Wednesday, Feb 26 2020 | Time 10:47 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

370ನೇ ವಿಧಿ ರದ್ದು: 7 ಮಂದಿ ನ್ಯಾಯಾಧೀಶರ ಪೀಠಕ್ಕೆ ಪ್ರಕರಣ ವರ್ಗಾವಣೆ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌

370ನೇ ವಿಧಿ ರದ್ದು: 7 ಮಂದಿ ನ್ಯಾಯಾಧೀಶರ ಪೀಠಕ್ಕೆ ಪ್ರಕರಣ ವರ್ಗಾವಣೆ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌
370ನೇ ವಿಧಿ ರದ್ದು: 7 ಮಂದಿ ನ್ಯಾಯಾಧೀಶರ ಪೀಠಕ್ಕೆ ಪ್ರಕರಣ ವರ್ಗಾವಣೆ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌

ನವದೆಹಲಿ, ಜನವರಿ 23 (ಯುಎನ್ಐ) ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಏಳು ಮಂದಿ ನ್ಯಾಯಾಧೀಶರ ವಿಸ್ತೃತ ನ್ಯಾಯಪೀಠ ವಿಚಾರಣೆ ನಡೆಸಬೇಕೇ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪನ್ನು ಗುರುವಾರ ಕಾಯ್ದಿರಿಸಿದೆ.

ನ್ಯಾಯಮೂರ್ತಿ ಎನ್. ಬಿ. ರಮಣ ನೇತೃತ್ವದ ಐವರು ನ್ಯಾಯಾಧೀಶರ ಪೀಠವು, ಇಂದು ವಿಚಾರಣೆ ಮತ್ತು ವಾದಗಳನ್ನು ನಿಲ್ಲಿಸಿ, ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಸಂಬಂಧ ತೀರ್ಪು ಕಾಯ್ದಿರಿಸಿತು.

ಆದರೆ ಕೇಂದ್ರ ಸರ್ಕಾರ, ದೊಡ್ಡ ಪೀಠಕ್ಕೆ ಪ್ರಕರಣ ವರ್ಗಾವಣೆಗೆ ವಿರೋಧ ವ್ಯಕ್ತಪಡಿಸಿತು.

ಏಳು ಮಂದಿ ನ್ಯಾಯಾಧೀಶರ ವಿಸ್ತೃತ ಪೀಠಕ್ಕೆ ಪ್ರಕರಣದ ವರ್ಗಾವಣೆಗೆ ಸಂಬಂಧದ ತೀರ್ಪನ್ನು ನಾವು ಕಾಯ್ದಿರಿಸಿದ್ದೇವೆ ಎಂದು ಸುಪ್ರೀಂಕೋರ್ಟ್ ಹೇಳಿತು.

ಯುಎನ್ಐ ಎಎಚ್ 2106