Monday, Sep 16 2019 | Time 06:09 Hrs(IST)
Karnataka

ಸೆ.17ಕ್ಕೆ ಪೆರಿಯಾರ್ ಪ್ರಶಸ್ತಿ ಪ್ರದಾನ ಸಮಾರಂಭ

13 Sep 2019 | 3:14 PM

ಬೆಂಗಳೂರು, ಸೆ 13 (ಯುಎನ್ಐ) ವಿಚಾರವಾದಿಗಳ ವೇದಿಕೆ ವತಿಯಿಂದ ಪೆರಿಯಾರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಸೆ.

 Sharesee more..
ಮುಖ್ಯಮಂತ್ರಿ ಜತೆ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸಂಸದ ಸಿದ್ದೇಶ್ವರ ಸಮಾಲೋಚನೆ

ಮುಖ್ಯಮಂತ್ರಿ ಜತೆ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸಂಸದ ಸಿದ್ದೇಶ್ವರ ಸಮಾಲೋಚನೆ

13 Sep 2019 | 2:41 PM

ಬೆಂಗಳೂರು, ಸೆ 13 (ಯುಎನ್‌ಐ) ದಾವಣೆಗೆರೆ ಸಂಸದ ಜಿ ಎಂ ಸಿದ್ದೇಶ್ವರ ನೇತೃತ್ವದ ನಿಯೋಗ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿತು.

 Sharesee more..

ಪ್ರವಾಹ ಪರಿಹಾರ ವಿತರಣೆ ವಿಳಂಬ‍ ಖಂಡಿಸಿ ಕಾಂಗ್ರೆಸ್ ಧರಣಿ

13 Sep 2019 | 2:27 PM

ಮಂಗಳೂರು, ಸೆ 13 (ಯುಎನ್ಐ) ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹ ಸಂತ್ರಸ್ತರಿಗೆ ಪರಿಹಾರಧನ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ಶುಕ್ರವಾರ ಧರಣಿ ಪ್ರತಿಭಟನೆ ನಡೆಸಿದರು.

 Sharesee more..

ಮಹದಾಯಿ ನ್ಯಾಯಾಧೀಕರಣ ತೀರ್ಪಿಗೆ ಕೇಂದ್ರ ಅಧಿಸೂಚನೆ ಹೊರಡಿಸಲಿ:ಕೋನರೆಡ್ಡಿ

13 Sep 2019 | 2:26 PM

ಬೆಂಗಳೂರು, ಸೆ 13 (ಯುಎನ್ಐ) ಅಂತಾರಾಜ್ಯ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮಹದಾಯಿ ನ್ಯಾಯಾಧೀಕರಣ-2 ಅಂತಿಮ ತೀರ್ಪು ಸಂಬಂಧ ಕೇಂದ್ರ ಸರ್ಕಾರ ಆದಷ್ಟು ಬೇಗ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಮಾಜಿ ಜೆಡಿಎಸ್ ಶಾಸಕ ಎನ್ ಹೆಚ್ ಕೋನರೆಡ್ಡಿ ಒತ್ತಾಯಿಸಿದ್ದಾರೆನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣ ತೀರ್ಪು ಬಂದು ಒಂದು ವರ್ಷವಾಗಿದೆ.

 Sharesee more..

ಕನ್ನಡದಲ್ಲಿಲ್ಲ ಐಬಿಪಿಎಸ್ ಪರೀಕ್ಷೆ: ಕೇಂದ್ರದ ವಿರುದ್ಧ ಹೆಚ್ ಡಿ ಕೆ ಕಿಡಿ

13 Sep 2019 | 1:35 PM

ಬೆಂಗಳೂರು, ಸೆ 13 (ಯುಎನ್‍ಐ) ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಐಬಿಪಿಎಸ್ (ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ) ರಾಷ್ಟ್ರೀಕೃತ ಬ್ಯಾಂಕ್‍ಗಳ ಕ್ಲರ್ಕ್ ಹುದ್ದೆಗೆ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ನೀಡದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆಪರೀಕ್ಷೆ ಬರೆಯಲು ಈ ಮೊದಲು ಇದ್ದ ಸ್ಥಳೀಯ (DOMICILE) ನಿಯಮವನ್ನು ವಾಪಸ್ ತರಲಾಗಿಲ್ಲ.

 Sharesee more..

ವಿಯೆಟ್ನಾಂ ಕಾಳುಮೆಣಸು ಆಮದು: ಹವಾಲಾ ದಂಧೆಯ ಶಂಕೆ:ಜೈ ಷಾ ವಿರುದ್ಧ ತನಿಖೆಗೆ ಆಗ್ರಹ

13 Sep 2019 | 1:01 PM

ಬೆಂಗಳೂರು, ಸೆ 13 (ಯುಎನ್‍ಐ) ವಿಯೆಟ್ನಾಂ ಕಾಳು ಮೆಣಸು ಆಮದು ವ್ಯವಹಾರದಲ್ಲಿ ಹವಾಲಾ ದಂಧೆಯ ಶಂಕೆ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಜಾರಿನಿರ್ದೇಶನಾಲಯ ಗೃಹ ಸಚಿವ ಅಮಿತ್ ಷಾ ಪುತ್ರ ಜೈಷಾ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ಆಗ್ರಹಿಸಿದ್ದಾರೆನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಯೆಟ್ನಾಂನಿಂದ ಒಂದು ಕೆ.

