Sunday, Sep 19 2021 | Time 22:05 Hrs(IST)
Karnataka

ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ಲಸಿಕೆ ನೀಡಿಕೆ ಪ್ರಕ್ರಿಯೆ ಚುರುಕು

12 Sep 2021 | 5:38 PM

ಚಿಕ್ಕಬಳ್ಳಾಪುರ ಸೆ, 12 (ಯುಎನ್ಐ) ಜಿಲ್ಲೆಯ 1,788 ಗ್ರಾಮಗಳ ಪೈಕಿ ಈವರೆಗೆ ಒಟ್ಟು 724 ಗ್ರಾಮಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೊದಲನೇ ಡೋಸ್ ಲಸಿಕೆ ನೀಡಲಾಗಿದ್ದು, ಸೆ 17 ರೊಳಗಾಗಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ಮೊದಲನೆ ಡೋಸ್ ಲಸಿಕೆ ನೀಡಿಕೆ ಪ್ರಕ್ರಿಯೆಯನ್ನು ಶೇ.

 Sharesee more..

ದ. ಕ, ಬಳ್ಳಾರಿ ಜಿಲ್ಲೆಯಲ್ಲಿ ಸೆ 30 ರಂದು ಲೋಕ್ ಅದಾಲತ್

12 Sep 2021 | 5:23 PM

ಬೆಂಗಳೂರು, ಸೆ 12 (ಯುಎನ್ಐ) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ ೩೦ರಂದು ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಈ ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುತ್ತಿದೆ .

 Sharesee more..

ಕೈಗಾರಿಕಾ ಅದಾಲತ್ : ಮುರುಗೇಶ್ ನಿರಾಣಿ

12 Sep 2021 | 5:06 PM

ಬಾಗಲಕೋಟೆ, ಸೆ 12(ಯುಎನ್ಐ) ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 62,000 ಕೋಟಿ ರೂಪಾಯಿಗೂ ಹೆಚ್ಚು ವಿದೇಶಿ ನೇರ ಬಂಡವಾಳ ಆಕರ್ಷಿಸುವ ಮೂಲಕ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

 Sharesee more..

ಭೀಕರ ರಸ್ತೆ ಅಪಘಾತ: 6 ಜನ ಸಾವು

12 Sep 2021 | 4:58 PM

ಚಿಕ್ಕಬಳ್ಳಾಪುರ, ಸೆ 12 (ಯುಎನ್ಐ) ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ನಡೆದಿದೆ.

 Sharesee more..

ಪ್ರಾಂಶುಪಾಲರ ಹುದ್ದೆ ಭರ್ತಿಗೆ ಆಗ್ರಹ

12 Sep 2021 | 4:53 PM

ಗದಗ, ಸೆ 12 (ಯುಎನ್ಐ) ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ನಂತರದ ವಸತಿ ಶಾಲೆಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.

 Sharesee more..

ಹಾಡಹಗಲೇ ದರೋಡೆಗೆ ಯತ್ನ: ಮಹಿಳೆಯಿಂದ ದಿಟ್ಟ ಪ್ರತಿರೋಧ

12 Sep 2021 | 4:47 PM

ಮಂಗಳೂರು, ಸೆ 12 (ಯುಎನ್ಐ) ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೈಯ್ಯಲ್ಲಿದ್ದ ಬ್ಯಾಗ್ ಕಸಿದು ದರೋಡೆಗೆ ಯತ್ನಿಸಿರುವ ಘಟನೆ ನಗರದ ಬೆಂದೂರ್‌ವೆಲ್ ಸಮೀಪದ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.

 Sharesee more..

ಆರೋಗ್ಯ ಕವಚ ಸೇವೆಯಡಿ 120 ಆಂಬ್ಯುಲೆನ್ಸ್‌ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

12 Sep 2021 | 3:21 PM

ಬೆಂಗಳೂರು, ಸೆ 12 (ಯುಎನ್ಐ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ ಯೋಜನೆಯಡಿ ನೂತನವಾಗಿ ಸೇರ್ಪಡೆಗೊಳಿಸಿರುವ 120 ಆಂಬ್ಯುಲೆನ್ಸ್ ಗಳನ್ನು ವಿಧಾನಸೌಧದ ಮುಂಬಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.

 Sharesee more..

ನರೇಗಾ ಅನುಷ್ಠಾನದಲ್ಲಿ ಕರ್ನಾಟಕ ದೇಶಕ್ಕೆ ಮಾದರಿ: ಈಶ್ವರಪ್ಪ

12 Sep 2021 | 2:40 PM

ಬಳ್ಳಾರಿ, ಸೆ 12(ಯುಎನ್ಐ) ನರೇಗಾ ಅಡಿಯಲ್ಲಿ ಕಳೆದ ವರ್ಷ 15 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ನರೇಗಾ ಪರಿಣಾಮಕಾರಿ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.

 Sharesee more..

