Wednesday, Feb 26 2020 | Time 10:51 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
Special

ಲಂಚ ಸಮೇತ ಸಿಲುಕಿರುವ ಅಧಿಕಾರಿ ವಿರುದ್ದ ಕಠಿಣ ಕ್ರಮ ಜರುಗಿಸಲಿ; ಸಿಬಿಐಗೆ ಸಿಸೋಡಿಯಾ ಆಗ್ರಹ

07 Feb 2020 | 12:04 PM

ನವದೆಹಲಿ, ಫೆ ೭(ಯುಎನ್‌ಐ) ತಮ್ಮ ಬಳಿ ಕಾರ್ಯನಿರ್ವಹಿಸುತ್ತಿದ್ದ ವಿಶೇಷಾಧಿಕಾರಿಯೊಬ್ಬ ವ್ಯಕ್ತಿಯೊಬ್ಬರಿಂದ ಲಂಚ ಪಡೆದುಕೊಳ್ಳುತ್ತಿದ್ದಾಗ ಲಂಚದ ಹಣದ ಸಮೇತ ಸಿಬಿಐ ಅಧಿಕಾರಿಗಳು ಸೆರೆ ಹಿಡಿದಿರುವ ಬಗ್ಗೆ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಪ್ರತಿಕ್ರಿಯಿಸಿದ್ದು, ಸದರಿ ಅಧಿಕಾರಿಯ ವಿರುದ್ದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸಿಬಿಐಗೆ ಕೋರಿದ್ದಾರೆ.

 Sharesee more..

೨ ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ದೆಹಲಿ ಡಿಸಿಎಂ ಓ ಎಸ್ ಡಿ

07 Feb 2020 | 11:38 AM

ನವದೆಹಲಿ, ಫೆ೭(ಯುಎನ್‌ಐ) ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಸಮೀಪಿಸುತ್ತಿರುವಂತೆಯೇ ದೆಹಲಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಬಳಿ ಓ ಎಸ್ ಡಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೋಪಾಲಕೃಷ್ಣ ಮಾಧವ್, ವ್ಯಕ್ತಿಯೊಬ್ಬರಿಂದ ೨ ಲಕ್ಷ ರೂ ಹಣವನ್ನು ಲಂಚ ಪಡೆಯುತ್ತಿದ್ದಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಸೆರೆ ಹಿಡಿದಿದ್ದಾರೆ.

 Sharesee more..

ಕೇರಳ ರಾಜ್ಯ ಬಜೆಟ್ ಶುಕ್ರವಾರ ಮಂಡನೆ

07 Feb 2020 | 8:59 AM

ತಿರುವನಂತಪುರಂ, ಫೆ 7 (ಯುಎನ್ಐ) ಕೇರಳ ಹಣಕಾಸು ಸಚಿವ ಡಾ|| ಥಾಮಸ್ ಐಸಾಕ್ ಶುಕ್ರವಾರ 2020- 21 ನೇ ಹಣಕಾಸು ವರ್ಷದ ರಾಜ್ಯ ಬಜೆಟ್ ಮಂಡಿಸಲಿದ್ದಾರೆ 2020 -21 ರಲ್ಲಿ ಕೇರಳದ ಕೇಂದ್ರ ತೆರಿಗೆ ಪಾಲು 15,236 ಕೋಟಿ ರೂ ಗೆ ಇಳಿಕೆಯಾಗಿದೆ.

 Sharesee more..

ನಾಲ್ಕೂವರೆ ಗಂಟೆಗಳಲ್ಲಿ ಮಂಗಳೂರು ನಿಂದ ಬೆಂಗಳೂರಿಗೆ ತಲುಪಿದ ಮಗು, ಅಂಬುಲೆನ್ಸ್ ಚಾಲಕನ ಕಾರ್ಯಕ್ಕೆ ಮೆಚ್ಚುಗೆ

06 Feb 2020 | 10:33 PM

ಮಂಗಳೂರು ಫೆ 6(ಯುಎನ್ಐ) ಹೃದ್ರೋಗದಿಂದ ಬಳಲುತ್ತಿದ್ದ ನಲವತ್ತು ದಿನಗಳ ಪುಟ್ಟಮಗವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಗ್ರೀನ್ ಝೀರೋ ಟ್ರಾಫಿಕ್ ಮೂಲಕ ಗುರುವಾರ ಸಾಗಿಸಲಾಗಿದೆ.

