರು, ಸೆ 14 (ಯುಎನ್ಐ) ಕೆಲವು ತಿಂಗಳುಗಳ ಹಿಂದಷ್ಟೇ ಬಹುಭಾಷಾ ನಟಿ ಕಾಜಲ್ ಅಗರ್ ವಾಲ್ ತಮ್ಮ ಮೇಕಪ್ ಇಲ್ಲದ ಫೋಟೋ ಒಂದನ್ನು ಶೇರ್ ಮಾಡಿ, ಅಭಿಮಾನಿಗಳ ಮನಗೆದ್ದಿದ್ದರು.

 Sharesee more..