Sunday, Sep 19 2021 | Time 21:45 Hrs(IST)
Karnataka

ದೆಹಲಿ ಪ್ರವಾಸ ಫಲಪ್ರದ :ಹಾರ್ಡವೇರ್ ಪಾರ್ಕ್ ನಿರ್ಮಾಣಕ್ಕೆ ನಿರ್ಧಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

09 Sep 2021 | 6:48 PM

ಬೆಂಗಳೂರು, ಸೆ 9 (ಯುಎನ್ಐ) ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಬೆಂಗಳೂರು - ಕೋಲಾರ ಮಧ್ಯ ಭಾಗದಲ್ಲಿ ಹಾರ್ಡವೇರ್ ಪಾರ್ಕ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ದಿನಗಳ ದೆಹಲಿ ಪ್ರವಾಸ ಫಲಪ್ರದವಾಗಿದೆ ಎಂದರು.

 Sharesee more..

ಬಿಜೆಪಿ ಹೊರದಬ್ಬಲು ಜಾತ್ಯತೀತ ಪಕ್ಷಗಳು ಒಂದಾಗಬೇಕು : ಖರ್ಗೆ

09 Sep 2021 | 5:51 PM

ಬೆಂಗಳೂರು, ಸೆ 9 (ಯುಎನ್ಐ) ಬಿಜೆಪಿ ವೇಗಕ್ಕೆ ಬ್ರೆಕ್ ಹಾಕಲು ದೇಶದಲ್ಲಿ, ರಾಜ್ಯದಲ್ಲಿ ಜಾತ್ಯತೀತ ಪಕ್ಷಗಳು ಒಂದುಗೂಡಬೇಕು ಎಂದು ರಾಜ್ಯಸಭೆಯ ವಿರೋಧದ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ 27 ಸ್ಥಾನ ಗೆದ್ದಿದೆ, ಆದರೆ ಕೇವಲ 23 ಸ್ಥಾನ ಗಳಿಸಿರುವ ಬಿಜೆಪಿ ಅಧಿಕಾರ ಹಿಡಿಯಲು ಸಲ್ಲದ ಮಾರ್ಗ ಅನುಸರಿಸುತ್ತಿದೆ ತಾವು ಖುದ್ಧಾಗಿ ಮಾಜಿ ಪ್ರಧಾನಿ ದೇವೇಗೌಡರ ಜೊತೆ ಬೆಂಬಲದ ವಿಚಾರ ಮಾತನಾಡಿರುವುದಾಗಿ ಹೇಳಿದರು.

 Sharesee more..

ಗೌರಿ- ಗಣೇಶ : ಜನತೆಗೆ ಎಚ್.ಡಿ.ದೇವೇಗೌಡ ಶುಭ ಹಾರೈಕೆ

09 Sep 2021 | 3:44 PM

ಬೆಂಗಳೂರು, ಸೆ 9 (ಯುಎನ್ಐ) ಗೌರಿ-ಗಣೇಶ ಹಬ್ಬದ ಅಂಗವಾಗಿ ನಾಡಿನ ಜನತೆಗೆ ಮಾಜಿ ಪ್ರಧಾನಿ ಎಚ್ ಡಿ.

 Sharesee more..

ರಾಜ್ಯದಲ್ಲಿ ಇನ್ನೂ ಕೆಲ ದಿನ ಮಳೆ ಅಬ್ಬರ..

09 Sep 2021 | 2:55 PM

ಬೆಂಗಳೂರು, ಸೆ 9 (ಯುಎನ್ಐ) ತಿಂಗಳ ಆರಂಭದಿಂದಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಇದೇ 12ರವರೆಗೂ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 Sharesee more..

ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ : ಬೊಮ್ಮಾಯಿ

09 Sep 2021 | 2:43 PM

ಬೆಂಗಳೂರು, ಸೆ 9 (ಯುಎನ್ಐ) ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಬೆಂಗಳೂರಿನಲ್ಲಿಂದು ಸುದ್ದಿಗಾರರ ಮಾತನಾಡಿದ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆರೋಗ್ಯ ಸರಿಯಿಲ್ಲದ ಕಾರಣ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ.

 Sharesee more..