 Sharesee more..
ಹೂಡಿಕೆದಾರರಿಗೆ ರಕ್ಷಣಾ ಸಚಿವಾಲಯದ  ಎಲ್ಲ ದ್ವಾರಗಳು ಮುಕ್ತ; ರಾಜನಾಥ್ ಸಿಂಗ್ ಆಹ್ವಾನ

ಹೂಡಿಕೆದಾರರಿಗೆ ರಕ್ಷಣಾ ಸಚಿವಾಲಯದ ಎಲ್ಲ ದ್ವಾರಗಳು ಮುಕ್ತ; ರಾಜನಾಥ್ ಸಿಂಗ್ ಆಹ್ವಾನ

06 Feb 2020 | 8:54 PM

ಲಕ್ನೋ, ಫೆ 6(ಯುಎನ್ಐ) ರಕ್ಷಣಾ ಸಚಿವಾಲಯ ಈ ಹಿಂದೆ ಕೈಗಾರಿಕೋದ್ಯಮಿಗಳಿಗೆ ಯಾರು ಪ್ರವೇಶಿಸದಂತ ಅಭೇದ್ಯ ಕೋಟೆಯಂತಾಗಿತ್ತು, ಆದರೆ ನಮ್ಮ ಸರ್ಕಾರ ಹೂಡಿಕೆದಾರ ಸ್ನೇಹಿಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ

 Sharesee more..

ಕೆ.ಜೆ. ಜೇಸುದಾಸ್ ಸಹೋದರ ಅನುಮಾನಸ್ಪದ ಸಾವು

06 Feb 2020 | 8:42 PM

ತಿರುವನಂತಪುರಂ, ಫೆ ೬ (ಯುಎನ್‌ಐ) ಪ್ರಮುಖ ಹಿನ್ನಲೆ ಗಾಯಕ ಕೆ ಜೆ.

 Sharesee more..

ಉಗ್ರರೊಂದಿಗೆ ನಂಟು: ದೇವೇಂದರ್‌ ಸಿಂಗ್, ಇತರ ಮೂವರ ಕಸ್ಟಡಿ ಅವಧಿ ವಿಸ್ತರಿಸಿದ ಎನ್ಐಎ ನ್ಯಾಯಾಲಯ

06 Feb 2020 | 8:24 PM

ಜಮ್ಮು, ಫೆ 6 (ಯುಎನ್ಐ) ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಜಮ್ಮು ಕಾಶ್ಮೀರದ ಮಾಜಿ ಡಿವೈಎಸ್‌ಪಿ ದೇವೇಂದರ್ ಸಿಂಗ್ ಮತ್ತು ಇತರರ ಕಸ್ಟಡಿಯನ್ನು ಇಲ್ಲಿನ ಎನ್ಐಎ ವಿಶೇಷ ನ್ಯಾಯಾಲಯ ಹದಿನೈದು ದಿನಗಳವರೆಗೆ ಗುರುವಾರ ವಿಸ್ತರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

 Sharesee more..

ರಾಜನಾಥ್ ಸಿಂಗ್, ಮಡಗಾಸ್ಕರ್‌ ರಕ್ಷಣಾ ಸಚಿವರ ನಡುವೆ ದ್ವಿಪಕ್ಷೀಯ ಮಾತುಕತೆ; ಕಡಲ ಭದ್ರತಾ ಸಹಕಾರಕ್ಕೆ ಒತ್ತು

06 Feb 2020 | 7:54 PM

ಲಕ್ನೋ, ಫೆ 6 (ಯುಎನ್‌ಐ) ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಡಗಾಸ್ಕರ್‌ನ ರಕ್ಷಣಾ ಸಚಿವ ಲೆಫ್ಟಿನೆಂಟ್ ಜನರಲ್ ರೊಕೊಟೊನಿರಿನಾ ರಿಚರ್ಡ್ ಅವರೊಂದಿಗೆ ಗುರುವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು.

 Sharesee more..

