Friday, Dec 6 2019 | Time 21:05 Hrs(IST)
 • ಹೆಟ್ಮೇರ್, ಲೆವಿಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆೆ 208 ರನ್ ಕಠಿಣ ಗುರಿ
 • ಚಿತ್ರೋತ್ಸವ;; ಎರಡನೇ ದಿನದಂದು 43 ಚಿತ್ರಗಳ ಪ್ರದರ್ಶನ
 • ಅಯೋಧ್ಯಾ ಭೂ ವಿವಾದ; ನಾಲ್ಕು ಮರುಪರಿಶೀಲನಾ ಅರ್ಜಿ ಸಲ್ಲಿಕೆ
 • ಸೈನಿಕರಿಗಾಗಿ ಭವನ ನಿರ್ಮಾಣ,ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ:ಮುಖ್ಯಮಂತ್ರಿ
 • “ಕೈಲಾಸ” ದೇಶ ಸೃಷ್ಟಿಸುವುದು ವೆಬ್ ಸೈಟ್ ಆರಂಭಿಸಿದಷ್ಟು ಸುಲಭವಲ್ಲ !
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧಿವಶ
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧವಶ
 • ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗೆ 1023 ತ್ವರಿತ ನ್ಯಾಯಾಲಯ ಸ್ಥಾಪನೆ
 • ಇಂತಹ ಎನ್ ಕೌಂಟರ್ ಯುಪಿ, ದೆಹಲಿಯಲ್ಲೂ ನಡೆಯಲಿ : ಮಾಯಾವತಿ
 • ಮಂಡ್ಯ ವಿ ಸಿ ಫಾರಂನಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ
 • ದಕ್ಷಿಣ ಏಷ್ಯಾ ಕ್ರೀಡಾಕೂಟ: ಕರ್ನಾಟಕದ ಶ್ರೀಹರಿ, ಲಿಖಿತ್ ಗೆ ಚಿನ್ನ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿರಿಲ್, ಅಶ್ಮಿತಾಗೆ ಚಿನ್ನದ ಪದಕ
 • ರಾಷ್ಟ್ರೀಯ ಪೊಲೀಸ್ ಸಮಾವೇಶ: ಪುಣೆಗೆ ಆಗಮಿಸಿದ ಅಮಿತ್ ಶಾ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆೆ ಚಿನ್ನ, ಬೆಳ್ಳಿ
 • ಡುಮ್ಕಾ ಖಜಾನೆ ಪ್ರಕರಣ: ಜಾರ್ಖಂಡ್ ಹೈ ಕೋರ್ಟ್‍ನಿಂದ ಲಾಲು ಪ್ರಸಾದ್ ಯಾದವ್‍ ಜಾಮೀನು ಅರ್ಜಿ ನಿರಾಕರಣೆ
Karnataka
ಮುಂದಿನ ಪೀಳಿಗೆಗೆ ಜ್ಞಾನದ ಹಸ್ತಾಂತರ ಅಗತ್ಯ: ಪ್ರೊ. ಶ್ರೀಪತಿ ಕಲ್ಲೂರಾಯ

ಮುಂದಿನ ಪೀಳಿಗೆಗೆ ಜ್ಞಾನದ ಹಸ್ತಾಂತರ ಅಗತ್ಯ: ಪ್ರೊ. ಶ್ರೀಪತಿ ಕಲ್ಲೂರಾಯ

06 Dec 2019 | 8:55 PM

ಮಂಗಳೂರು, ಡಿ 6 []ಯುಎನ್ಐ] ಜ್ಞಾನ ನಮ್ಮ ದೊಡ್ಡ ಆಯುಧವಿದ್ದಂತೆ. ಹಿರಿಯರಿಂದ ಬಂದ ಜ್ಞಾನವನ್ನು ಉಳಿಸಿಕೊಂಡು ಕಾಲಕ್ಕೆ ತಕ್ಕಂತೆ ಹೊಸ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸುವುದೇ ಶಿಕ್ಷಣ ಸಂಸ್ಥೆಗಳ ಆಧ್ಯ ಕರ್ತವ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದ್ದಾರೆ.

 Sharesee more..

