Friday, Aug 7 2020 | Time 17:14 Hrs(IST)
 • ಟೀಮ್‌ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡುವ ವಿಶ್ವಾಸ ಹೊರಹಾಕಿದ ಮಿಶ್ರಾ
 • ಕ್ವಾರಂಟೈನ್‌ ನಿಯಮ ಉಲ್ಲಂಘನೆ; ಪ್ರತಿ ಸಾವಿರ ವ್ಯಕ್ತಿಗೆ ಇಬ್ಬರ ಮೇಲೆ ಎಫ್‌ಐಆರ್‌ ದಾಖಲು
 • ಕಾಂಗ್ರೆಸ್‌-ಚೀನಾ ಸರ್ಕಾರದ ಒಡಂಬಡಿಕೆ ಸುಪ್ರೀಂಕೋರ್ಟ್‌ಗೆ ಕೂಡ ಅಚ್ಚರಿ ತಂದಿದೆ; ನಡ್ಡಾ
 • ಡಾ ಕೆ ಕಸ್ತೂರಿರಂಗನ್ ವಿವಾದಾತೀತರು: ತಪಸ್ಸಿನಂತೆ ನೂತನ ಶಿಕ್ಷಣ ನೀತಿ ರೂಪಿಸಿದ್ದಾರೆ: ಪ್ರಧಾನಿ ನರೇಂದ್ರ ಮೋದಿ
 • ಕೊಂಕಣ ರೈಲ್ವೆಯಿಂದ ರೈಲುಗಳ ಮಾರ್ಗ ಬದಲಾವಣೆ
 • ಕೇರಳದಲ್ಲಿ ಭಾರೀ ಭೂಕುಸಿತ: 10 ಮಂದಿ ಸಾವು, 85 ಮಂದಿ ನಾಪತ್ತೆ
 • ಕೊವಿಡ್‍: ದೇಶದಲ್ಲಿ ಚೇತರಿಕೆ ಪ್ರಮಾಣ ಶೇ 68ಕ್ಕೆ ಏರಿಕೆ: ಸಾವಿನ ಪ್ರಮಾಣ ಶೇ2 05ಕ್ಕೆ ಇಳಿಕೆ
 • ಕೊಡಗು ಜಿಲ್ಲೆಯಲ್ಲಿ ಕೊರೊನಾಗೆ ಮಹಿಳೆ ಬಲಿ: ಸಾವಿನ ಸಂಖ್ಯೆ 11ಕ್ಕೇರಿಕೆ
 • ಗಾಂಜಾ ಮಾರಾಟ ಯತ್ನ: ಒಡಿಶಾ ಮೂಲದ ವ್ಯಕ್ತಿ ಬಂಧನ
 • ಧಾರವಾಡ: ನೀರಿನಲ್ಲಿ ಕೊಚ್ಚಿ ಹೋದ ಬಾಲಕಿಗಾಗಿ ಶೋಧ ಕಾರ್ಯ ಮುಂದುವರಿಕೆ
 • ಕಾಶ್ಮೀರದ ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕ್‍ನಿಂದ ಕದನವಿರಾಮ ಉಲ್ಲಂಘನೆ: ಮೂವರು ನಾಗರಿಕರಿಗೆ ಗಾಯ
 • ಶಬನಮ್ ಡೆವಲಪರ್ಸ್ ನ ಶೂಟ್‍ಔಟ್ ಪ್ರಕರಣ; 13 ವರ್ಷ ಬಳಿಕ ಪ್ರಮುಖ ಆರೋಪಿ ಸೆರೆ
 • ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ರಿಯಾ ಚಕ್ರವರ್ತಿ ತೀವ್ರ ವಿಚಾರಣೆ
 • ಭೂ ಕುಸಿತ ಭೀತಿ: ಕೊಡಗು ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರ
 • ರಾಜ್ಯವೀಗ ನಾವಿಕನಿಲ್ಲದ ದೋಣಿಯಂತಾಗಿದೆ: ದಿನೇಶ್ ಗುಂಡೂರಾವ್
National

ಮಧ್ಯಪ್ರದೇಶದಲ್ಲಿ ವಿಧಾನಸಭೆ ಸದಸ್ಯತ್ವಕ್ಕೆ ಕಾಂಗ್ರೆಸ್‍ ಶಾಸಕ ರಾಜೀನಾಮೆ

12 Jul 2020 | 3:06 PM

ಭೋಪಾಲ್, ಜುಲೈ 12 (ಯುಎನ್‌ಐ) ಮಧ್ಯಪ್ರದೇಶದಲ್ಲಿ ಈಗಾಗಲೇ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಗೆ ಭಾನುವಾರ ಮತ್ತೊಂದು ಹೊಡೆತ ಬಿದ್ದಿದೆ ಬುಂದೇಲ್‌ಖಂಡ್ ಪ್ರದೇಶದ ಮಲ್ಹರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಶಾಸಕ ಕುನ್ವರ್ ಪ್ರದ್ಯುಮ್ನ ಸಿಂಗ್ ಲೋಧಿ ವಿಧಾನಸಭೆ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ.

