Sunday, Sep 19 2021 | Time 21:56 Hrs(IST)
Karnataka

ರಾಜ್ಯದ ವಿವಿಧೆಡೆ ಮುಂದುವರೆದ ವರುಣನ ಅಬ್ಬರ

11 Sep 2021 | 10:10 AM

ಬೆಂಗಳೂರು, ಸೆ 11 (ಯುಎನ್ಐ ) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದ ವಿವಿಧ ಕಡೆ ವರುಣನ ಅಬ್ಬರ ಮುಂದುವರೆಯಲಿದೆ ಎಂದು ಭಾರತಿಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಕರಾವಳಿಯಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ.

 Sharesee more..

ಅಧಿವೇಶನಕ್ಕೆ ಮೊದಲ ದಿನವೇ ಬಿಸಿ ಮುಟ್ಟಿಸಲಿರುವ ರೈತರು

11 Sep 2021 | 9:10 AM

ಬೆಂಗಳೂರು, ಸೆಪ್ಟೆಂಬರ್ 11 (ಯುಎನ್ಐ ) ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಸೋಮವಾರದಿಂದ ವಿಧಾನಮಂಡಲದ ಅಧಿವೇಶನ ನಡೆಯಲಿದ್ದು ಮೊದಲ ದಿನವೇ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಸರಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಕೃಷಿ ನೀತಿ ಕೈ ಬಿಡಬೇಕು.

 Sharesee more..

ಅಮೃತ ಮಹೋತ್ಸವ ಅನುಷ್ಠಾನ, ಸಚಿವರಿಗೆ ಹೊಣೆ

10 Sep 2021 | 9:37 PM

ಬೆಂಗಳೂರು, ಸೆಪ್ಟೆಂಬರ್ 10 (ಯುಎನ್ಐ) ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಘೋಷಿಸಲಾದ ಯೋಜನಾ ಅನುಷ್ಠಾನ ಹಾಗೂ ಫಲಾನುಭವಿಗಳ ಆಯ್ಕೆಗಾಗಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೇ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿಯನ್ನು ವಹಿಸಲಾಗಿದೆ.

 Sharesee more..

ರಾಜ್ಯದಲ್ಲಿ 967 ಹೊಸ ಕೊರೋನ ಪ್ರಕರಣ ದಾಖಲು

10 Sep 2021 | 8:58 PM

ಬೆಂಗಳೂರು, ಸೆ 10 (ಯುಎನ್ಐ) ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 967 ಕರೋನ ಸೋಂಕು ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ ಇದೇ ವೇಳೆ ಚಿಕಿತ್ಸೆ ಫಲಕಾರಿಯಾಗದೆ 10 ರೋಗಿಗಳು ಮತಪಟ್ಟಿದ್ದಾರೆ ವರದಿಗಳ ಪ್ರಕಾರ 921 ಜನ ಸೋಂಕಿತರು ಚೇತರಿಸಿಕೊಂಡಿದ್ದಾರೆ.

 Sharesee more..

ಜಕ್ಕೂರು ವಿಮಾನ ನಿಲ್ದಾಣ ಪಾರ್ಕಿಂಗ್ ದರ ಪರಿಷ್ಕರಣೆ

10 Sep 2021 | 8:24 PM

ಬೆಂಗಳೂರು, ಸೆ 10(ಯುಎನ್ಐ) ಬೆಂಗಳೂರಿನ ಜಕ್ಕೂರು ಸರ್ಕಾರಿ ವೈಮಾನಿಕ ಶಾಲೆಯಲ್ಲಿ ವಿಮಾನಗಳ ಪಾರ್ಕಿಂಗ್ ಶುಲ್ಕವನ್ನು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ.

 Sharesee more..

ವಸತಿ ಯೋಜನೆ: 4 ಲಕ್ಷ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಸಿಎಂ ಸೂಚನೆ

10 Sep 2021 | 6:18 PM

ಬೆಂಗಳೂರು, ಸೆ 10 (ಯುಎನ್ಐ) ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.

 Sharesee more..

10 ವರ್ಷ ಬಾಲಕನ ಹತ್ಯೆ ಪ್ರಕರಣ: ತಾಯಿ, ರೌಡಿ ಶೀಟರ್ ಹಾಗೂ ಆತನ ಪ್ರೇಯಸಿ ಬಂಧನ

10 Sep 2021 | 5:46 PM

ಬೆಂಗಳೂರು, ಸೆ 10 (ಯುಎನ್ಐ) ನಗರದ ಮೈಕೋಲೇಔಟ್​ ಠಾಣಾ ವ್ಯಾಪ್ತಿಯಲ್ಲಿ ದೈಹಿಕ ಚಿತ್ರಹಿಂಸೆ ನೀಡಿ 10 ವರ್ಷದ ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ, ರೌಡಿ ಶೀಟರ್ ಹಾಗೂ ಆತನ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದಾರೆ.

 Sharesee more..

ಫೋನ್ ಪೇ ಮೂಲಕ ಲಂಚ ಪಡೆದ ಆರೋಪ: ಪಿಎಸ್ ಐ ಅಮಾನತು

10 Sep 2021 | 5:38 PM

ತುಮಕೂರು, ಸೆ 10 (ಯುಎನ್ಐ) ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವರನ್ನು ಗಣೇಶನ ಹಬ್ಬದ ದಿನದಂದು ಅಮಾನತುಗೊಳಿಸಲಾಗಿದೆ.

