Monday, Jul 22 2019 | Time 19:58 Hrs(IST)
 • ಆರ್ ಟಿಐ ಮಸೂದೆಗೆ ಕಾಂಗ್ರೆಸ್ ವಿರೋಧ; ಹಿಂಪಡೆಯುವಂತೆ ಒತ್ತಾಯ
 • ಚಂದ್ರಯಾನ್-2ಕ್ಕೆ ಭಾರತೀಯ ಉಕ್ಕು ಪ್ರಾಧಿಕಾರದ ವಿಶೇಷ ಲೋಹ ಬಳಕೆ
 • ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಕಲ್ ರಾಜ್ ಮಿಶ್ರಾ ಪ್ರಮಾಣವಚನ
 • ವಿಧಾನಸಭೆಯಲ್ಲಿ ಲಿಂಬಾವಳಿ ಕಣ್ಣೀರು
 • ದಾಖಲೆ ನಿರ್ಮಿಸಿದ ಅಮರನಾಥ ಯಾತ್ರೆ; 22 ದಿನಗಳಲ್ಲಿ 2 85 ಲಕ್ಷ ಯಾತ್ರಿಕರ ಭೇಟಿ
 • ಪ್ರದರ್ಶನ ಅಥವಾ ರವಾನೆ ಸರಕುಗಳ ಮೇಲಿನ ಸಂಯೋಜಿತ ತೆರಿಗೆ ಐಜಿಎಸ್‌ಟಿ ರದ್ದು
 • ಕ್ರಿಪ್ಟೋ ಕರೆನ್ಸಿ ಮೇಲೆ ನಿಷೇಧ ವಿಧಿಸಲು ಸರ್ಕಾರ ನೇಮಿಸಿದ್ದ ಸಮಿತಿ ಸಲಹೆ
 • ಕಾಶ್ಮೀರದ ದೋಡಾದಲ್ಲಿ ಉಗ್ರರ ಅಡಗುದಾಣ ನಾಶ
 • ವಿಧಾನಸಭೆಯಲ್ಲಿ ಸದ್ದುಮಾಡಿದ ಝೀರೋ ಟ್ರಾಫಿಕ್
 • ಟಿವಿಎಸ್‌ ಮಾರಾಟ ಶೇ 7 8ರಷ್ಟು ಏರಿಕೆ
 • ಕಳೆದ 3 ವರ್ಷದಲ್ಲಿ ಭಾರತೀಯ ನೌಕಾ ಸಿಬ್ಬಂದಿ ಸಂಖ್ಯೆ ಜಾಗತಿಕವಾಗಿ ಶೇ 45ರಷ್ಟು ಏರಿಕೆ
 • ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಪಿಐಎಲ್
 • ಕ್ಸಿಯೋಮಿಯಿಂದ ರೆಡ್‌ಮಿ ಕೆ 20 ಸರಣಿ, ರೆಡ್‌ಮಿ 7 ಎ ಸ್ಮಾರ್ಟ್‌ಪೋನ್ ಬಿಡುಗಡೆ
 • ಸುಪ್ರಿಂಕೋರ್ಟ್ ತೀರ್ಪು ಬರುವತನಕ ವಿಶ್ವಾಸಮತ ಮುಂದೂಡಬೇಕು : ದಿನೇಶ್ ಗುಂಡೂರಾವ್
 • ಟ್ರಂಪ್ ಭೇಟಿಗೆ ಮುಂದಾದ ಇಮ್ರಾನ್ ಖಾನ್
business economy Share

ಜಾಗತಿಕ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಸಮೂಹದ ಮಾರಾಟ ಪ್ರಮಾಣ ಶೇ.5ರಷ್ಟು ಕುಸಿತ

ಮುಂಬೈ, ಜುಲೈ 11 (ಯುಎನ್ಐ) ಆಟೋ ಮೊಬೈಲ್ಸ್ ಕ್ಷೇತ್ರದ ಟಾಟಾ ಮೋಟಾರ್ಸ್ ಸಮೂಹದ ಜಾಗ್ವಾರ್ ಲ್ಯಾಂಡ್ ರೋವರ್ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಒಟ್ಟಾರೆ ವಾಹನಗಳ ಮಾರಾಟ ಪ್ರಮಾಣ 95,503ರಷ್ಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 5ರಷ್ಟು ಕುಸಿತ ಕಂಡಿದೆ.
2019ರ ಜೂನ್ ನಲ್ಲಿ ಎಲ್ಲಾ ಟಾಟಾ ಮೋಟಾರ್ಸ್ ವಾಣಿಜ್ಯ ವಾಹನಗಳು ಹಾಗೂ ಟಾಟಾ ದೇವೂ ಸೇರಿ ಒಟ್ಟಾರೆ 38,846 ವಾಹನಗಳು ಮಾರಾಟವಾಗಿದ್ದು, 2018ರ ಜೂನ್ ಗೆ ಹೋಲಿಸಿದರೆ ಶೇ.12ರಷ್ಟು ಕುಸಿತವಾಗಿದೆ.
ಪ್ರಯಾಣಿಕರ ವಾಹನಗಳ ಮಾರಾಟ ಪ್ರಮಾಣ 56,657ರಷ್ಟಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.1ರಷ್ಟು ಪ್ರಗತಿ ಕಂಡಿದೆ.
ಜಾಗ್ವಾರ್ ಲ್ಯಾಂಡರ್ ರೋವರ್ 43,204, ಜಾಗ್ವಾರ್ ವಾಹನಗಳು12,839 ಹಾಗೂ ಲ್ಯಾಂಡರ್ ರೋವರ್ ವಾಹನಗಳು 30,365 ಮಾರಾಟವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಯುಎನ್ಐ ಎಸ್ಎಚ್ ಎಸ್ಎ 1720