 Sharesee more..

ನ್ಯಾಯ ಸಿಗಲಿದೆ ಎಂಬ ಭರವಸೆ ಇದೆ: ಪ್ರತಾಪಗೌಡ ಪಾಟೀಲ್‌

13 Sep 2019 | 11:54 AM

ಬೆಂಗಳೂರು, ಸೆ 13 (ಯುಎನ್‌ಐ) ನ್ಯಾಯಾಲಯದಲ್ಲಿ ನಮ್ಮ ಪ್ರಕರಣ ವಿಚಾರಣೆ ಬರುವ ಸಾಧ್ಯತೆಯಿದ್ದು ನಮ್ಮೆಲ್ಲರಿಗೂ ನ್ಯಾಯ ಸಿಗುತ್ತದೆ ಎಂದು ಭರವಸೆ ಇದೆ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲರು ಇಂದು ಸಭೆ ಸೇರುವ ಬಗ್ಗೆ ಯಾವ ಮಾಹಿತಿಯೂ ಇರಲಿಲ್ಲ.

 Sharesee more..

ವಿದ್ಯುತ್ ಅವಗಢ : ಮೂವರ ದಾರುಣ ಸಾವು

13 Sep 2019 | 11:44 AM

ಕೊಪ್ಪಳ, ಸೆಪ್ಟೆಂಬರ್ 13 (ಯುಎನ್‌ಐ) ಜಿಲ್ಲೆಯ ಕುಷ್ಟಗಿ ತಾಲೂಕಿನ ಚಲಗೇರಿ ಗ್ರಾಮದ ತಮ್ಮ ಜಮೀನಿನಲ್ಲಿ ವಿದ್ಯುತ್ ತಂತಿ ಬಿದ್ದು ಸಂಭವಿಸಿದ ದುರಂತದಲ್ಲಿ ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಪೊಲೀಸ್ ಮೂಲಗಳ ಹಬುಮಂತ್ ಎಂಬ ರೈತ ತನ್ನ ಇಬ್ಬರು ಮಕ್ಕಳೊಂದಿಗೆ ಜಮೀನಿಗೆ ಹೋಗಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಅವಗಡಕ್ಕೆ ಒಳಗಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

 Sharesee more..

ವಿದ್ಯುತ್‌ ತಂತಿ ತಗುಲಿ ಮೂವರ ಧಾರುಣ ಸಾವು

13 Sep 2019 | 11:09 AM

ಕೊಪ್ಪಳ, ಸೆ 13 (ಯುಎನ್‌ಐ) ಟ್ರ್ಯಾಕ್ಟರ್​ ಮೇಲೆ ವಿದ್ಯುತ್​ ತಂತಿ ಬಿದ್ದ ಪರಿಣಾಮ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಪೊಲೀಸ್‌ ಮೂಲಗಳ ಪ್ರಕಾರ, ಹನುಮಪ್ಪ ಬೀರಪ್ಪನವರ (30), ಮಕ್ಕಳಾದ ಪ್ರಿಯಾಂಕಾ (4) ಮತ್ತು ಬೀರಪ್ಪ (2) ಮೃತಪಟ್ಟವರು ಎಂದು ಹೇಳಲಾಗಿದೆ.

 Sharesee more..

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆರ್‌ಟಿಪಿಎಸ್‌ನಲ್ಲಿ ಕಾರ್ಮಿಕರ ಮುಷ್ಕರ ಮುಂದುವರಿಕೆ

12 Sep 2019 | 9:49 PM

ರಾಯಚೂರು, ಸೆ 12(ಯುಎನ್‌ಐ) ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುರುವಾರ ಬೆಳಿಗ್ಗೆಯಿಂದ ಆರಂಭವಾಗಿರುವ ಆರ್‌ಟಿಪಿಎಸ್ ಕಾರ್ಮಿಕರ ಅನಿರ್ದಿಷ್ಟ ಹೋರಾಟವು ಎರಡನೇ ದಿನವೂ ಮುಂದುವರೆದಿದೆ ಎಂದು ರಾಯಚೂರು ಶಾಖೋತ್ಪನ್ನ ಕೇಂದ್ರದ ಗುತ್ತಿಗೆ ಕಾರ್ಮಿಕ ಸಂಘ (ಟಿಯುಸಿಐ ) ಪ್ರಧಾನ ಕಾರ್ಯದರ್ಶಿ ಮಹಾಂತೇಶ ಗೌಡ ಹೇಳಿದ್ದಾರೆ.

 Sharesee more..

