Sunday, Oct 25 2020 | Time 05:14 Hrs(IST)
  • ಐಟಿಬಿಪಿಗೆ 47 ಹೊಸ ಗಡಿ ಶಿಬಿರಗಳು ಮಂಜೂರು- ಸಚಿವ ಕಿಶನ್‍ ರೆಡ್ಡಿ
Karnataka
ರಾಜ್ಯದಲ್ಲಿ 4451 ಕೋವಿಡ್‌ ಪ್ರಕರಣ ವರದಿ, 52 ಸಾವು; ಒಟ್ಟು 7 ಲಕ್ಷ ಮಂದಿ ಗುಣಮುಖ

ರಾಜ್ಯದಲ್ಲಿ 4451 ಕೋವಿಡ್‌ ಪ್ರಕರಣ ವರದಿ, 52 ಸಾವು; ಒಟ್ಟು 7 ಲಕ್ಷ ಮಂದಿ ಗುಣಮುಖ

24 Oct 2020 | 9:55 PM

ಬೆಂಗಳೂರು, ಅ 24 (ಯುಎನ್ಐ) ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 4471 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದು ಕಳೆದೆರಡು ತಿಂಗಳಲ್ಲಿ ದಾಖಲಾಗಿರುವ ಅತಿ ಕಡಿಮೆ ಪ್ರಕರಣಗಳಾಗಿವೆ.

 Sharesee more..

ಭದ್ರತಾ ಸಿಬ್ಬಂದಿಗೆ ಬೆದರಿಸಿ ಸುಲಿಗೆ

24 Oct 2020 | 9:44 PM

ಬೆಂಗಳೂರು,ಅ 24 (ಯುಎನ್ಐ) ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ತಾಯಿಯ ವೈದ್ಯಕೀಯ ನೆರವಿಗಾಗಿ ಬ್ಯಾಂಕ್ ಖಾತೆಗೆ ಹಣ ಹಾಕಲು ಹೋಗುತ್ತಿದ್ದ ಯುವಕನನ್ನು ಬೆದರಿಸಿ ಸುಲಿಗೆ ಮಾಡಿರುವ ದುರ್ಘಟನೆ ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 Sharesee more..

ನೀರಿನ ಗುಂಡಿಗೆ ಬಿದ್ದು ಮೂವರು ಮಕ್ಕಳು ಸಾವು

24 Oct 2020 | 9:38 PM

ಹಾವೇರಿ, ಅ 24 (ಯುಎನ್ಐ) ಶಾಲಾ ಕೊಠಡಿ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಇಂದು ನಡೆದಿದೆ.

 Sharesee more..
ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ. ಚಂದ್ರಗುಪ್ತ

ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ. ಚಂದ್ರಗುಪ್ತ

24 Oct 2020 | 9:35 PM

ಮೈಸೂರು, ಅ.24 (ಯುಎನ್ಐ) ವಿಶ್ವವಿಖ್ಯಾತ ಮೈಸೂರು ದಸರಾದ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆ 30 ರಿಂದ 40 ನಿಮಿಷಗಳ ಒಳಗೆ ಮುಗಿಯಲಿದ್ದು, ಸೋಮವಾರ ಅರಮನೆ ಸುತ್ತ ಇರುವ ಎಲ್ಲಾ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

 Sharesee more..

ವಾಯುಮಾಲಿನ್ಯ ಜಾಗೃತಿ ಮಾಸವನ್ನಾಗಿ ಆಚರಿಸಲು 10 ಲಕ್ಷ ರೂ. ಬಿಡುಗಡೆ

24 Oct 2020 | 9:25 PM

ಬೆಂಗಳೂರು,ಅ 24(ಯುಎನ್‌ಐ) ನವೆಂಬರ್ -2020 ತಿಂಗಳನ್ನು ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸವನ್ನಾಗಿ ಆಚರಿಸಲು ಸರ್ಕಾರ ಹತ್ತು ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿ ಆದೇಶಿಸಿದೆ.

 Sharesee more..

ಯಡಿಯೂರಪ್ಪನವರು ಅಧಿಕಾರ ಕಳೆದುಕೊಳ್ಳುತ್ತಿದ್ದಂತೆ ಮುನಿರತ್ನ ಕಥೆ ಗೋವಿಂದಾ: ಡಿ.ಕೆ ಶಿವಕುಮಾರ್

24 Oct 2020 | 8:41 PM

ಬೆಂಗಳೂರು, ಅ 24 (ಯುಎನ್ಐ) ಉಪ ಚುನಾವಣೆ ನಂತರ ಮುಖ್ಯಮಂತ್ರಿ ಬಿ.

 Sharesee more..

ದಸರಾ-ಮೆರವಣಿಗೆ: ನಿಗದಿತ ಕಲಾತಂಡಗಳ ನಿಯೋಜನೆ

24 Oct 2020 | 8:33 PM

ಮೈಸೂರು, ಅ 24 (ಯುಎನ್ಐ) ಕೋವಿಡ್-19 ಸಾಂಕ್ರಾಮಿಕ ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದ ವತಿಯಿಂದ ಈ ಬಾರಿ ದಸರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ನಿಗದಿತ ಕಲಾತಂಡಗಳನ್ನು ನಿಯೋಜಿಸಲಾಗಿದೆ.

 Sharesee more..

