Friday, Feb 28 2020 | Time 09:30 Hrs(IST)
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಗಣರಾಜ್ಯ: ನಾಳೆ ರಾಷ್ಟ್ರ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಗಣರಾಜ್ಯ:  ನಾಳೆ ರಾಷ್ಟ್ರ ಉದ್ದೇಶಿಸಿ ರಾಷ್ಟ್ರಪತಿ ಭಾಷಣ
ಗಣರಾಜ್ಯ: ನಾಳೆ ರಾಷ್ಟ್ರ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ನವದೆಹಲಿ, ಜನವರಿ 24 (ಯುಎನ್‌ಐ) ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ 71 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಶನಿವಾರ ( ನಾಳೆ) ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಅವರ ಭಾಷಣ ಆಲ್ ಇಂಡಿಯಾ ರೇಡಿಯೊ, ಮತ್ತು ದೂರದರ್ಶನದ ಎಲ್ಲಾ ಚಾನೆಲ್‌ಗಳಲ್ಲಿ ಮೊದಲು ಹಿಂದಿಯಲ್ಲಿ ಪ್ರಸಾರವಾಗಲಿದೆ. ನಂತರ ಇಂಗ್ಲಿಷ್ ಆವೃತ್ತಿ ಪ್ರಸಾರ ವಾಗಲಿದೆ

ದೂರದರ್ಶನದ ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಪ್ರಸಾರವನ್ನು ಮಾವಲಿದ್ದು ನಂತರ ಪ್ರಾದೇಶಿಕ ಭಾಷೆಗಳಲ್ಲೂ ಭಾಷಣ ಪ್ರಸಾರವಾಗಲಿದೆ .

ಆಕಾಶವಾಣಿಯಲ್ಲಿ ಪ್ರಾದೇಶಿಕ ಭಾಷಾ ಆವೃತ್ತಿ ರಾತ್ರಿ 9.30ರಿಂದ ಪ್ರಾದೇಶಿಕ ನೆಟ್‌ವರ್ಕ್‌ಗಳಲ್ಲಿ ಪ್ರಸಾರವಾಗಲಿದೆ.

ಯುಎನ್ಐ ಕೆಎಸ್ಆರ್ 2043