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ರಚನೆ: ಶಿವಸೇನೆ ಟೀಕೆ

06 Feb 2020 | 3:35 PM

ಮುಂಬೈ, ಫೆ 06 (ಯುಎನ್‍ಐ) ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಟ್ರಸ್ಟ್ ರಚಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಈ ವಿಷಯದ ಬಗ್ಗೆ ಶಿವಸೇನೆ ಬಿಜೆಪಿಯನ್ನು ಟೀಕಿಸಿದೆ “ರಾಮಮಂದಿರ ಟ್ರಸ್ಟ್ ವಿಷಯವನ್ನು ರಾಜಕೀಯಗೊಳಿಸಲಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಆದರೆ ಅದರ "ಅಡಿಪಾಯ" ವನ್ನು ದೆಹಲಿ ಚುನಾವಣೆಯಲ್ಲಿ ಇಡಲಾಗಿದೆ” ಎಂದು ಶಿವಸೇನಾ ಮುಖವಾಣಿ ಸಾಮ್ನಾ ಆಕ್ಷೇಪಿಸಿದೆ.

 Sharesee more..

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಲ್ಲಿ ವಿಶ್ವ ಪ್ರಸನ್ನ ಶ್ರೀಪಾದರಿಗೆ ಸ್ಥಾನ

06 Feb 2020 | 7:28 AM

ನವದೆಹಲಿ, ಫೆ ೭(ಯುಎನ್‌ಐ) ಅಯೋಧ್ಯೆ ರಾಮಜನ್ಮ ಭೂಮಿಯಲ್ಲಿ ದೇವಸ್ಥಾನ ನಿರ್ಮಿಸುವ ಸಲುವಾಗಿ ಕೇಂದ್ರ ಸರಕಾರ ರಚಿಸಿರುವ ಸದಸ್ಯರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ೧೪ ಮಂದಿ ಟ್ರಸ್ಟಿಗಳ ಪೈಕಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ನೇಮಿಸಲಾಗಿದೆ.

 Sharesee more..

ಗುವಾಹಟಿಯಲ್ಲಿ ಸುಧಾರಿತ ಸ್ಫೋಟಕ ಸಾಧನ ಪತ್ತೆ

06 Feb 2020 | 12:01 AM

ಗುವಾಹಟಿ, ಫೆ 5 (ಯುಎನ್ಐ) ಗುವಾಹಟಿಯ ಎರಡು ಪೊಲೀಸ್ ಠಾಣೆಗಳ ಬಳಿ ಬುಧವಾರ ರಾತ್ರಿ ಎರಡು ಶಂಕಿತ ಸುಧಾರಿತ ಸ್ಫೋಟಕ ಸಾಧನ ಪತ್ತೆಯಾಗಿದೆ ಪಾನ್ ಬಜಾರ್ ಮತ್ತು ಪಲ್ತಾನ್ ಬಜಾರ್ ಪೊಲೀಸ್ ಠಾಣೆ ಬಳಿ ರಾತ್ರಿ 9.

 Sharesee more..

ಕೊರೊನಾ ವೈರಾಣು ಸೋಂಕು : ಕೇರಳದಲ್ಲಿ 89 ಜನರ ನಿಗಾ

05 Feb 2020 | 11:23 PM

ಕೊಟ್ಟಾಯಂ, ಫೆ 5 (ಯುಎನ್ಐ) ಕೇರಳದಲ್ಲಿ ಕೊರೊನಾ ವೈರಾಣು ಸೋಂಕು ಹಿನ್ನೆಲೆಯಲ್ಲಿ ಒಟ್ಟು 89 ಜನರನ್ನು ನಿಗಾದಲ್ಲಿಡಲಾಗಿದ್ದು ಪ್ರತ್ಯೇಕವಾಗಿ ಇರಿಸಲಾಗಿದೆ ಮೂವರಿಂದ ಸಂಗ್ರಹಿಸಿದ ರಕ್ತದ ಮಾದರಿಗಳನ್ನು ಪ್ರತ್ಯೇಕವಾಗಿ ಇಲ್ಲಿನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಇದರಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ಇರುವ ಲಕ್ಷಣಗಳಿಲ್ಲ.

 Sharesee more..