ಸೈನಿಕರಿಗಾಗಿ ಭವನ ನಿರ್ಮಾಣ,ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ:ಮುಖ್ಯಮಂತ್ರಿ

06 Dec 2019 | 8:25 PM

ಬೆಂಗಳೂರು,ಡಿ 06(ಯುಎನ್ಐ) ಸೈನಿಕರಿಗಾಗಿ ಸೈನಿಕ ಭವನ ನಿರ್ಮಾಣ ‌ಮಾಡಲು 1 ಎಕರೆ ಭೂಮಿ ಹಾಗೂ ನಿರ್ಮಾಣ ಕಾಮಗಾರಿಗಾಗಿ ಐದು ಕೋಟಿ ರೂ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

 Sharesee more..

ಹೈದರಾಬಾದ್ ಎನ್ ಕೌಂಟರ್: ಅಪಸ್ವರ ಸಲ್ಲದು: ಭಾಸ್ಕರ್ ರಾವ್

06 Dec 2019 | 8:20 PM

ಬೆಂಗಳೂರು ಡಿ 6 [ಯುಎನ್ಐ] ಹೈದರಾಬಾದ್ ನಲ್ಲಿ ಹತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಆರೋಪಿಗಳನ್ನು ಎನ್‌ಕೌಂಟರ್ ಮೂಲಕ ಹತ್ಯೆಗೈದಿರುವುದು ಸರಿಯಾದ ಹಾಗೂ ಸಕಾಲಕ್ಕೆ ತೆಗೆದುಕೊಂಡಿರುವ ನಿರ್ಧಾರವಾಗಿದ್ದು, ಈ ವಿಚಾರದಲ್ಲಿ ಅಪಸ್ವರ ಸಲ್ಲದು ಎಂದು ಬೆಂಗಳೂರು ಪೋಲಿಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

 Sharesee more..

ಮಂಡ್ಯ ವಿ.ಸಿ. ಫಾರಂನಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ

06 Dec 2019 | 8:00 PM

ಮಂಡ್ಯ, ಡಿ 6 [ಯುಎನ್ಐ] ಮಂಡ್ಯದ ವಿ ಸಿ.

 Sharesee more..

ಉಪ ಚುನಾವಣೆ ಶೇ 67.90 ರಷ್ಟು ಮತದಾನ:ಹೊಸಕೋಟೆಯಲ್ಲಿ ಅತಿಹೆಚ್ಚು,ಕೆ.ಆರ್.ಪುರಂನಲ್ಲಿ ಅತಿ ಕಡಿಮೆ ಮತದಾನ

06 Dec 2019 | 7:02 PM

ಬೆಂಗಳೂರು,ಡಿ 06(ಯುಎನ್ಐ)15 ಕ್ಷೇತ್ರಗಳ ಉಪ ಚುನಾವಣೆ ಮತದಾನ ಮುಕ್ತಾಯವಾಗಿದ್ದು ಒಟ್ಟು ಶೇ 67 90% ರಷ್ಟು ಮತದಾನ ದಾಖಲಾಗಿದೆ.

 Sharesee more..

ಅರಣ್ಯ ಇಲಾಖೆಯ ಜ್ಯೇಷ್ಠತಾ ಪಟ್ಟಿಯಲ್ಲಿನ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಡಿ.೧೫ರ ವರೆಗೆ ಕಾಲಾವಕಾಶ

06 Dec 2019 | 7:01 PM

ಬೆಂಗಳೂರು, ಡಿ 6 [ಯುಎನ್ಐ] ಅರಣ್ಯ ಇಲಾಖೆಯ ಪದೋನ್ನತಿ ಮತ್ತು ಜ್ಯೇಷ್ಠತಾ ಪಟ್ಟಿಯಲ್ಲಿನ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ ೧೫ರ ವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿ ಬ್ರಿಜೇಶ್ ಮಿಶ್ರಾ ತಿಳಿಸಿದರು.

 Sharesee more..