 Sharesee more..

ತೀವ್ರ ಮಳೆ: ಭಾಲ್ಕಿ ತಾಲೂಕಿಗೆ ಪ್ರಭು ಚವ್ಹಾಣ್ ಭೇಟಿ, ಪರಿಶೀಲನೆ

10 Sep 2021 | 5:33 PM

ಬೀದರ, ಸೆ 10 (ಯುಎನ್ಐ) ಅತಿವೃಷ್ಟಿಯಿಂದಾದ ಹಾನಿ ಪರಿಶೀಲನೆ ಮುಂದುವರಿಕೆ ಹಿನ್ನೆಲೆಯಲ್ಲಿ ಪಶು ಸಂಗೋಪನೆ ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಶುಕ್ರವಾರ ಭಾಲ್ಕಿ ತಾಲೂಕಿನಲ್ಲಿ ಪ್ರವಾಸ ಕೈಗೊಂಡರು.

 Sharesee more..

ರೈಸ್ ಪುಲ್ಲಿಂಗ್ ಹೆಸರಲ್ಲಿ ಲಕ್ಷಾಂತರ ರೂ ವಂಚಿಸುತ್ತಿದ್ದವರ ಬಂಧನ

10 Sep 2021 | 1:15 PM

ಬೆಂಗಳೂರು, ಸೆ 10 (ಯುಎನ್ಐ) ರೈಸ್ ಪುಲ್ಲಿಂಗ ಹೆಸರಿನಲ್ಲಿ ಉಪಕರಣಗಳನ್ನು ಮಾರಾಟ ಮಾಡಿ ಹಣ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸುತ್ತಿದ್ದ ಗ್ಯಾಂಗ್ ವೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

 Sharesee more..

ಚಿತ್ರಹಿಂಸೆ ನೀಡಿ 10 ವರ್ಷ ಬಾಲಕನ ಹತ್ಯೆ: ತಾಯಿ ಸೇರಿ ಇಬ್ಬರ ಬಂಧನ

10 Sep 2021 | 12:57 PM

ಬೆಂಗಳೂರು, ಸೆ 10 (ಯುಎನ್ಐ) ನಗರದಲ್ಲಿ10 ವರ್ಷದ ಬಾಲಕನಿಗೆ ದೈಹಿಕ ಚಿತ್ರ ಹಿಂಸೆ ನೀಡಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

 Sharesee more..

ವಿದ್ಯುತ್​ ಸ್ಪರ್ಶಿಸಿ ಆನೆ ಸಾವು

10 Sep 2021 | 12:46 PM

ರಾಮನಗರ, ಸೆ 10 (ಯುಎನ್ಐ) ಗಣೇಶ ಚತುರ್ಥಿ ಹಬ್ಬದಂದೇ ಆನೆಯೊಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತೆಂಗಿನಕಲ್ಲು ಅರಣ್ಯ ವಲಯದ ಮಲ್ಲಂಗೆರೆ ಗ್ರಾಮದ ಎನ್.

 Sharesee more..

ವಾಯುಭಾರ ಕುಸಿತ, ಮುಂದುವರೆದ ಮಳೆ ಅಬ್ಬರ

10 Sep 2021 | 9:22 AM

ಬೆಂಗಳೂರು, ಸೆ 10 (ಯುಎನ್ಐ) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಹಲವೆಡೆ ಇದೇ 13 ರವರೆಗೂ ಮಳೆಯ ಅಬ್ಬರ ಮುಂದುವರೆಯಲಿದೆ ಶಿವಮೊಗ್ಗ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕಳದೆ ಕೆಲ ದಿನಗಳಿಂದ ಮಳೆಯಾಗುತ್ತಿದೆ.

 Sharesee more..

ಕೆ.ಎಸ್.ಸಿ.ಎ ಇತರೆ ಕೀಡೆಗಳಿಗೂ ಪ್ರೇರೆಣೆ: ಬೊಮ್ಮಾಯಿ

09 Sep 2021 | 9:44 PM

ಬೆಂಗಳೂರು, ಸೆಪ್ಟೆಂಬರ್ 9 (ಯುಎನ್ಐ) ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾ ಸಂಸ್ಕೃತಿ ಹುಟ್ಟುಹಾಕುವುದರ ಜೊತೆಗೆ ಇತರೆ ಕ್ರೀಡೆಗಳಿಗೂ ಆ ಸಂಸ್ಕೃತಿಯನ್ನು ಅನುಷ್ಠಾನಕ್ಕೆ ತರಲು ದೊಡ್ಡ ಪ್ರೇರಣೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 Sharesee more..

ಪರಿಶಿಷ್ಟ ಜಾತಿ,ಪಂಗಡದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

09 Sep 2021 | 7:47 PM

ಬೆಂಗಳೂರು, ಸೆ 9 (ಯುಎನ್ಐ) ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಕರೆ ನೀಡಿದ್ದಾರೆ ಟಾಟಾ ಸ್ಟೀಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಹಾಗೂ ನಡ್ಜ್ ಪ್ರತಿಷ್ಠಾನದ ಸದಸ್ಯರಾದ ಬಿ.

 Sharesee more..