Monday, Aug 3 2020 | Time 22:49 Hrs(IST)
 • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
 • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
 • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
 • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
 • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
 • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
 • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
 • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
 • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
 • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
 • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
 • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
 • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
 • 50 ರೂ ತಾವು ಪಡೆದ ಮೊತ್ತ ಮೊದಲ ಸಂಪಾದನೆ ಎಂದ ರೋಹಿತ್‌ ಶರ್ಮಾ
 • ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ
National
ಸೇನೆಯ ಸ್ಥೈರ್ಯ ಗುಂದಿಸುವ ರಾಹುಲ್ ಗಾಂಧಿ, ರಕ್ಷಣಾ ಸಮಿತಿ ಸಭೆಗಳಿಗೆ ಹಾಜರಾಗಿಲ್ಲವೇಕೆ : ಜೆ ಪಿ ನಡ್ಡಾ ವಾಗ್ದಾಳಿ

ಸೇನೆಯ ಸ್ಥೈರ್ಯ ಗುಂದಿಸುವ ರಾಹುಲ್ ಗಾಂಧಿ, ರಕ್ಷಣಾ ಸಮಿತಿ ಸಭೆಗಳಿಗೆ ಹಾಜರಾಗಿಲ್ಲವೇಕೆ : ಜೆ ಪಿ ನಡ್ಡಾ ವಾಗ್ದಾಳಿ

06 Jul 2020 | 5:47 PM

ನವದೆಹಲಿ, ಜುಲೈ 06 (ಯುಎನ್ಐ) ಟೀಕಾಪ್ರಹಾರ ಮಾಡುವ ಮೂಲಕ ಭಾರತೀಯ ಸೇನೆಯ ಮನಃಸ್ಥೈರ್ಯ ಕುಗ್ಗಿಸುವ ಪ್ರಯತ್ನದಲ್ಲಿರುವ ರಾಹುಲ್ ಗಾಂಧಿ, ರಕ್ಷಣಾ ಸಮಿತಿ ಸಭೆಗಳಿಗೆ ಹಾಜರಾಗಲಿಲ್ಲವೇಕೆ ಎಂದು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.

 Sharesee more..

ಶ್ಯಾಮಾಪ್ರಸಾದ್ ಜನ್ಮದಿನ : ಪ್ರಧಾನಿ, ಉಪ ರಾಷ್ಟ್ರಪತಿ ಶ್ರದ್ಧಾಂಜಲಿ

06 Jul 2020 | 3:38 PM

ನವದೆಹಲಿ, ಉಲೈ 06 (ಯುಎನ್‍ಐ) ಭಾರತೀಯ ಜನ ಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರ 119ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಗೌರವ ಸಲ್ಲಿಸಿದ್ದಾರೆ.

 Sharesee more..

ನೋಟು ಅಮಾನ್ಯೀಕರಣ, ಜಿಎಸ್‍ಟಿ ಆಯಿತು, ಇದೀಗ ಕೊವಿಡ್‍ ನಿರ್ವಹಣೆಯಲ್ಲೂ ಸರ್ಕಾರ ವಿಫಲ-ರಾಹುಲ್‍ ಟೀಕೆ

06 Jul 2020 | 2:36 PM

ನವದೆಹಲಿ, ಜುಲೈ 6(ಯುಎನ್ಐ)-ಕೊವಿಡ್‍ ಸಾಂಕ್ರಾಮಿಕ ರೋಗ ನಿರ್ವಹಣೆ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್‍ ಗಾಂಧಿ, ಸರ್ಕಾರ ನೋಟು ಅಮಾನ್ಯೀಕರಣ ಮತ್ತು ಜಿಎಸ್‍ಟಿ ಅನುಷ್ಠಾನ ನಿರ್ವಹಣೆಯಲ್ಲಿ ವಿಫಲವಾಗಿತ್ತು ಇದೀಗ ಕೊವಿಡ್‍ ನಿರ್ವಹಣೆಯಲ್ಲೂ ಸಂಪೂರ್ಣ ವಿಫಲವಾಗಿದೆ.

 Sharesee more..

ದೆಹಲಿಯಲ್ಲಿ ಲಕ್ಷದಾಟಿದ ಕರೋನಸೋಂಕು ಪ್ರಕರಣ: ಆತಂಕ ಸಲ್ಲ ಕೇಜ್ರಿವಾಲ್

06 Jul 2020 | 1:55 PM

ನವದೆಹಲಿ, ಜುಲೈ 6 (ಯುಎನ್ಐ) ನವದೆಹಲಿಯಲ್ಲಿ ಕರೋನ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ ಆದರೆ 72 ಸಾವಿರ ಜನರು ಗುಣಮುಖರಾಗಿದ್ದಾರೆ ಹೀಗಾಗಿ ಜನತೆ ಆತಂಕಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.

 Sharesee more..