ವಿದ್ಯುತ್ ಚಾಲಿತ ವಾಹನಗಳಿಗೆ ಪ್ರೋತ್ಸಾಹ: ಸುನಿಲ್ ಕುಮಾರ್

09 Sep 2021 | 11:26 AM

ಬೆಂಗಳೂರು, ಸೆ 9 ( ಯುಎನ್ಐ) ಪೆಟ್ರೋಲ್, ಡೀಸೆಲ್ ಅವಲಂಬನೆ ಮತ್ತು ಪರಿಸರ ಮಾಲಿನ್ಯ ನಿಯಂತ್ರಿಸಲು ಭವಿಷ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಲಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

 Sharesee more..

ಹೆಚ್ಚುತ್ತಿದೆ ಕರೋನ ಸೋಂಕು ಪ್ರಕರಣಗಳು

09 Sep 2021 | 10:29 AM

ನವದೆಹಲಿ, ಸೆ 9 (ಯುಎನ್ಐ ) ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 43 ಸಾವಿರದ 263 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಮಾಹಿತಿ ನೀಡಿದೆ.

 Sharesee more..

ರಾಜ್ಯ ಹೈಕೋರ್ಟ್ 10 ನ್ಯಾಯಮೂರ್ತಿಗಳ ಸೇವೆ ಖಾಯಂ

08 Sep 2021 | 9:20 PM

ಬೆಂಗಳೂರು, ಸೆ 8 (ಯುಎನ್ಐ) ರಾಜ್ಯ ಹೈಕೋರ್ಟ್ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ 10 ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಸುಪ್ರೀಂಕೋರ್ಟ್ ಕೊಲಿಜಿಯಂ ಅಧಿಸೂಚನೆ ಹೊರಡಿಸಿದೆ ನ್ಯಾಯಮೂರ್ತಿ ಮರಲೂರ್ ಇಂದ್ರಕುಮಾರ್ ಅರುಣ್, ನ್ಯಾ.

 Sharesee more..

ಕೋವಿಡ್‌: ಖಾಸಗಿ ಆಸ್ಪತ್ರೆಗಳ ದರ ನಿಗದಿ ಬಗ್ಗೆ ಪ್ರಚಾರ ಅಗತ್ಯ: ಹೈಕೋರ್ಟ್

08 Sep 2021 | 7:46 PM

ಬೆಂಗಳೂರು, ಸೆ 8 (ಯುಎನ್ಐ) ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ -19 ರೋಗಿಗಳ ಚಿಕಿತ್ಸೆಯ ದರಗಳನ್ನು ಜನರಿಗೆ ಬಹಿರಂಗಪಡಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಕೋವಿಡ್ -19 ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸಾರಿಗೆ ಬಸ್‌ಗಳಲ್ಲಿ ಬ್ಯಾನರ್‌ಗಳನ್ನು ಅಂಟಿಸುವ ಮೂಲಕ ಪ್ರಚಾರ ನೀಡಿದರೆ ಉತ್ತಮ ಎಂಬ ಸಲಹೆ ನೀಡಿತು.

 Sharesee more..

ನಗರದ ಶೇ.80ರಷ್ಟು 1ನೇ, ಶೇ.33ರಷ್ಟು 2ನೇ ಡೋಸ್‌ ಕೋವಿಡ್‌ ಲಸಿಕೆ ಪೂರೈಕೆ; ಗೌರವ್‌ ಗುಪ್ತ

08 Sep 2021 | 7:31 PM

ಬೆಂಗಳೂರು, ಸೆ 8 (ಯುಎನ್ಐ) ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶೇ 80ರಷ್ಟು ಜನರು ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದಿದ್ದು, ಶೇ.

 Sharesee more..

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸದೃಢ ರಾಷ್ಟ್ರ ನಿರ್ಮಾಣ; ಅನಗತ್ಯ ಸಂಶಯ ಬೇಡ; ಡಾ.ಅಶ್ವತ್ಥನಾರಾಯಣ

08 Sep 2021 | 6:56 PM

ಬೆಂಗಳೂರು, ಸೆ 8 (ಯುಎನ್ಐ) ಹೊಸ ಶಿಕ್ಷಣ ನೀತಿ ಭಾರತದ ಮುನ್ನಡೆಯ ದಿಕ್ಸೂಚಿ ಶಿಕ್ಷಣ ನೀತಿಯ ಭವಿಷ್ಯದ ಭಾರತದ ಅಡಿಪಾಯ ಎಂದು ಉನ್ನತ ಶಿಕ್ಷಣ ಸಚಿವ ಡಾ.

