Sunday, Aug 9 2020 | Time 14:12 Hrs(IST)
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
 • ಟ್ವಿಟರ್‌-ಟಿಕ್‌ಟಾಕ್‌ ವಿಲೀನ?-ಪ್ರಾಥಮಿಕ ಮಾತುಕತೆ ಹಂತದಲ್ಲಿ ಪ್ರಸ್ತಾವನೆ
 • ವಿಜಯವಾಡದ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಘಟನೆ: ಶೋಕ ವ್ಯಕ್ತಪಡಿಸಿದ ಪ್ರಧಾನಿ
Entertainment Share

ರಂಜಾನ್ ಹಬ್ಬಕ್ಕೆ "ರಾಬರ್ಟ್" ಹೊಸ ಪೋಸ್ಟರ್ ಬಿಡುಗಡೆ

ಬೆಂಗಳೂರು, ‌ಮೇ 22 (ಯುಎನ್ಐ) ಮುಸ್ಲಿಂ ಭಾಂದವರ ಪವಿತ್ರ ಹಬ್ಬ ರಂಜಾನ್ ಹಬ್ಬದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ 'ರಾಬರ್ಟ್' ಉಡುಗೊರೆಯೊಂದು ನೀಡಲು ಮುಂದಾಗಿದೆ.
ರಂಜಾನ್ ದಿನದ ಪ್ರಯುಕ್ತ ರಾಬರ್ಟ್ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಲಿದೆ ಎಂದು ಚಿತ್ರದ ನಿರ್ದೇಶಕ ತರುಣ್ ಸುಧೀರ್ ಟ್ವೀಟ್‌‌ ಮಾಡಿದ್ದಾರೆ.
ಮೇ 24ರಂದು ದೇಶದಾದ್ಯಂತ ರಂಜಾನ್​ ಹಬ್ಬ ಆಚರಿಸಲಾಗುತ್ತಿದ್ದು, ರಾಬರ್ಟ್​ ಚಿತ್ರತಂಡ ಪೋಸ್ಟರ್​​ ಬಿಡುಗಡೆ ಮಾಡಿ ರಂಜಾನ್​ಗೆ ಶುಭಾಶಯ ಕೋರಲಿದೆ.
ಚಿತ್ರದಲ್ಲಿ ದರ್ಶನ್ ಜೊತೆಗೆ ಆಶಾ ಭಟ್ ಬಣ್ಣ ಹಚ್ಚಿದ್ದಾರೆ. ಇನ್ನು ಚಿತ್ರದಲ್ಲಿ ಜಗಪತಿ ಬಾಬು, ರವಿಶಂಕರ್, ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.
ಯುಎನ್ಐ ಪಿಕೆ ಎಎಚ್ 1646
More News
‘ಹೇ ರಾಮ್’ ಚಿತ್ರಕ್ಕೆ ಮುಹೂರ್ತ

‘ಹೇ ರಾಮ್’ ಚಿತ್ರಕ್ಕೆ ಮುಹೂರ್ತ

08 Aug 2020 | 8:53 PM

ಬೆಂಗಳೂರು, ಆ 08 (ಯುಎನ್ಐ) ಇತ್ತೀಚೆಗಷ್ಟೆ ಹೇ ರಾಮ್ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ನಟ ಡಾಲಿ ಧನಂಜಯ್ ಆರಂಭ ಫಲಕ ತೋರಿಸಿ ಶುಭ ಕೋರಿದ್ದಾರೆ.

 Sharesee more..
ಒಂದು ಲಕ್ ವಲಸಿಗರಿಗೆ ಉದ್ಯೋಗ: ಸೋನು ಸೂದ್

ಒಂದು ಲಕ್ ವಲಸಿಗರಿಗೆ ಉದ್ಯೋಗ: ಸೋನು ಸೂದ್

08 Aug 2020 | 8:45 PM

ನವದೆಹಲಿ, ಆ..8 (ಯುಎನ್ಐ) ಬಾಲಿವುಡ್ ನಟ ಸೋನು ಸೂದ್ ಒಂದು ಲಕ್ಷ ವಲಸಿಗರಿಗೆ ಉದ್ಯೋಗ ನೀಡಲು ವ್ಯವಸ್ಥೆ ಮಾಡಿದ್ದಾರೆ.

 Sharesee more..

ಕೋವಿಡ್ ಸೋಂಕು ಋಣಾತ್ಮಕ : ಅಭಿಷೇಕ್ ಬಚ್ಚನ್

08 Aug 2020 | 3:45 PM

 Sharesee more..