ಶೀಘ್ರವೇ ಮಾಯಕೊಂಡ ತಾಲ್ಲೂಕು ರಚನೆಗೆ ಮುಖ್ಯಮಂತ್ರಿ ಭರವಸೆ

12 Sep 2019 | 8:53 PM

ಬೆಂಗಳೂರು, ಸೆ 12(ಯುಎನ್ಐ) ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನ ಸಭಾ ಕ್ಷೇತ್ರವನ್ನು ತಾಲೂಕಾಗಿ ಘೋಷಣೆ ಮಾಡಲು ಕಂದಾಯ ಇಲಾಖೆಯಿಂದ ವರದಿ ತರಿಸಿಕಕೊಂಡು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್.

 Sharesee more..

ಎಚ್ ಡಿ ಕುಮಾರಸ್ವಾಮಿ ಫೋನ್ ಕದ್ದಾಲಿಕೆ ಮಾಡಿದರೆ ಬಂಧಿಸಲಿ: ಎಸ್.ಆರ್ ಶ್ರೀನಿವಾಸ್

12 Sep 2019 | 7:26 PM

ತುಮಕೂರು, ಸೆ 12 (ಯುಎನ್ಐ) ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಫೋನ್ ಕದ್ದಾಲಿಕೆ ಮಾಡಿದರೆ, ಅವರನ್ನು ಬಂಧಿಸಲಿ, ಬೇಡ ಎಂದವರು ಯಾರು ಎಂದು ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಡಬಾರದನ್ನು ಮಾಡಿ ಹಣ ಕೊಳ್ಳೆ ಹೊಡೆದಿದ್ದರೆ, ಕುಮಾರಸ್ವಾಮಿ ಅವರನ್ನು ಬಂಧಿಸುತ್ತಾರೆ.

 Sharesee more..

ಓಣಂ ರಜಾದಿನಗಳಲ್ಲಿ ವಿಶೇಷ ರೈಲು

12 Sep 2019 | 7:17 PM

ತಿರುವನಂತಪುರಂ, ಸೆ 12 (ಯುಎನ್ಐ)- ಓಣಂ ರಜಾದಿನಗಳಲ್ಲಿ ಜನ ಸಂದಣಿಯನ್ನು ತಪ್ಪಿಸಲು ತಿರುವನಂತಪುರಂ- ಬೆಂಗಳೂರು ಮಾರ್ಗದಲ್ಲಿ ಹೆಚ್ಚುವರಿ ರೈಲುಗಳ ಸೇವೆ ಆರಂಭಿಸಲಾಗಿದ್ದು, ತಿರುವನಂತಪುರಂ ಮತ್ತು ಕೃಷ್ಣರಾಜಪುರಂ ನಡುವೆ ಕೆಲವು ವಿಶೇಷ ರೈಲು ಸಂಚರಿಸಲಿದೆ ವಿಶೇಷ ರೈಲು ತಿರುವನಂಪುರಂನಿಂದ ಸೆ.

 Sharesee more..

ರಾಜ್ಯದಲ್ಲಿ ಮಧ್ಯಂತರ ಚುನಾವಣೆ-ಬಿಜೆಪಿ ಹೈಕಮಾಂಡ್ ನಿರ್ಧಾರ : ಎಚ್ ಡಿ ಕುಮಾರಸ್ವಾಮಿ ಭವಿಷ್ಯ

12 Sep 2019 | 7:14 PM

ಬೆಂಗಳೂರು,ಸೆ 12(ಯುಎನ್ಐ) ರಾಜ್ಯದಲ್ಲಿ ಸರ್ಕಾರ ಇದ್ದಂತೆ ಕಾಣುತ್ತಿಲ್ಲ,ಮುಖ್ಯಮಂತ್ರಿಗಳಿಗೆ ಅಧಿಕಾರ ನಡೆಸುವುದಕ್ಕೆ ಸ್ವಾತಂತ್ರ್ಯಇಲ್ಲ, ಪಕ್ಷದಲ್ಲಿ ಮುಖ್ಯಮಂತ್ರಿ ಅವರ ಜೊತೆ ಯಾರು ಇಲ್ಲ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಹೈಕಮಾಂಡ್ ಕಿತ್ತುಕೊಂಡಿದೆ.

 Sharesee more..

9 ಶಿಕ್ಷಕರಿಗೆ 'ಗುರು ಶ್ರೇಷ್ಠ ' ಪ್ರಶಸ್ತಿ

12 Sep 2019 | 7:08 PM

ಬೆಂಗಳೂರು, ಸೆ 12 (ಯುಎನ್ಐ) ರಾಜ್ಯದ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಉತ್ತಮ ಸಾಧನೆ ತೋರಿದ ಒಂಬತ್ತು ಬೋಧಕರಿಗೆ ಗುರುವಾರ ಇಂಟರ್ ನಾಷನಲ್ ಸ್ಕೂಲ್ ಆಫ್ ಬಿಸಿನೆಸ್ ಆ್ಯಂಡ್‌ ರಿಸರ್ಚ್ ವತಿಯಿಂದ ‘ಗುರು ಶ್ರೇಷ್ಠ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

 Sharesee more..