ಕಲಬುರಗಿ ಜಿಲ್ಲೆಯಲ್ಲಿ ಬಂಪರ್ ತೊಗರಿ ಬೆಳೆ ನಿರೀಕ್ಷೆ

06 Dec 2019 | 6:50 PM

ಕಲಬುರಗಿ, ಡಿ 6 (ಯುಎನ್‌ಐ) ಕರ್ನಾಟಕದ 'ತೊಗರಿ ಕಣಜ' ಎಂದೇ ಖ್ಯಾತಿ ಪಡೆದಿರುವ ಕಲಬುರಗಿ ಜಿಲ್ಲೆಯಲ್ಲಿಉತ್ತಮ ಮಳೆ ಮತ್ತು ಕೀಟ ಬಾಧೆ ಇಲ್ಲವಾದ್ದರಿಂದ ಎರಡು ವರ್ಷಗಳ ಸತತ ಬರಗಾಲದ ನಂತರ ಈ ವರ್ಷ ಬಂಪರ್ ತೊಗರಿ ಇಳುವರಿಯನ್ನು ನಿರೀಕ್ಷಿಸಲಾಗುತ್ತಿದೆ.

 Sharesee more..

ಕೆಎಸ್‌ಆರ್‌ಟಿಸಿಗೆ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯರೋಲಿಂಗ್ ಶೀಲ್ಡ್‌ನೊಂದಿಗೆ ಪ್ರಶಸ್ತಿ-೨೦೧೯

06 Dec 2019 | 6:39 PM

ಬೆಂಗಳೂರು, ಡಿ 6 [ಯುಎನ್ಐ] ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಅಂಗವಾಗಿ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಿಸಿದ ಹಿನ್ನೆಲೆಯಲ್ಲಿ ಕೆ ಎಸ್.

 Sharesee more..

ರಾಜ್ಯದ 275 ಸ್ಥಳೀಯ ಸಂಸ್ಥೆಗಳು, ಬಿಬಿಎಂಪಿ 7 ವಲಯ ಪಟ್ಟಣ ವ್ಯಾಪಾರ ಸಮಿತಿಗೆ ಚುನಾವಣೆ

06 Dec 2019 | 6:26 PM

ಬೆಂಗಳೂರು, ಡಿ 6 [ಯುಎನ್ಐ] ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಬೀದಿ ಬೀದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ) ನಿಯಮಗಳ ಅನ್ವಯ ಪಟ್ಟಣ ವ್ಯಾಪಾರ ಸಮಿತಿಗೆ ಚುನಾವಣೆ ನಡೆಸಲು ವೇಳಾ ಪಟ್ಟಿ ಪ್ರಕಟಿಸಲಾಗಿದೆ.

 Sharesee more..
ಬಾದಾಮಿ ಚಿತ್ರಕಲಾ ಕೇಂದ್ರ ಸ್ಥಳಾಂತರಕ್ಕೆ ಸಿದ್ದರಾಮಯ್ಯ ವಿರೋಧ

ಬಾದಾಮಿ ಚಿತ್ರಕಲಾ ಕೇಂದ್ರ ಸ್ಥಳಾಂತರಕ್ಕೆ ಸಿದ್ದರಾಮಯ್ಯ ವಿರೋಧ

06 Dec 2019 | 6:17 PM

ಬಾದಾಮಿ, ಡಿ 6 (ಯುಎನ್ಐ) ಬಾದಾಮಿಯಲ್ಲಿರುವ ಹಂಪಿ ವಿಶ್ವ ವಿದ್ಯಾಲಯದ ಶಿಲ್ಪ ಮತ್ತು ಚಿತ್ರ ಕಲಾ ಕೇಂದ್ರವನ್ನು ಎತ್ತಂಗಡಿ ಮಾಡಿ ಆ ಜಾಗದಲ್ಲಿ ಐಷಾರಾಮಿ ಹೊಟೇಲ್ ನಿರ್ಮಿಸುವ ಸರ್ಕಾರದ ಉದ್ದೇಶವನ್ನು ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ‌ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಖಂಡಿಸಿದ್ದು, ಚಿತ್ರಕಲಾಕೇಂದ್ರದ ಅಭಿವೃದ್ಧಿಗೆ ಸಹಕರಿಸಬೇಕೇ ಹೊರತು ಕೇಂದ್ರವನ್ನು ಸ್ಥಳಾಂತರಿಸುವುದು ಸರಿ ಅಲ್ಲ ಎಂದು ಹೇಳಿದ್ದಾರೆ.

