Friday, Feb 28 2020 | Time 09:44 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Entertainment Share

ಸಂಯೋಗಿತಾ ಆದ ವಿಶ್ವ ಸುಂದರಿ

ಮುಂಬೈ, ಜ 24 (ಯುಎನ್ಐ) ವಿಶ್ವ ಸುಂದರಿ - 2017 ಮಾನುಷಿ ಚಿಲ್ಲರ್, ಇದೇ ಮೊದಲ ಬಾರಿಗೆ ಬಣ್ಣದ ಲೋಕಕ್ಕೆ ಪ್ರವೇಶಿಸುತ್ತಿದ್ದಾರೆ.
ಶೀಘ್ರದಲ್ಲಿಯೇ ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಮುಂಬರುವ 'ಪೃಥ್ವಿರಾಜ್' ಚಿತ್ರದಲ್ಲಿ ಮಾನುಷಿ ಸಂಯೋಗಿತಾ ಆಗಿ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರದಲ್ಲಿನ ತಮ್ಮ ಪಾತ್ರದ ಮೊದಲ ಲುಕ್ ಅನ್ನು ಮಾನುಷಿ, ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿ, ಸಂಯೋಗಿತಾ, ಪೃಥ್ವಿರಾಜ್ ! ಎಂದು ಬರೆದುಕೊಂಡಿದ್ದಾರೆ.
ಯಶ್ ರಾಜ್ ಅವರ ಚಿತ್ರಸಂಸ್ಥೆಯಡಿ ಪೃಥ್ವಿರಾಜ್ ಚಿತ್ರ ಹೊರಬರಲಿದ್ದು, ಅಕ್ಷಯ್, ಮಾನುಷಿ ಹೊರತಾಗಿ ಈ ಚಿತ್ರದಲ್ಲಿ ನಟರಾದ ಮಾನವ ರಾಜ್, ಅಶುತೋಷ್ ರಾಣಾ ಹಾಗೂ ಸೋನು ಸುಧ್ ಕಾಣಿಸಿಕೊಳ್ಳಲಿದ್ದಾರೆ.
ನವೆಂಬರ್ 13ರಂದು ಈ ಚಿತ್ರ ತೆರೆಗೆ ಬರಲಿದೆ.
ಯುಎನ್ಐ ಪಿಕೆ ವಿಎನ್ 1516
More News
’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

27 Feb 2020 | 9:00 PM

ಬೆಂಗಳೂರು, ಫೆ 27 (ಯುಎನ್‍ಐ) ಬಿಗ್ ಬಾಸ್ ವಿನ್ನರ್ ಪ್ರಥಮ್ ಅಭಿನಯದ ಹೈ ವೋಲ್ಟೇಜ್ ಕಾಮಿಡಿ ಹಾರರ್ ‘ನಟ ಭಯಂಕರ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಪರೀಕ್ಷೆಗಳು ಮುಗಿದ ನಂತರ ರಿಲೀಸ್ ಆಗಲಿದೆ

 Sharesee more..
‘ಎಂಆರ್ ಪಿ  ಚಿತ್ರದ ತುಣುಕು-ಹಾಸ್ಯದ ಮಿಣುಕು

‘ಎಂಆರ್ ಪಿ ಚಿತ್ರದ ತುಣುಕು-ಹಾಸ್ಯದ ಮಿಣುಕು

26 Feb 2020 | 10:25 PM

ಬೆಂಗಳೂರು, ಫೆ 26 (ಯುಎನ್‍ಐ) ಹಾಸ್ಯ ಲೇಪನದೊಡನೆ ಸಂದೇಶವನ್ನೂ ಒಳಗೊಂಡಿರುವ ಮನರಂಜನಾತ್ಮಕ ಚಿತ್ರ ‘ಎಂಆರ್‍ಪಿ’ ಯ ಟ್ರೇಲರ್ ಬಿಡುಗಡೆಯಾಗಿದೆ

 Sharesee more..