 Sharesee more..

ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಶಿಸ್ತು ಅತ್ಯಗತ್ಯ: ಮೋದಿ

12 Jul 2020 | 2:36 PM

ನವದೆಹಲಿ, ಜು 12 [ಯುಎನ್ಐ] ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ವೈಯಕ್ತಿಕ ಶುಚಿತ್ವ, ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಶಿಸ್ತು ಅತ್ಯಂತ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ದೇಶದಲ್ಲಿ ಕೋವಿಡ್-19 ಪರಿಸ್ಥಿತಿ ಕುರಿತು ಸಮಗ್ರವಾಗಿ ಪರಾಮರ್ಶೆ ನಡೆಸಿದ ಅವರು, ಸೋಂಕು ನಿಯಂತ್ರಣಕ್ಕೆ ನಿರಂತರ ಪ್ರಯತ್ನದಲ್ಲಿ ತೊಡಗಬೇಕು.

 Sharesee more..

ಕರೋನ ಸಮಯದಲ್ಲಿ ಬದುಕಿನ ಆತ್ಮಾವಲೋಕನಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಕರೆ

12 Jul 2020 | 2:25 PM

ನವದೆಹಲಿ, ಜುಲೈ 12 (ಯುಎನ್‌ಐ) ಕಳೆದ ಕೆಲ ತಿಂಗಳಲ್ಲಿ ಕರೋನವೈರಸ್ ಅವಧಿಯಲ್ಲಿನ ಜೀವನದ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು, ಸರಿಯಾದ ಪಾಠಗಳನ್ನು ಕಲಿತಿದ್ದರೆ ಮುಂದೆ ಅಂತಹ ಅನಿಶ್ಚಿತತೆಗಳನ್ನು ಎದುರಿಸಲು ಸನ್ನದ್ಧರಾಗುವಂತೆ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಜನತೆಗೆ ಕರೆ ನೀಡಿದ್ದಾರೆ.

 Sharesee more..

ಚೀನಾ ಸೇನೆಯೊಂದಿಗಿನ ಘರ್ಷಣೆ; ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

12 Jul 2020 | 1:49 PM

ನವದೆಹಲಿ, ಜು 12 (ನವದೆಹಲಿ) ಪೂರ್ವ ಲಡಾಕ್‌ನಲ್ಲಿ ಚೀನಿ ಸೇನೆಯೊಂದಿಗಿನ ಘರ್ಷಣೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಗಾಲ್ವಾನ್ ಕಣಿವೆಯ ಘಟನೆಯ ನಂತರ ಕೇಂದ್ರ ಸರ್ಕಾರ ಚೀನಾಕ್ಕೆ ಭಾರತೀಯ ಪ್ರಾಂತ್ಯವನ್ನು ಸ್ವಾದೀನಪಡಿಸಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಆರೋಪಿಸಿದ್ದಾರೆ.

 Sharesee more..

ಆಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ: 6 ನಾಗರಿಕರು ಸಾವು, ಹಲವರಿಗೆ ಗಂಭೀರ ಗಾಯ

12 Jul 2020 | 1:19 PM

ಘಜ್ನಿ ಜುಲೈ 12 (ಯುಎನ್‌ಐ) ಆಫ್ಘಾನಿಸ್ತಾನದ ಪೂರ್ವ ಘಜ್ನಿ ಪ್ರಾಂತ್ಯದಲ್ಲಿ ರಸ್ತೆಬದಿ ಇರಿಸಲಾಗಿದ್ದ ಬಾಂಬ್‍ ಸ್ಫೋಟಿಸಿ ಮಿನಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಆರು ನಾಗರಿಕರು ಸಾವನ್ನಪ್ಪಿದ್ದು, ಇತರ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಸರ್ಕಾರದ ವಕ್ತಾರ ವಾಹಿದುಲ್ಲಾ ಜುಮಾಜದಾ ಭಾನುವಾರ ತಿಳಿಸಿದ್ದಾರೆ.

 Sharesee more..