ದೂರದರ್ಶನ, ಸಾಮಾಜಿಕ ಜಾಲತಾಣದಲ್ಲಿ ದಸರಾ ಜಂಬೂ ಸವಾರಿ ನೇರ ಪ್ರಸಾರ

24 Oct 2020 | 8:30 PM

ಮೈಸೂರು, ಅ 24.

 Sharesee more..

ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್. ಅಶೋಕ

24 Oct 2020 | 8:19 PM

ಬೆಂಗಳೂರು, ಅ 24 (ಯುಎನ್ಐ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿನ್ನೆ ಧಾರಾಕಾರ ಮಳೆ ಸುರಿದ ಪರಿಣಾಮ ಹೊಸಕೆರೆಹಳ್ಳಿ ವಾರ್ಡ್-161ರ ದತ್ತಾತ್ರೇಯ ನಗರ ವ್ಯಾಪ್ತಿಯಲ್ಲಿ ಮಳೆ ಅನಾಹುತ ಪ್ರದೇಶಕ್ಕೆ ಇಂದು ಕಂದಾಯ ಸಚಿವ ಆರ್.

 Sharesee more..

ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ

24 Oct 2020 | 8:05 PM

ಚಾಮರಾಜನಗರ, ಅ 24 (ಯುಎನ್ಐ) ಮಾದಕ ವಸ್ತು ನಿಗ್ರಹ ದಳದ -ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಐವರು ದುಷ್ಕರ್ಮಿಗಳು ವಾಹನವೊಂದನ್ನು ಅಡ್ಡಗಟ್ಟಿ ಅದರಲ್ಲಿದ್ದ ಬೆಳ್ಳುಳ್ಳಿ ವ್ಯಾಪಾರಿಯೊಬ್ಬರಿಂದ 14.

 Sharesee more..

ಶಿವಮೊಗ್ಗ ಕೇಂದ್ರೀಯ ಕಾರಾಗೃಹದಲ್ಲಿದ್ದ ಕೊಲೆ ಅಪರಾಧಿ ಆತ್ಮಹತ್ಯೆ

24 Oct 2020 | 5:43 PM

ಶಿವಮೊಗ್ಗ, ಅ 24 (ಯುಎನ್‌ಐ) ನಗರದ ಹೊರವಲಯದಲ್ಲಿರುವ ಸೊಗಾನೆ ಕೇಂದ್ರೀಯ ಕಾರಾಗೃಹದ ಶೌಚಾಲಯದ ಕಿಟಕಿಯಿಂದ ನೇಣು ಬಿಗಿದುಕೊಂಡು 35 ವರ್ಷದ ಕೊಲೆ ಅಪರಾಧಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಈ ಘಟನೆ ಶನಿವಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 Sharesee more..

ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು

24 Oct 2020 | 5:38 PM

ವಿಶೇಷ ವರದಿ; ಸುಪ್ರೀತಾ ಹೆಬ್ಬಾರ್‌ ಬೆಂಗಳೂರು, ಅ 20 (ಯುಎನ್ಐ) ಮುಂದಿನ ಎರಡು ತಿಂಗಳು ರಾಜ್ಯದ ಕೋವಿಡ್‌-19 ಸ್ಥಿತಿಗತಿ ನಿರ್ವಹಣೆಗೆ ನಿರ್ಣಾಯಕವಾಗಲಿದೆಯೇ? ಹೌದು, ಎನ್ನುತ್ತಿದೆ ತಜ್ಞ ವೈದ್ಯರ ತಂಡ ದೇಶ ಹಾಗೂ ರಾಜ್ಯದಲ್ಲಿ ಕೋವಿಡ್‌ ಸೋಂಕು ಯಾವಾಗ ಇಳಿಮುಖವಾಗುತ್ತದೆ ಎಂಬ ಪ್ರಶ್ನೆಗಳಿಗೆ ಉತ್ತರ ದೊರೆಯಲು ಇನ್ನೂ ಕನಿಷ್ಠ ಎರಡು ತಿಂಗಳಂತೂ ಕಾಯಲೇಬೇಕು ಎನ್ನುತ್ತಾರೆ ವೈದ್ಯರು.

 Sharesee more..
ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್

ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

24 Oct 2020 | 5:33 PM

ಬೆಂಗಳೂರು,ಅ 24(ಯುಎನ್ಐ) ನಮಗೆ ಜಾತಿಯನ್ನು ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ. ತನ್ನನ್ನು ಬೆಳೆಸಿದ ಪಕ್ಷಕ್ಕೆ ಮೋಸ ಮಾಡಿದ್ದು,ಹೆತ್ತ ತಾಯಿಗೆ ದ್ರೋಹ ಬಗೆದಿದ್ದಾರೆ.ಇದಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

 Sharesee more..

ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ

24 Oct 2020 | 5:03 PM

ಬೆಂಗಳೂರು,ಅ 24 (ಯುಎನ್ಐ) ಓಲಾ, ಉಬರ್ ಟ್ಯಾಕ್ಸಿ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹಾಗೂ ಅಖಿಲ ಕರ್ನಾಟಕ ಆದರ್ಶ ಆಟೋ ಚಾಲಕರ ಸಂಘದ ಅಧ್ಯಕ್ಷ ಚಂದ್ರು ಅವರು ತಮ್ಮ ಬೆಂಬಲಿಗ ಸಮೂಹದೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

 Sharesee more..