ನೈಟ್ ಕರ್ಫ್ಯೂ ಉಲ್ಲಂಘಿಸಿ ಕಾರಿನಲ್ಲೇ ಮೋಜು ಮಸ್ತಿ: ಪೊಲೀಸರ ಮುಂದೆಯೇ ಯುವಕರ ಬಿಂದಾಸ್ ಸುತ್ತಾಟ

12 Sep 2021 | 2:33 PM

ಬೆಂಗಳೂರು, ಸೆ 12 (ಯುಎನ್ಐ) ಇತ್ತೀಚೆಗೆ ನಗರದ ಕೋರಮಂಗಲ ಭೀಕರ ಕಾರು ಅಪಘಾತದ ಬಳಿಕವೂ ವೀಕೆಂಡ್​​​ ಪಾರ್ಟಿ ಹುಚ್ಚಾಟ ಮುಂದುವರಿದಿದೆ.

 Sharesee more..

ರಸ್ತೆಯಲ್ಲೇ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ

12 Sep 2021 | 2:22 PM

ಧಾರವಾಡ, ಸೆ 12 (ಯುಎನ್ಐ) ಜೆಡಿಎಸ್ ಮುಖಂಡರೊಬ್ಬರು ನಡು ರಸ್ತೆಯಲ್ಲೇ ಮಹಿಳೆಯೊಬ್ಬರ ಕೈಹಿಡಿದು ಎಳೆದಾಡಿರುವ ಘಟನೆ ಧಾರವಾಡ ನಗರದ ಸತ್ತೂರ ಬಡಾವಣೆಯಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.

 Sharesee more..

ಸಮುದ್ರ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆ

12 Sep 2021 | 2:16 PM

ಮಂಗಳೂರು, ಸೆ 12 (ಯುಎನ್ಐ) ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ಯುವತಿಯ ಮೃತದೇಹ, ಸಮುದ್ರ ಸೇರುವುದನ್ನು ತಪ್ಪಿಸಿ ಮೀನುಗಾರರು ದಡಕ್ಕೆ ತಂದು ಹಾಕಿರುವ ಘಟನೆ ಭಾನುವಾರ ಬೆಳಗ್ಗೆ ಹೊಯ್ಗೆ ಬಜಾರ್‌ನ ಕಡಲತೀರದಲ್ಲಿ ನಡೆದಿದೆ.

 Sharesee more..

ಕಲಬುರಗಿ ಪಾಲಿಕೆ: ಜೆಡಿಎಸ್ ಬೆಂಬಲ ಸೋಮವಾರ ಅಂತಿಮ

12 Sep 2021 | 10:55 AM

ಕಲಬುರಗಿ, ಸೆ 12 (ಯುಎನ್ಐ) ಅತಂತ್ರವಾಗಿರುವ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷದೊಂದಿಗೆ ಮೈತ್ರಿ ಕುರಿತು ನಾಳಿನ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸ್ಪಷ್ಟ ತೀರ್ಮಾನ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್ ಡಿ.

 Sharesee more..

ಗ್ರಾಮ ಪಂಚಾಯಿತಿಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು : ಮುನೇನಕೊಪ್ಪ

11 Sep 2021 | 6:42 PM

ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಧಾರವಾಡ ಜಿಲ್ಲೆಯಲ್ಲಿ ಅಮೃತ ಗ್ರಾಮ ಪಂಚಾಯತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಮೃತ ಪಂಚಾಯತಿ ಯೋಜನೆಯಡಿ ಗ್ರಾಮ ಪಂಚಾಯತಿಗಳ ಆಯ್ಕೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 Sharesee more..

ಬೀದರ್ ದಲ್ಲಿ ಬೆಳೆಹಾನಿ ಪರಿಶೀಲಿಸಿದ ಖೂಬಾ

11 Sep 2021 | 6:10 PM

ಬೀದರ, ಸೆ 11 (ಯುಎನ್ಐ) ಜಿಲ್ಲೆಯಲ್ಲಿ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸಚಿವ ಹಾಗೂ ಬೀದರ ಸಂಸದ ಭಗವಂತ ಖೂಬಾ ಶನಿವಾರ ಪ್ರವಾಸ ಕೈಗೊಂಡು ಬೆಳೆ ಹಾನಿ ಪರಿಶೀಲನೆ ನಡೆಸಿದರು.

 Sharesee more..

ಹುಬ್ಬಳ್ಳಿಯ ಎಲ್ಲಾ ವಾರ್ಡ್ ಗಳಲ್ಲಿ ಶೀಘ್ರ 24 ಗಂಟೆ ನೀರು ಸರಬರಾಜು : ಪ್ರಹ್ಲಾದ್ ಜೋಷಿ

11 Sep 2021 | 6:07 PM

ಹುಬ್ಬಳ್ಳಿ-ಧಾರವಾಡದಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಒಳ ರಸ್ತೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿ ಕಾಮಗಾರಿಗಳು ಪೂರ್ಣಗೊಂಡರೆ ಹುಬ್ಬಳ್ಳಿ-ಧಾರವಾಡ ಸಮಗ್ರ ಅಭಿವೃದ್ಧಿ ಹೊಂದಲಿದೆ ಎಂದರು.

 Sharesee more..