ಅಸ್ಸಾಂ ರೈಫಲ್ಸ್ ನಿಂದ ನಾಗಾಲ್ಯಾಂಡ್‌ನಲ್ಲಿ ಮದ್ದುಗುಂಡು ವಶ

12 Jul 2020 | 12:13 PM

ಕೊಹಿಮಾ, ಜುಲೈ 12 (ಯುಎನ್‌ಐ) ಜಿಲ್ಲೆಯ ಚೆಡೆಮಾ ಗ್ರಾಮದ ಬಳಿ ಕಳೆದ ಶುಕ್ರವಾರ ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಸಂಗ್ರಹಿಸಿಡಲಾಗಿದ್ದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಅಸ್ಸಾಂ ರೈಫಲ್ಸ್ ಪಡೆಗಳು ಈ ಪ್ರದೇಶದಲ್ಲಿ ಖಚಿತ ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ಆರಂಭಿಸಿದ ವೇಳೆ ಫಿರಂಗ ನಿರೋಧಕ ಗ್ರೆನೇಡ್‍ಗಳು ಮತ್ತು ಮೋರ್ಟರ್ ಶೆಲ್‍ಗಳು ಸೇರಿದಂತೆ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೊಹಿಮಾದಲ್ಲಿ ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆ ತಿಳಿಸಿದೆಉಗ್ರರ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ಅಸ್ಸಾಂ ರೈಫಲ್ಸ್ ಪಡೆಗಳು ಮೂರು 60 ಎಂಎಂ ಮೋರ್ಟರ್ ಬಾಂಬ್, ಎರಡು ಎಂ -60 ಫಿರಂಗಿ ನಿರೋಧಕ ರೈಫಲ್ ಗ್ರೆನೇಡ್, 7.

 Sharesee more..

ಸೊಪೋರ್ ನಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ

12 Jul 2020 | 11:16 AM

ಬಾರಾಮುಲ್ಲಾ, ಜುಲೈ 12 (ಯುಎನ್‌ಐ) ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದ ಸೊಪೋರ್‌ನಲ್ಲಿ ಭದ್ರತಾ ಪಡೆಗಳು ಭಾನುವಾರ ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

 Sharesee more..

ಬಾಲಿವುಡ್‍ ಸೂಪರ್‍ ಸ್ಟಾರ್ ಅಮಿತಾಬ್‍ ಬಚ್ಚನ್‍ ಗೆ ಕೊರೊನ ಸೋಂಕು ದೃಢ

11 Jul 2020 | 11:44 PM

ಮುಂಬೈ, ಜುಲೈ 11 (ಯುಎನ್‌ಐ) –ಖ್ಯಾತ ಬಾಲಿವುಡ್ ನಟ ಮತ್ತು ಶತಮಾನದ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಶನಿವಾರ ಕೊರೊನಾವೈರಸ್‌ ಸೋಂಕು ದೃಢಪಟ್ಟಿದೆ 77 ವರ್ಷದ ಅಮಿತಾಬ್‍ ಬಚ್ಚನ್ ಅವರೇ ಸ್ವತಃ ಈ ವಿಷಯವನ್ನು ಟ್ವಿಟ್ಟರ್ ನಲ್ಲಿ ದೃಢಪಡಿಸಿದ್ದಾರೆ.

 Sharesee more..

ಕೋವಿಡ್ ತಡೆಗೆ ಸಾರ್ವಜನಿಕ ಪ್ರದೇಶದಲ್ಲಿ ವೈಯಕ್ತಿಕ ಸ್ವಚ್ಛತೆ, ಸಾಮಾಜಿಕ ಶಿಸ್ತು ಕಾಪಾಡುವುದು ಅಗತ್ಯ; ಮೋದಿ

11 Jul 2020 | 10:12 PM

ನವದೆಹಲಿ, ಜುಲೈ 11 (ಯುಎನ್‌ಐ) ಕೋವಿಡ್ -19 ಹರಡುವುದನ್ನು ತಡೆಗಟ್ಟಲು ಸಾರ್ವಜನಿಕ ಸ್ಥಳಗಳಲ್ಲಿ ವೈಯಕ್ತಿಕ ನೈರ್ಮಲ್ಯ ಮತ್ತು ಸಾಮಾಜಿಕ ಶಿಸ್ತು ಪಾಲಿಸುವ ಅಗತ್ಯವನ್ನು ಒತ್ತಿಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಈ ವಿಷಯದಲ್ಲಿ ಯಾವುದೇ ಬೇಜವಾಬ್ದಾರಿತನಕ್ಕೆ ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

 Sharesee more..

‘ಪಿಎಂ ಕೇರ್ಸ್ ನಿಧಿ’ಯ ದಾನಿಗಳ ಹೆಸರು ಬಹಿರಂಗಪಡಿಸಲು ಪ್ರಧಾನಿಗೆ ಭಯ-ರಾಹುಲ್‍ ಗಾಂಧಿ

11 Jul 2020 | 9:08 PM

ನವದೆಹಲಿ, ಜುಲೈ 11 (ಯುಎನ್‌ಐ) ‘ಪಿಎಂ ಕೇರ್ಸ್ ನಿಧಿ’ಯಲ್ಲಿ ಪಾರದರ್ಶಕತೆ ಇಲ್ಲವೆಂದು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚೀನಾದ ಕಂಪನಿಗಳು ನಿಧಿಗೆ ಹಣವನ್ನು ನೀಡಿವೆ ಎಂದು ಆರೋಪಿಸಿದ್ದಾರೆ.