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಪೂರ್ವ ಬಂಧನ : ಇಬ್ಬರ ಬಿಡುಗಡೆ, ಇದೀಗ ಗೃಹ ಬಂಧನ

05 Feb 2020 | 10:17 PM

ನವದೆಹಲಿ, ಫೆ 5 (ಯುಎನ್ಐ) ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ ವಿಧಿ 370 ರದ್ದುಪಡಿಸುವ ನಿರ್ಧಾರ ಪ್ರಕಟಿಸುವ ಮುನ್ನ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದ್ದ ಹಿರಿಯ ರಾಜಕಾರಣಿ ಮತ್ತು ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜ್ಜದ್‌ಲೋನ್ ಮತ್ತು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಆಪ್ತ ಸಹಾಯಕ ಪಿಡಿಪಿ ಮುಖಂಡ ವಹೀದ್ ಪಾರಾ ಅವರನ್ನು ಸರ್ಕಾರ ಬಿಡುಗಡೆ ಮಾಡಿ ಇದೀಗ ಗೃಹ ಬಂಧನದಲ್ಲಿರಿಸಿದೆ.

 Sharesee more..

ರಕ್ಷಣಾ ಸಾಮಗ್ರಿ ತಯಾರಿಕೆಗೆ ಭಾರತದಲ್ಲಿ ವಿಪುಲ ಅವಕಾಶ : ಪ್ರಧಾನಮಂತ್ರಿ

05 Feb 2020 | 10:17 PM

ಲಖನೌ, ಫೆ 5 (ಯುಎನ್ಐ) ಭಾರತದಲ್ಲಿ ರಕ್ಷಣಾ ಸಾಮಗ್ರಿ ತಯಾರಿಕೆ ವಲಯದಲ್ಲಿ ವಿಪುಲ ಅವಕಾಶಗಳಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ ಲಖನೌದಲ್ಲಿ ಬುಧವಾರ ಆರಂಭವಾದ ರಕ್ಷಣಾ ಸಚಿವಾಲಯ ಮಹತ್ವಾಕಾಂಕ್ಷಿ ದ್ವೈವಾರ್ಷಿಕ ಕಾರ್ಯಕ್ರಮ ಡಿಫ್ ಎಕ್ಸ್ ಪೋದ 11ನೇ ಆವೃತ್ತಿ ಉದ್ಘಾಟಿಸಿ, ಮಾತನಾಡಿದ ಅವರು, ತಮ್ಮ ಸರ್ಕಾರ ರೂಪಿಸಿರುವ ನೀತಿಗಳಿಂದಾಗಿ ರಕ್ಷಣಾ ವಲಯದಲ್ಲಿ ವ್ಯಾಪಾರ ವಹಿವಾಟಿಗೆ ಪೂರಕ ವಾತಾವರಣವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

 Sharesee more..

ಐಟಿ ಅಧಿಕಾರಿಗಳಿಂದ ಚೆನ್ನೈನಲ್ಲಿ ತಮಿಳು ನಾಯಕ ನಟ ವಿಜಯ್ ತೀವ್ರ ವಿಚಾರಣೆ

05 Feb 2020 | 5:55 PM

ಚೆನ್ನೈ, ಫೆ ೫(ಯುಎನ್‌ಐ) ತಮಿಳು ಚಿತ್ರ ನಿರ್ಮಾಣ ಸಂಸ್ಥೆಯೊಂದರ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ತಮಿಳು ಚಿತ್ರರಂಗದ ನಾಯಕ ನಟ ವಿಜಯ್ ಅವರನ್ನು ಪ್ರಶ್ನೆಗೊಳಪಡಿಸಿದ್ದರು ಚಿತ್ರವೊಂದರ ಚಿತ್ರೀಕರಣ ಸಮಯದಲ್ಲಿ ಸುಮಾರು ಐದು ಗಂಟೆಗಳ ಕಾಲ ವಿಜಯ್ ಅವರನ್ನು ಪ್ರಶ್ನಿಸಿದ ನಂತರ ಐಟಿ ಅಧಿಕಾರಿಗಳು ವಿಜಯ್ ಅವರ ನಿವಾಸದಲ್ಲೂ ವಿಚಾರಣೆ ಮುಂದುವರಿಸಿದ್ದಾರೆ ಎಂದು ಮೂಲಗಳು ಹೇಳಿವೆ ಎಜಿಎಸ್ ಸಿನಿಮಾಸ್ ಸಂಸ್ಥೆ ಕಚೇರಿ.

 Sharesee more..