Monday, Sep 16 2019 | Time 12:07 Hrs(IST)
 • ತ್ರಿಪುರಾದಲ್ಲಿ ಅಗ್ಗದ ದರದಲ್ಲಿ ಈರುಳ್ಳಿ ಪೂರೈಕೆ: ಮನೋಜ್ ಕಾಂತಿ ದೇಬ್
 • ಭಾರತದಲ್ಲಿ ಎಸ್ -400 ವಾಯು ರಕ್ಷಣಾ ವ್ಯವಸ್ಥೆ ಉತ್ಪಾದನೆ ಬಗ್ಗೆ ರಷ್ಯಾ ಪರಿಶೀಲನೆ-ರೋಸ್ಟೆಕ್ ಸಿಇಒ
 • ಕೆ ಎಸ್‍ ಈಶ್ವರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ: ಎಸ್‍ಡಿಪಿಐ
 • ಬಲವಂತದ ಭಾಷೆ ಹೇರಿಕೆ ಸಲ್ಲದು: ಸಿದ್ದರಾಮಯ್ಯ
 • ದೇಶದಲ್ಲಿ ಮಳೆಯಿಂದ ಈ ವರ್ಷ 1,422 ಜನರ ಸಾವು: ವರದಿ
 • ಪಂಕಜ್ ಅಡ್ವಾನಿಯ ಸ್ಥಿರ ಪ್ರದರ್ಶನ ಶ್ಲಾಘನೀಯ: ಮೋದಿ
 • ಬೇಗೂರು ಪೊಲೀಸರಿಂದ ರೌಡಿ ಶೀಟರ್ ಓಣಿ ಶ್ರೀಧರ್ ಕಾಲಿಗೆ ಗುಂಡೇಟು
 • ಪಾಕಿಸ್ತಾನದಲ್ಲಿ ಭದ್ರತೆ ಪರಿಶೀಲಿಸಿದ ನಂತರ ಪಂದ್ಯದ ಅಧಿಕಾರಿಗಳ ನೇಮಕ: ಐಸಿಸಿ
 • 47 ವರ್ಷಗಳ ಬಳಿಕ ಆ್ಯಷಸ್‌ ಟೆಸ್ಟ್ ಸರಣಿ ಡ್ರಾ
 • ಬಂಜಾ ಲುಕಾ ಚಾಲೆಂಜರ್‌: ರನ್ನರ್ ಅಪ್‌ಗೆ ತೃಪ್ತಿಪಟ್ಟ ಸುಮಿತ್‌ ನಗಾಲ್‌
 • ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ನಾಲ್ವರು ಯೋಧರಿಗೆ ಗಾಯ
International Share

ಪಾಕ್ ನಲ್ಲಿ ಸ್ಫೋಟ, ಯೋಧ ಸಾವು

ಇಸ್ಲಾಮಾಬಾದ್, ಜೂ 12 (ಕ್ಸಿನ್ಹುವಾ) ಪಾಕಿಸ್ತಾನದ ಉತ್ತರ ವಜರಿಸ್ತಾನ್ ಬುಡಕಟ್ಟು ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ಪಾಕ್ ಯೋಧ ಮೃತಪಟ್ಟಿದ್ದು, ಇತರೆ ಇಬ್ಬರು ಗಾಯಗೊಂಡಿದ್ದಾರೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಬುಧವಾರ ಅರೆಸೇನಾ ಪಡೆಯ ವಾಹನ ದೈನಂದಿನ ಗಸ್ತು ಕಾರ್ಯಾಚರಣೆಯಲ್ಲಿ ನಿರತವಾಗಿದ್ದ ಸಮಯದಲ್ಲಿ ಈ ಘಟನೆ ಜರುಗಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ರಸ್ತೆಯಲ್ಲಿ ಬಾಂಬ್ ಇಟ್ಟು ಅದನ್ನು ರಿಮೋಟ್ ಸಾಧನದ ಮೂಲಕ ಸ್ಫೋಟಿಸಲಾಗಿದೆ ಎಂದು ಭದ್ರತಾ ಪಡೆಯ ಅಧಿಕಾರಿಗಳು ಹೇಳಿದ್ದಾರೆ. ಗಾಯಗೊಂಡ ಭದ್ರತಾ ಸಿಬ್ಬಂದಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಹೊಣೆಯನ್ನು ಯಾವುದೇ ಗುಂಪು ಅಥವಾ ವ್ಯಕ್ತಿ ಹೊತ್ತಿಲ್ಲ. ಒಂದು ವಾರದಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಟ್ಟುಕೊಂಡು ನಡೆಸಿದ ಮೂರನೇ ದಾಳಿ ಪ್ರಕರಣ ಇದಾಗಿದೆ.
ಯುಎನ್ ಐ ಕೆಎಸ್ಆರ್ ಎಎಚ್ 1648