 Sharesee more..

12ನೇ ಅಖಿಲ ಕರ್ನಾಟಕ ಕನ್ನಡ ವಿಜ್ಞಾನ ಸಮ್ಮೇಳನ

06 Dec 2019 | 6:07 PM

ಬೆಂಗಳೂರು, ಡಿ 6 [ಯುಎನಐ] ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜನಪ್ರಿಯಗೊಳಿಸುವ ಮತ್ತು ವೈಜ್ಞಾನಿಕ ಮನೋಭಾವ ಮೂಡಿಸುವ ಉದ್ದೇಶದಿಂದ ರಾಜ್ಯ ವಿಜ್ಞಾನ ಪರಿಷತ್ತು ಇದೇ 13 ರಿಂದ ಮೂರು ದಿನಗಳ ಕಾಲ 12ನೇ ಅಖಿಲ ಕರ್ನಾಟಕ ಕನ್ನಡ ವಿಜ್ಞಾನ ಸಮ್ಮೇಳನವನ್ನು ಗುಲ್ಬರ್ಗಾದಲ್ಲಿ ಆಯೋಜಿಸಿದೆ.

 Sharesee more..

ಕುಕ್ಕೆ ಸುಬ್ರಹ್ಮಣ್ಯ ನೌಕರರ ವೇತನ ಶ್ರೇಣಿ ವಿಸ್ತರಣೆಗೆ ಹೈಕೋರ್ಟ್ ನಕಾರ

06 Dec 2019 | 5:11 PM

ಬೆಂಗಳೂರು, ಡಿ 6 (ಯುಎನ್ಐ) ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಂಚಿತ ವೇತನ ಶ್ರೇಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಐದು ಮತ್ತು ಆರನೇ ವೇತನ ಶ್ರೇಣಿ ವಿಸ್ತರಣೆಗೆ ಹೈಕೋರ್ಟ್ ನಿರಾಕರಿಸಿದೆ ಕರ್ನಾಟಕ ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ಕಾಯ್ದೆ-1997ರ ಮತ್ತು ನಿಯಮಗಳ ಅಡಿಯಲ್ಲಿ ಐದನೇ ಮತ್ತು ಆರನೇ ವೇತನ ಶ್ರೇಣಿಯನ್ನು ಅರ್ಜಿದಾರರಿಗೆ ವಿಸ್ತರಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್.

 Sharesee more..

ವಯಸ್ಸಿಗೆ ಬಂದವರಿಗೆಲ್ಲಾ ಐಶ್ವರ್ಯ ರೈ ಬೇಕುಅಂದರೆ ಹೇಗೆ ಅವಳು ಒಬ್ಬಳೆ ಇರುವುದು : ಸಚಿವ ಕೆ.ಎಸ್.ಈಶ್ವರಪ್ಪರ ವಿವಾದಿತ ಹೇಳಿಕೆ

06 Dec 2019 | 3:49 PM

ಬೆಂಗಳೂರು,ಡಿ 06(ಯುಎನ್ಐ) ಉಪ ಮುಖ್ಯಮಂತ್ರಿ ಆಗುವುದಕ್ಕೆ ರಾಜಕಾರಣದಲ್ಲಿ ಯಾರಿಗೆ ತಾನೆ ಇಷ್ಟ ಇರುವುದಿಲ್ಲ ಹೇಳಿ ಎಲ್ಲರಿಗೂ ಆಸೆ ಇದ್ದೇ ಇರುತ್ತದೆ.

 Sharesee more..

ಪೊಲೀಸರು ಅತ್ಯಾಚಾರಿಗಳ ಮೇಲೆ ಗುಂಡು ಹಾರಿಸಿದ್ದಾರೆ - ಮುಖ್ಯಮಂತ್ರಿ

06 Dec 2019 | 3:37 PM

ಬೆಂಗಳೂರು,ಡಿ 06(ಯುಎನ್ಐ)ಹೈದರಾಬಾದ್ ನಲ್ಲಿ ಪೊಲೀಸರು ಆತ್ಮ ರಕ್ಷಣೆಗಾಗಿ ಅತ್ಯಾಚಾರಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್.

 Sharesee more..