Monday, Jun 24 2019 | Time 14:45 Hrs(IST)
 • ಐಎಂಎ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ಶರಣಾದರೆ ಸೂಕ್ತ ರಕ್ಷಣೆ - ಜಮೀರ್ ಅಹಮದ್ ಖಾನ್
 • ಮಹತ್ವದ ಕುಡಿಯುವ ನೀರು ಅಭಾವ ವಿಷಯ ಕುರಿತು ಪ್ರತ್ಯೇಕ ಚರ್ಚೆ ಅಗತ್ಯ: ವೆಂಕಯ್ಯ ನಾಯ್ಡು
 • ಶಮಿ ಹ್ಯಾಟ್ರಿಕ್‌ ಸಾಧನೆಯೇ ನನ್ನ ಸ್ಮರಣೆಗೆ ಕಾರಣ: ಚೇತನ್‌ ಶರ್ಮಾ
 • 100 ದಶಲಕ್ಷ ಮಂದಿಯಿಂದ ಇಂಡೋ-ಪಾಕ್‌ ಪಂದ್ಯ ವೀಕ್ಷಣೆ
 • ನೀರಿನ ಬಿಕ್ಕಟ್ಟು: ಜೈಲುಭರೋ ಚಳುವಳಿ ಸ್ಟಾಲಿನ್ ಎಚ್ಚರಿಕೆ
 • ಬಿಎಸ್ ಪಿ- ಎಸ್ ಪಿ ಮೈತ್ರಿ ಮುರಿದುಕೊಂಡ ಮಾಯಾವತಿ
 • ನಾಳೆ ಇಂಗ್ಲೆಂಡ್‌-ಆಸ್ಟ್ರೇಲಿಯಾ ವಿರುದ್ಧ ಹೈವೋಲ್ಟೇಜ್ ಕದನ
 • ಭಾರತೀಯ ವೈಮಾನಿಕ ಪ್ರದೇಶವನ್ನು ಪಾಕ್ ಎಂದಿಗೂ ಉಲ್ಲಂಘಿಸಿಲ್ಲ: ಏರ್ ಚೀಫ್‍ ಮಾರ್ಷಲ್‍ ಧನೋವಾ
 • ಬಾಂಗ್ಲಾದೇಶ: ರೈಲು ಹಳಿ ತಪ್ಪಿಏಳು ಸಾವು, 200 ಮಂದಿಗೆ ಗಾಯ
 • ಗ್ರಾಮ ವಾಸ್ತವ್ಯ- ಸರ್ಕಾರದ ಶೂನ್ಯ ಸಾಧನೆ : ಬಿಜೆಪಿಯಿಂದ ಕಿರು ಹೊತ್ತಿಗೆ
 • ಹೊಸ ವಿಮಾನ ಸೇರ್ಪಡೆಯಾಗುವವರೆಗೆ ಎಎನ್ -32 ವಿಮಾನ ಮುಂದುವರಿಕೆ: ವಾಯು ಪಡೆ ಮುಖ್ಯಸ್ಥ ಧನೋವಾ
 • ಪಾಕಿಸ್ತಾನಕ್ಕೆ ಶೊಯೆಬ್‌ ಅಕ್ತರ್‌ ನೀಡಿದ ಸಲಹೆ ಹೀಗಿದೆ
 • ಕರ್ತವ್ಯ ನಿರ್ಲಕ್ಯ, 50 ವರ್ಷಮೀರಿದ ಪೊಲೀಸರಿಗೆ ಕಡ್ಡಾಯ ನಿವೃತ್ತಿ; ಉತ್ತರ ಪ್ರದೇಶ ಸಿಎಂ ಯೋಗಿ ಆದೇಶ
 • ಕರ್ತವ್ಯ ನಿರ್ಲಕ್ಯ, 50 ವರ್ಷಮೀರಿದ ಪೊಲೀಸರಿಗೆ ಕಡ್ಡಾಯ ನಿವೃತ್ತಿ; ಉತ್ತರ ಪ್ರದೇಶ ಸಿಎಂ ಯೋಗಿ ಆದೇಶ
 • ಮನ್ಸೂನ್‍ ಖಾನ್‍ನೊಂದಿಗೆ ಯಾವುದೇ ಸಂಬಂಧವಿಲ್ಲ: ರಹ್ಮಾನ್‍ ಖಾನ್ ಸ್ಪಷ್ಟನೆ
National Share

