Friday, Feb 28 2020 | Time 09:45 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Sports Share

ಟೆಸ್ಟ್: ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಟೆಸ್ಟ್ ಗೆ ಮಳೆ ಕಾಟ, ಜಾಕ್ ಕ್ರಾಲಿ ಅರ್ಧಶತಕ

ಜೋಹಾನ್ಸ್ ಬರ್ಗ್, ಜ.24 (ಯುಎನ್ಐ)- ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ನಡವುಣ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ ನೀಡಿದೆ. ಪರಿಣಾಮ 54.2 ಓವರ್ ಗಳ ಆಟ ನಡೆಯಿತು.

ಶುಕ್ರವಾರದಿಂದ ಪ್ರಾರಂಭವಾದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿತು. ಮೊದಲ ವಿಕೆಟ್ ಗೆ ಜಾಕ್ ಕ್ರಾಲಿ ಹಾಗೂ ಡೋಮ್ ಸಿಬ್ಲೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಚಹಾ ವಿರಮಾದ ವರೆಗೂ ವಿಕೆಟ್ ಬೀಳದಂತೆ ನೋಡಿಕೊಂಡಿತು. ಸಿಬ್ಲೆ 44 ರನ್ ಬಾರಿಸಿ ಹೆಂಡ್ರಿಕ್ಸ್ ಗೆ ವಿಕೆಟ್ ಒಪ್ಪಿಸಿದರು. ಜಾಕ್ 112 ಎಸೆತಗಳಲ್ಲಿ 11 ಬೌಂಡರಿ ಸೇರಿದಂತೆ 66 ರನ್ ಸಿಡಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಜೋ ಡೆನ್ಲಿ (27) ಹಾಗೂ ನಾಯಕ ಜೋ ರೂಟ್ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ನೆರವಾದರು. ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ 2 ಬೇಗನೆ ಪೆವಿಲಿಯನ್ ಸೇರಿದರು.

ಎರಡನೇ ದಿನಕ್ಕೆ ನಾಯಕ ಜೋ ರೂಟ್ (25) ಹಾಗೂ ಒಲಿ ಪೋಪ್ (22) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಯುಎನ್ಐ ವಿಎನ್ಎಲ್ 2318
More News
ಮತ್ತೊಂದು ದಾಖಲೆಯ ಸನಿಹದಲ್ಲಿ ಇಶಾಂತ್ ಶರ್ಮಾ

ಮತ್ತೊಂದು ದಾಖಲೆಯ ಸನಿಹದಲ್ಲಿ ಇಶಾಂತ್ ಶರ್ಮಾ

27 Feb 2020 | 8:25 PM

ನವದೆಹಲಿ, ಫೆ.27 (ಯುಎನ್ಐ)- ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡು ಮುಖಭಂಗ ಅನುಭವಿಸಿದೆ. ಈ ಪಂದ್ಯದಲ್ಲಿ ಸ್ಟಾರ್ ಬೌಲರ್ ಇಶಾಂತ್ ಶರ್ಮಾ ಬಿಗುವಿನ ದಾಳಿ ನಡೆಸಿ ಗಮನ ಸೆಳೆದಿದ್ದರು. ಶನಿವಾರದಿಂದ ಆರಂಭವಾಗುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮತ್ತೊಂದು ಮೈಲುಗಲ್ಲು ತಲುಪುವ ಕನಸಿನಲ್ಲಿದ್ದಾರೆ.

 Sharesee more..

ತಂಡದ ಲಯ ಮುಂದುವರೆಸುವ ಅವಶ್ಯಕತೆ ಇದೆ: ತಾನಿಯಾ

27 Feb 2020 | 7:26 PM

 Sharesee more..

ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ ಜೊಕೊವಿಚ್

27 Feb 2020 | 7:08 PM

 Sharesee more..