ಐಐಟಿ-ಹೈದರಾಬಾದ್‍ನಲ್ಲಿ ಡಿಆರ್‍ ಡಿಒನಿಂದ ಸಂಶೋಧನಾ ಘಟಕ ಸ್ಥಾಪನೆ

06 Jul 2020 | 1:40 PM

ಹೈದರಾಬಾದ್, ಜುಲೈ 6 (ಯುಎನ್‌ಐ) ದೇಶದ ಭವಿಷ್ಯದ ರಕ್ಷಣಾ ತಾಂತ್ರಿಕ ಅವಶ್ಯಕತೆಗಳನ್ನು ಪೂರೈಸಲು ಹೈದರಾಬಾದ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ-ಎಚ್‍) ಯಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಸಂಶೋಧನಾ ಘಟಕವನ್ನು ಸ್ಥಾಪಿಸಲಿದೆ.

 Sharesee more..

ರಷ್ಯಾದಲ್ಲಿ ಕಳೆದ 24 ತಾಸಿನಲ್ಲಿ 6,611 ಹೊಸ ಕೊವಿಡ್‍ ಪ್ರಕರಣಗಳು ವರದಿ, ಒಟ್ಟು ಸಂಖ್ಯೆ 6,87,862ಕ್ಕೆ ಏರಿಕೆ

06 Jul 2020 | 1:22 PM

ಮಾಸ್ಕೋ, ಜುಲೈ 6 (ಸ್ಪುಟ್ನಿಕ್) -ರಷ್ಯಾದಲ್ಲಿ ಕಳೆದ 24 ಗಂಟೆಗಳಲ್ಲಿ 6,611 ಹೊಸ ಕರೋನವೈರಸ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಪ್ರಕರಣಳ ಸಂಖ್ಯೆ 687, 862 ಕ್ಕೆ ತಲುಪಿದೆ ಎಂದು ಅಲ್ಲಿನ ಕೊವಿಡ್‍ ನಿರ್ವಹಣಾ ಕೇಂದ್ರ ಸೋಮವಾರ ತಿಳಿಸಿದೆ.

 Sharesee more..

ದೇಶದ ಆರು ನಗರಗಳಿಂದ ಕೋಲ್ಕತ್ತಾಗೆ ಒಳಬರುವ ವಿಮಾನಗಳ ರದ್ದು

06 Jul 2020 | 1:11 PM

ಕೋಲ್ಕತಾ, ಜುಲೈ 6 (ಯುಎನ್‌ಐ) ದೇಶದ ಆರು ನಗರಗಳಿಂದ ಕೋಲ್ಕತ್ತಾಗೆ ಬರುವ ಎಲ್ಲಾ ವಿಮಾನಗಳನ್ನು ಸೋಮವಾರದಿಂದ ಎರಡು ವಾರಗಳವರೆಗೆ ಸ್ಥಗಿತಗೊಳಿಸಲಾಗಿದೆ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ಎದುರಿಸುವ ಉದ್ದೇಶದಿಂದ ನಾಗರಿಕ ವಿಮಾನಯಾನ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರದ ಬೇಡಿಕೆಯನ್ನು ಪುರಸ್ಕರಿಸಿದೆ.

 Sharesee more..

ವೆಂಟಿಲೇಟರ್ ಖರೀದಿಯಲ್ಲಿ ಹಗರಣದ ವಾಸನೆ- ಕಾಂಗ್ರೆಸ್ ಆರೋಪ

05 Jul 2020 | 10:59 PM

ನವದೆಹಲಿ, ಜುಲೈ 5 (ಯುಎನ್‌ಐ) ಕೊವಿಡ್ ಸಾಂಕ್ರಾಮಿಕ ಪರಿಸ್ಥಿತಿಯ ಮಧ್ಯೆ ಸರ್ಕಾರ ವೆಂಟಿಲೇಟರ್‌ಗಳ ಖರೀದಿಗೆ ಸಂಬಂಧಿಸಿದ ಹಗರಣದಲ್ಲಿ ತೊಡಗಿದ್ದು, ದೇಶದ ಜನರನ್ನು ಮರುಳು ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ ಭಾನುವಾರ ಇಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್, ದೇಶದಲ್ಲಿ ದೃಢಪಟ್ಟ ಪ್ರಕರಣಗಳು 6.

 Sharesee more..

ಕೊವಿಡ್‍-19 ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡಿದ ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್ ಧನ್ಯವಾದ

05 Jul 2020 | 10:08 PM

ನವದೆಹಲಿ, ಜುಲೈ 5(ಯುಎನ್‍ಐ)- ಕೊರೊನಾವೈರಸ್ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡಿದ್ದಕ್ಕಾಗಿ ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಧನ್ಯವಾದ ಅರ್ಪಿಸಿದ್ದಾರೆ ನಗರದಲ್ಲಿ ದಾಖಲೆಯ ಸಮಯದಲ್ಲಿ ಸ್ಥಾಪಿಸಲಾದ 1,000 ಹಾಸಿಗೆಗಳ ಸರ್ದಾರ್ ವಲ್ಲಭಭಾಯಿ ಪಟೇಲ್ ಕೋವಿಡ್ ಆಸ್ಪತ್ರೆಯ ಬಗ್ಗೆ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಿದ ಕೇಜ್ರಿವಾಲ್‍ ಅವರು, ನಗರಕ್ಕೆ ಅಂತಹ ವಿಶೇಷವಾಗಿ 250 ಐಸಿಯು ಹಾಸಿಗೆಗಳಿರುವ ಸೌಲಭ್ಯದ ಅವಶ್ಯಕತೆಯಿತ್ತು.

