Monday, Jun 24 2019 | Time 14:57 Hrs(IST)
 • ಮರಾಠವಾಡದಲ್ಲಿ ಮುಂದುವರಿದ ಮಳೆ, ರೈತರಲ್ಲಿ ಹರ್ಷ
 • ಲೋಕಸಭೆ; ರಾಷ್ಟ್ರಪತಿ ಭಾಷಣ ಮೇಲಿನ ವಂದನಾ ನಿರ್ಣಯ ಚರ್ಚೆ ಆರಂಭ; ಮೋದಿ ಸರ್ಕಾರ ಸಾಧನೆ ಕೊಂಡಾಡಿದ ಸಾರಂಗಿ
 • ಐಎಂಎ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ಶರಣಾದರೆ ಸೂಕ್ತ ರಕ್ಷಣೆ - ಜಮೀರ್ ಅಹಮದ್ ಖಾನ್
 • ಮಹತ್ವದ ಕುಡಿಯುವ ನೀರು ಅಭಾವ ವಿಷಯ ಕುರಿತು ಪ್ರತ್ಯೇಕ ಚರ್ಚೆ ಅಗತ್ಯ: ವೆಂಕಯ್ಯ ನಾಯ್ಡು
 • ಶಮಿ ಹ್ಯಾಟ್ರಿಕ್‌ ಸಾಧನೆಯೇ ನನ್ನ ಸ್ಮರಣೆಗೆ ಕಾರಣ: ಚೇತನ್‌ ಶರ್ಮಾ
 • 100 ದಶಲಕ್ಷ ಮಂದಿಯಿಂದ ಇಂಡೋ-ಪಾಕ್‌ ಪಂದ್ಯ ವೀಕ್ಷಣೆ
 • ನೀರಿನ ಬಿಕ್ಕಟ್ಟು: ಜೈಲುಭರೋ ಚಳುವಳಿ ಸ್ಟಾಲಿನ್ ಎಚ್ಚರಿಕೆ
 • ಬಿಎಸ್ ಪಿ- ಎಸ್ ಪಿ ಮೈತ್ರಿ ಮುರಿದುಕೊಂಡ ಮಾಯಾವತಿ
 • ನಾಳೆ ಇಂಗ್ಲೆಂಡ್‌-ಆಸ್ಟ್ರೇಲಿಯಾ ವಿರುದ್ಧ ಹೈವೋಲ್ಟೇಜ್ ಕದನ
 • ಭಾರತೀಯ ವೈಮಾನಿಕ ಪ್ರದೇಶವನ್ನು ಪಾಕ್ ಎಂದಿಗೂ ಉಲ್ಲಂಘಿಸಿಲ್ಲ: ಏರ್ ಚೀಫ್‍ ಮಾರ್ಷಲ್‍ ಧನೋವಾ
 • ಬಾಂಗ್ಲಾದೇಶ: ರೈಲು ಹಳಿ ತಪ್ಪಿಏಳು ಸಾವು, 200 ಮಂದಿಗೆ ಗಾಯ
 • ಗ್ರಾಮ ವಾಸ್ತವ್ಯ- ಸರ್ಕಾರದ ಶೂನ್ಯ ಸಾಧನೆ : ಬಿಜೆಪಿಯಿಂದ ಕಿರು ಹೊತ್ತಿಗೆ
 • ಹೊಸ ವಿಮಾನ ಸೇರ್ಪಡೆಯಾಗುವವರೆಗೆ ಎಎನ್ -32 ವಿಮಾನ ಮುಂದುವರಿಕೆ: ವಾಯು ಪಡೆ ಮುಖ್ಯಸ್ಥ ಧನೋವಾ
 • ಪಾಕಿಸ್ತಾನಕ್ಕೆ ಶೊಯೆಬ್‌ ಅಕ್ತರ್‌ ನೀಡಿದ ಸಲಹೆ ಹೀಗಿದೆ
 • ಕರ್ತವ್ಯ ನಿರ್ಲಕ್ಯ, 50 ವರ್ಷಮೀರಿದ ಪೊಲೀಸರಿಗೆ ಕಡ್ಡಾಯ ನಿವೃತ್ತಿ; ಉತ್ತರ ಪ್ರದೇಶ ಸಿಎಂ ಯೋಗಿ ಆದೇಶ
Entertainment Share

ಶೇರ್ ಖಾನ್ ಆಗಲಿರುವ ಸಲ್ಲೂ

ಮುಂಬೈ, ಜೂನ್ 12 (ಯುಎನ್ಐ) ಬಾಲಿವುಡ್ ದಬಾಂಗ್ ಸ್ಟಾರ್ ಸಲ್ಮಾನ್ ಖಾನ್, ಶೀಘ್ರವೇ 'ಶೇರ್ ಖಾನ್' ಚಿತ್ರದಲ್ಲಿ ಕಾಣಿಸಿಕೊಳ್ಳುವ ಸಂಭವವಿದೆ.
ಇತ್ತೀಚೆಗಷ್ಟೇ ಸಲ್ಮಾನ್ ಹಾಗೂ ಕತ್ರಿನಾ ಕೈಫ್ ಅಭಿನಯದ 'ಭಾರತ್' ಚಿತ್ರ ಗಲ್ಲಾ ಪೆಟ್ಟಿಗೆ ಕೊಳ್ಳೆ ಹೊಡೆಯುವ ಮೂಲಕ ಉತ್ತಮ ಪ್ರದರ್ಶನ ಕಾಣುತ್ತಿದೆ. ಮುಂಬರುವ 'ದಬಾಂಗ್-3' ಹಾಗೂ 'ಇಂಶಾಅಲ್ಲಾ' ಚಿತ್ರದಲ್ಲಿಯೂ ಸಲ್ಮಾನ್ ನಟಿಸಲಿದ್ದಾರೆ. ಅಲ್ಲದೇ 'ಟೈಗರ್' ಚಿತ್ರದ ಮೂರನೇ ಅವತರಣಿಕೆಗಾಗಿಯೂ ಸಲ್ಮಾನ್ ಮಾತುಕತೆ ನಡೆಸುತ್ತಿದ್ದಾರೆ.
'ದಬಾಂಗ್-3' ಚಿತ್ರೀಕರಣದ ನಂತರ ಸಲ್ಮಾನ್, ತಮ್ಮ ಸಹೋದರ ಸೋಹೆಲ್ ಖಾನ್ ಅವರ 'ಶೇರ್ ಖಾನ್ ಚಿತ್ರದಡೆಗೆ ಗಮನ ಹರಿಸಲಿದ್ದಾರೆ ಎಂಬ ಸುದ್ದಿ ಬಿಟೌನ್ ನಲ್ಲಿ ಕೇಳಿಬರುತ್ತಿದೆ.
ಕಳೆದ ಕೆಲ ಸಮಯದಿಂದ ಕಾರಣಾಂತರಗಳಿಂದ ಈ ಚಿತ್ರದ ತಯಾರಿಗೆ ವಿರಾಮ ನೀಡಲಾಗಿತ್ತು. ಸದ್ಯ ಚಿತ್ರಕಥೆ ಬರೆಯುವ ಕಾರ್ಯ ನಡೆಯುತ್ತಿದೆಯಂತೆ.
ಯುಎನ್ಐ ಪಿಕೆ ಎಸ್ಎಚ್ 1804