 Sharesee more..

ನವೆಂಬರ್‌ 1ಕ್ಕೆ ‘ಶುಗರ್‌ ಡ್ಯಾಡಿ’ ಪುಸ್ತಕ ಬಿಡುಗಡೆ: ಪ್ರಶಾಂತ್‌ ಸಂಬರಗಿ

08 Sep 2021 | 6:12 PM

ಬೆಂಗಳೂರು, ಸೆ 8 (ಯುಎನ್ಐ) ನಶೆಯೆಂದರೆ ಎಂಬ ವಿಡಿಯೋ ಹಾಡು ಮತ್ತು ‘ಶುಗರ್‌ ಡ್ಯಾಡಿ’ ಪುಸ್ತಕ ನವೆಂಬರ್‌ 1ರಂದು ಬಿಡುಗಡೆಯಾಗಲಿದ್ದು, ಆ ಕಾರ್ಯಕ್ರಮದಲ್ಲಿ ಮಾದಕ ಜಾಲಕ್ಕೆ ಒಳಗಾಗಿ ತೊಂದರೆ ಅನುಭವಿಸಿದವರು, ಆ ಜಾಲದಿಂದ ಮುಕ್ತರಾದವರು ಇರಲಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್‌ ಸಂಬರಗಿ ಹೇಳಿದರು.

 Sharesee more..

ಗಣೇಶ ಚತುರ್ಥಿ ಪ್ರಯುಕ್ತ ನಗರದಲ್ಲಿ ಪ್ರಾಣಿವಧೆ ನಿಷೇಧ

08 Sep 2021 | 6:10 PM

ಬೆಂಗಳೂರು, ಸೆ 9 (ಯುಎನ್ಐ) ಗಣೇಶ ಚತುರ್ಥಿ ಅಂಗವಾಗಿ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ ಈ ಕುರಿತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಶುಪಾಲನೆ ಇಲಾಖೆ ಆದೇಶ ಹೊರಡಿಸಿದ್ದು, ಸೆ.

 Sharesee more..

22 ರಲ್ಲಿ ಜಾಗತಿಕ ಬಂಡವಾಳ ಹೂಡಿಕಾ ಸಮಾವೇಶ: ನಿರಾಣಿ

08 Sep 2021 | 6:00 PM

ಬೆಂಗಳೂರು, ಸೆ 8 (ಯುಎನ್ಐ) ರಾಜ್ಯದಲ್ಲಿ ಮುಂದಿನ ನವೆಂಬರ್ ನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ ಕೈಗಾರಿಕಾ ಸಚಿವ ಎಂದು ವಿಧಾನಸೌಧದಲ್ಲಿ ಸಚಿವ ಮುರುಗೇಶ್ ನಿರಾಣಿ ಹೇಳಿದರು ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚಿಸಿ ಇನ್ನೊಂದು ವಾರದಲ್ಲಿ ಅಧಿಕೃತ ದಿನಾಂಕ ಪ್ರಕಟಿಸಲಾಗುವುದು ಎಂದರು.

 Sharesee more..

ಯೂರಿನ್, ರಕ್ತ ಪರೀಕ್ಷೆ ಮಾಡಿದರೆ ಸಾಲದು ಕೂದಲ ಸ್ಯಾಂಪಲ್ ಟೆಸ್ಟ್ ಮಾಡಬೇಕು: ಇಂದ್ರಜಿತ್ ಲಂಕೇಶ್

08 Sep 2021 | 5:53 PM

ಬೆಂಗಳೂರು, ಸೆ 8 (ಯುಎನ್ಐ) ಸ್ಯಾಂಡಲ್ ವುಡ್ ನಲ್ಲಿ ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಯೂರಿನ್ ಹಾಗೂ ರಕ್ತ ಪರೀಕ್ಷೆ ಮಾಡಿಸಿದರೆ ಸಾಲದು.

 Sharesee more..