 Sharesee more..
ದೇಶೀಯ ವಿಮಾನಗಳಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆ: ಪುರಿ

ದೇಶೀಯ ವಿಮಾನಗಳಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆ: ಪುರಿ

05 Jul 2020 | 9:29 PM

ನವದೆಹಲಿ, ಜುಲೈ 5 (ಯುಎನ್ಐ) ದೇಶದಲ್ಲಿ ಶನಿವಾರ 75 ಸಾವಿರಕ್ಕೂ ಹೆಚ್ಚು ಮಂದಿ ದೇಶೀಯ ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ ಹೇಳಿದ್ದಾರೆ.

 Sharesee more..

ತಮಿಳುನಾಡಿನಲ್ಲಿ 4,150 ಹೊಸ ಕೊವಿಡ್‍ ಪ್ರಕರಣಗಳು ದೃಢ: 1.10 ಲಕ್ಷ ದಾಟಿದ ಒಟ್ಟು ಸಂಖ್ಯೆ

05 Jul 2020 | 9:04 PM

ಚೆನ್ನೈ, ಜುಲೈ 5 (ಯುಎನ್‌ಐ) ತಮಿಳುನಾಡಿನಲ್ಲಿ ಕರೋನ ಸೋಂಕಿನಿಂದ ಭಾನುವಾರ ಇನ್ನೂ 60 ರೋಗಿಗಳು ಬಲಿಯಾಗುವುದರೊಂದಿಗೆ ಸಾವಿನ ಸಂಖ್ಯೆ 1,500 ದಾಟಿದೆ ಭಾನುವಾರ 4,150 ಹೊಸ ಕೊವಿಡ್‍ ಪ್ರಕರಣಗಳು ವರದಿಯಾಗುವುದರೊಂದಿಗೆ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1.

 Sharesee more..
ಜಪಾನ್‍ ನಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ-ಏಳು ಮಂದಿ ಸಾವು

ಜಪಾನ್‍ ನಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ-ಏಳು ಮಂದಿ ಸಾವು

05 Jul 2020 | 8:34 PM

ಟೋಕಿಯೊ, ಜುಲೈ 5 (ಸ್ಪುಟ್ನಿಕ್) ನೈರುತ್ಯ ಜಪಾನ್‌ನಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ ಸರ್ಕಾರದ ಮಾಧ್ಯಮ ವರದಿ ಮಾಡಿದೆ.

 Sharesee more..

ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಗೆ ಕೊರೊನಾ ಸೋಂಕು

05 Jul 2020 | 8:30 PM

ಮಂಗಳೂರು, ಜುಲೈ 5 (ಯುಎನ್‌ಐ) ಬಂಟ್ವಾಳದ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ ಪೂಜಾರಿ ಮತ್ತು ಅವರ ಪತ್ನಿ ಇಬ್ಬರಿಗೂ ಸೋಂಕು ದೃಢಪಟ್ಟಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

 Sharesee more..

ಉತ್ತರ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 7 ಮಂದಿ ಸಾವು, ನಾಲ್ವರಿಗೆ ಗಾಯ

05 Jul 2020 | 7:28 PM

ಲಖನೌ, ಜುಲೈ 5 (ಯುಎನ್‌ಐ) ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮೋದಿ ನಗರದ ಬಖ್ರಾವಾ ಗ್ರಾಮದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಆಕಸ್ಮಕವಾಗಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಇತರ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ ಜಿಲ್ಲಾಧಿಕಾರಿ ಅಕಯ್ ಶಂಕರ್ ಪಾಂಡೆ ದೃಢಪಡಿಸಿದ್ದಾರೆ.

 Sharesee more..
ಭಾರತದಲ್ಲಿ 24,850 ಕೋವಿಡ್ ಪ್ರಕರಣಗಳು ವರದಿ, ಗುಣಮುಖರಾದವರ 4 ಲಕ್ಷಕ್ಕೇರಿಕೆ

ಭಾರತದಲ್ಲಿ 24,850 ಕೋವಿಡ್ ಪ್ರಕರಣಗಳು ವರದಿ, ಗುಣಮುಖರಾದವರ 4 ಲಕ್ಷಕ್ಕೇರಿಕೆ

05 Jul 2020 | 4:39 PM

ನವದೆಹಲಿ, ಜು 5 (ಯುಎನ್ಐ) ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 24850 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 6.73 ಲಕ್ಷಕ್ಕೇರಿಕೆಯಾಗಿದೆ.

 Sharesee more..