st>‘ವಾಯು’ ಚಂಡಮಾರುತ ಭೀತಿ: ರೈಲ್ವೆ ಇಲಾಖೆಯಿಂದ ಮುನ್ನೆಚ್ಚರಿಕಾ ಕ್ರಮ

ನವದೆಹಲಿ, ಜೂನ್ 12 (ಯುಎನ್ಐ) ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ‘ವಾಯು’ ಚಂಡಮಾರುತವು ಗುರುವಾರ (ನಾಳೆ) ಗುಜರಾತ್ ತೀರಕ್ಕೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಿತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು ಸುರಕ್ಷತೆ, ಭದ್ರತೆಯಂತಹ ಮುನ್ಸೂಚನಾ ಕ್ರಮಗಳನ್ನು ಕೈಗೊಂಡಿದೆ.
ಗುಜರಾತಿನ ವೆರಾವಲ್, ಓಖಾ, ಪೋರಬಂದರ್, ಭಾವನಗರ್, ಭುಜ್, ಗಾಂಧಿಧಾಮ್ ಗಳಲ್ಲಿ ದಕ್ಷಿಣ ರೈಲ್ವೆ ಎಲ್ಲ ಬಗೆಯ ಸುರಕ್ಷತೆಗೆ ಮುಂದಾಗಿದೆ. ಇಂದು ಸಂಜೆ 6 ರಿಂದ ನಾಳೆ ಬೆಳಗಿನವರೆಗೂ ಪ್ಯಾಸೆಂಜರ್ ಹಾಗೂ ಮೇಲ್ ಎಕ್ಸ್ ಪ್ರೆಸ್ ರೈಲುಗಳು ಸಂಚರಿಸುವುದಿಲ್ಲ ಎಂದು ದಕ್ಷಿಣ ರೈಲ್ವೆ ಪ್ರಕಟಣೆ ತಿಳಿಸಿದೆ.
ತುರ್ತು ಪರಿಸ್ಥಿತಿಯಲ್ಲಿ ಸಂಚರಿಸಲು 6 ರಿಂದ 10 ಬೋಗಿಗಳ ವಿಶೇಷ ರೈಲೊಂದನ್ನು ಸುರಕ್ಷಿತ ಸ್ಥಳದಲ್ಲಿ ಸಿದ್ಧವಾಗಿರಿಸಲಾಗಿದೆ.
ಪ್ರಾಕೃತಿಕ ವಿಕೋಪದಿಂದ ಉಂಟಾಗುವ ಯಾವುದೇ ಸನ್ನಿವೇಶವನ್ನು ಎದುರಿಸಲು ಅಗತ್ಯ ಸಿಬ್ಬಂದಿ, ಜೆಸಿಬಿ ಮೊದಲಾದ ಪರಿಕರಗಳು, ಮರ ಕತ್ತರಿಸುವ ಯಂತ್ರ, ನೀರಿನ ಟ್ಯಾಂಕರ್ ಗಳು, ಟ್ರಾಕ್ಟರ್ ಗಳು, ಜನರೇಟರ್ ಮುಂತಾದ ವಸ್ತುಗಳನ್ನು ಸಿದ್ಧಪಡಿಸಲಾಗಿದೆ.
ವಾಯು ಚಂಡಮಾರುತದ ಪರಿಣಾಮ ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಯುಎನ್ಐ ಎಸ್ಎ ಎಸ್ಎಚ್ 1644
More News
ಶತಮಾನದ ಅಂಕಿಅಂಶಗಳ ಆಧಾರದಲ್ಲಿ ಮಳೆ ಪ್ರಮಾಣ ಅಷ್ಟೇನು ಕುಸಿತಗೊಂಡಿಲ್ಲ: ಡಾ ಹರ್ಷವರ್ಧನ್

ಶತಮಾನದ ಅಂಕಿಅಂಶಗಳ ಆಧಾರದಲ್ಲಿ ಮಳೆ ಪ್ರಮಾಣ ಅಷ್ಟೇನು ಕುಸಿತಗೊಂಡಿಲ್ಲ: ಡಾ ಹರ್ಷವರ್ಧನ್

23 Jun 2019 | 8:38 PM

ನವದೆಹಲಿ, ಜೂ 23 [ಯುಎನ್ಐ] ದೇಶದಲ್ಲಿ ಕಳೆದ 115 ವರ್ಷಗಳ ಇತಿಹಾಸದ ಅಂಕಿ ಅಂಶಗಳ ಆಧಾರದಲ್ಲಿ ಸರಾಸರಿ ಮಳೆಯ ಪ್ರಮಾಣದಲ್ಲಿ ಅಷ್ಟೇನು ಕುಸಿತವಾಗಿಲ್ಲ ಎಂದು ಕೇಂದ್ರ ಭೂ ವಿಜ್ಞಾನ ಖಾತೆ ಸಚಿವ ಡಾ.

 Sharesee more..
ದಿ ಶ್ಯಾಮ್ ಪ್ರಸಾದ್ ಮುಖರ್ಜಿಗೆ ಪ್ರಧಾನಿ, ಬಿಜೆಪಿ ನಾಯಕರ ಶ್ರದ್ಧಾಂಜಲಿ

ದಿ ಶ್ಯಾಮ್ ಪ್ರಸಾದ್ ಮುಖರ್ಜಿಗೆ ಪ್ರಧಾನಿ, ಬಿಜೆಪಿ ನಾಯಕರ ಶ್ರದ್ಧಾಂಜಲಿ

23 Jun 2019 | 3:46 PM

ನವದೆಹಲಿ, ಜೂ 23 (ಯುಎನ್ಐ) ಬಿಜೆಪಿ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದರು

 Sharesee more..

ಯೋಜನೆಗಳ ಮಾಹಿತಿ ಪಡೆದ ವೆಂಕಯ್ಯ ನಾಯ್ಡು

22 Jun 2019 | 6:05 PM

 Sharesee more..