 Sharesee more..

ಪಠ್ಯಕ್ರಮದಿಂದ ಪೌರತ್ವ, ಜಾತ್ಯತೀತ ಅಂಶ ಕೈಬಿಟ್ಟ ಸಿಬಿಎಸ್‌ಇ: ಸಿಪಿಐಎಂ ಆಕ್ರೋಶ

11 Jul 2020 | 7:44 PM

ನವದೆಹಲಿ, ಜು 11 (ಯುಎನ್ಐ) ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ-ಸಿ.

 Sharesee more..

ಆನ್‌ಲೈನ್ ಪರೀಕ್ಷೆಗೆ ಸಿಪಿಐಎಂ ಪಾಲಿಟ್ ಬ್ಯುರೋ ವಿರೋಧ: ಹಿಂದಿನ ಸೆಮಿಸ್ಟರ್‌ಗಳ ಅಂಕ ಪರಿಗಣಿಸುವಂತೆ ಆಗ್ರಹ

11 Jul 2020 | 7:20 PM

ನವದೆಹಲಿ, ಜು 11 (ಯುಎನ್ಐ) ಮಹಾಮಾರಿ ಕೊರೊನಾ ಮತ್ತು ಲಾಕ್‍ಡೌನ್‌ ಪರಿಸ್ಥಿತಿಗಳಲ್ಲಿ ಭೌತಿಕ ವಿಧಾನದಲ್ಲಿ ಪರೀಕ್ಷೆಗಳನ್ನು ನಡೆಸುವುದು ಸಾಧ್ಯವಿರದಿರುವಲ್ಲಿ ಆನ್‍ ಲೈನ್/ತೆರೆದ ಪುಸ್ತಕದ ಪರೀಕ್ಷೆಗಳ ಒಂದು ಏಕಪ್ರಕಾರದ ರಾಷ್ಟ್ರೀಯ ವಿಧಾನವನ್ನು ಹೇರುವ ಸುತ್ತೋಲೆಯನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ(ಯು.

 Sharesee more..

ವಿಕಾಸ್ ದುಬೆ ಎನ್‌ಕೌಂಟರ್: ನ್ಯಾಯಾಂಗ ತನಿಖೆಗೆ ಎಸ್‌ಡಿಪಿಐ ಒತ್ತಾಯ

11 Jul 2020 | 6:31 PM

ನವದೆಹಲಿ, ಜುಲೈ 11 (ಯುಎನ್ಐ) ಉತ್ತರಪ್ರದೇಶದಲ್ಲಿ ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆಯನ್ನು ಕಾನೂನು ಬಾಹಿರವಾಗಿ ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಫಿ, ನಿಷ್ಪಕ್ಷಪಾತ ನ್ಯಾಯಾಂಗ ತನಿಖೆಯ ಮೂಲಕ ಈ ಸಂಶಯಾಸ್ಪದ ಎನ್ ಕೌಂಟರ್ ಹತ್ಯೆಯ ಹಿಂದಿನ ನೈಜ ಸಂಗತಿಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

 Sharesee more..
‘ರೇವಾ ಏಷ್ಯಾದ ಮೆಗಾ ಪ್ರಾಜೆಕ್ಟ್’ ಹೇಗಾದೀತು? ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

‘ರೇವಾ ಏಷ್ಯಾದ ಮೆಗಾ ಪ್ರಾಜೆಕ್ಟ್’ ಹೇಗಾದೀತು? ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

11 Jul 2020 | 5:38 PM

ನವದೆಹಲಿ, ಜುಲೈ 11 (ಯುಎನ್‍ಐ) ಮಧ್ಯಪ್ರದೇಶದಲ್ಲಿ 750 ಮೆಗಾವ್ಯಾಟ್ ರೇವಾ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಯೋಜನೆ ಏಷ್ಯಾದ ಅತಿದೊಡ್ಡ ಯೋಜನೆ ಹೇಗಾದೀತು ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

 Sharesee more..
ದೆಹಲಿ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳು ರದ್ದು: ಮನೀಶ್ ಸಿಸೋಡಿಯಾ

ದೆಹಲಿ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳು ರದ್ದು: ಮನೀಶ್ ಸಿಸೋಡಿಯಾ

11 Jul 2020 | 5:32 PM

ನವದೆಹಲಿ, ಜುಲೈ 11(ಯುಎನ್ಐ) ಕರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳು ಸೇರಿದಂತೆ ಅಂತಿಮ ಪರೀಕ್ಷೆಗಳನ್ನೂ ಸಹ ರದ್ದುಗೊಳಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ.

 Sharesee more..